ಸಂಸತ್ತಿನ ಅನುಮೋದನೆ ಇಲ್ಲದೆ ಕೇಂದ್ರ ಸರ್ಕಾರ ಫಾರ್ಮ್‌-6 ತಿದ್ದುಪಡಿ ಮಾಡಬಹುದೇ?

ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಹೆಸರನ್ನು ನೋಂದಾಯಿಸಲು ಬಳಸುವ ಫಾರ್ಮ್‌-6 ಅನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬಹುದು. ಆದರೆ, ಇಂತಹ ಬದಲಾವಣೆಗಳನ್ನು ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆಯ ಅನುಸಾರವೇ ಕೈಗೊಳ್ಳಬೇಕು. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಫಾರ್ಮ್‌-6 ಸಲ್ಲಿಸುವಾಗ ಕಡ್ಡಾಯ ಘೋಷಣೆಯನ್ನೂ ನೀಡಬೇಕೆಂಬ ವಿಚಾರದ ಹಿನ್ನೆಲೆಯಲ್ಲಿ ಈ ವಿಷಯ ಮಹತ್ವ ಪಡೆದುಕೊಂಡಿದೆ. ಫಾರ್ಮ್‌-6 ಅನ್ನು 1960ರ ಮತದಾರರ ನೋಂದಣಿ ನಿಯಮಗಳ ಅಡಿಯಲ್ಲಿ ನಿಗದಿಪಡಿಸಲಾಗಿದೆ. ಈ ನಿಯಮಗಳನ್ನು 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ರೂಪಿಸಲಾಗಿದೆ. ಈ ನಿಯಮಗಳಿಗೆ … Continue reading ಸಂಸತ್ತಿನ ಅನುಮೋದನೆ ಇಲ್ಲದೆ ಕೇಂದ್ರ ಸರ್ಕಾರ ಫಾರ್ಮ್‌-6 ತಿದ್ದುಪಡಿ ಮಾಡಬಹುದೇ?