ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ
ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಅಂಗಮೋ ಗುರುವಾರ ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಅವರು, “ಭಾರತದ ಶಿಕ್ಷಣ, ವಿಜ್ಞಾನ ಮತ್ತು ಬೌದ್ಧಿಕ ಚೌಕಟ್ಟುಗಳ ಸಮೀಪನದಲ್ಲಿ ‘ದಾಸ್ಯ ಮನೋಭಾವ’ ಇದೆ. ದೇಶವು ತನ್ನದೇ ಆದ ಬೌದ್ಧಿಕ ಪರಂಪರೆಯನ್ನು ಸರಿಯಾಗಿ ಪರಿಶೀಲಿಸದೆ ವಿದೇಶಗಳಲ್ಲಿ ಅಭಿವೃದ್ಧಿಪಡಿಸಿದ ವ್ಯವಸ್ಥೆಗಳನ್ನೇ ಮುಂದುವರಿಸಿಕೊಂಡು ಹೋಗುತ್ತಿದೆ” ಎಂದು ಅವರು … Continue reading ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ
Copy and paste this URL into your WordPress site to embed
Copy and paste this code into your site to embed