Homeಅಂತರಾಷ್ಟ್ರೀಯಕೆನಡಾವನ್ನು ತಟ್ಟಿದ ತಾಪಮಾನದ ಬಿಸಿ: ಉಷ್ಣಾಂಶದಲ್ಲಿ ತೀವ್ರ ಏರಿಕೆ

ಕೆನಡಾವನ್ನು ತಟ್ಟಿದ ತಾಪಮಾನದ ಬಿಸಿ: ಉಷ್ಣಾಂಶದಲ್ಲಿ ತೀವ್ರ ಏರಿಕೆ

- Advertisement -
- Advertisement -

ಜಗತ್ತಿನ ಅತ್ಯಂತ ಶೀತ ರಾಷ್ಟ್ರಗಳಲ್ಲಿ ಕೆನಡಾ, ನ್ಯೂಜಿಲೆಂಡ್ ಮತ್ತು ನಾರ್ವೆಯನ್ನು ಪರಿಗಣಿಸಲಾಗುತ್ತದೆ. ಎಂತಹ ಬಿರುಬೇಸಿಗೆಯಲ್ಲೂ ಈ ದೇಶಗಳಲ್ಲಿ ಚಳಿಯ ವಾತಾವರಣವಿರುತ್ತದೆ. ಭಾರತ ಮುಂತಾದ ದೇಶಗಳಿಂದ ಕೆನಡಾದಲ್ಲಿ ನೆಲೆಸಿರುವವರಿಗೆ ಬೇಸಿಗೆಯಲ್ಲೂ ಚಳಿಗಾಲದ ಅನುಭವವಾಗುತ್ತದೆ.  ಜೂನ್-ಜುಲೈ ಬೇಸಿಗೆಯ ತಿಂಗಳುಗಳಲ್ಲೂ ಉಷ್ಣಾಂಶ ಅತಿಯೆನಿಸುವುದಿಲ್ಲ.

ಜಾಗತಿಕ ತಾಪಮಾನ ಏರಿಕೆಯಿಂದ ಇತ್ತೀಚಿನ ದಶಕಗಳಲ್ಲಿ ಯುರೋಪ್, ಅಮೆರಿಕಾ ಮತ್ತು ಉತ್ತರ ದಕ್ಷಿಣ ದ್ರುವಗಳ ತಾಪಮಾನದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ವರ್ಷದಿಂದ ವರ್ಷಕ್ಕೆ 1-2 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಹೆಚ್ಚುತ್ತಲೇ ಇದೆ. ಉತ್ತರ ದ್ರುವದ ತುದಿಯಲ್ಲಿಯಲ್ಲಿರುವ ಕೆನಡಾ ದೇಶದ ಹವಮಾನದಲ್ಲೂ  ಸಾಕಷ್ಟು ಬದಲಾವಣೆಗಳಾಗಿದ್ದು ವಿಪರೀತ ಉಷ್ಣಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

ಕಳೆದ ಮೂರುದಿನಗಳಿಂದ ಕೆನಡಾ ದೇಶದಲ್ಲಿ ಒಣ ಹವೆ ಮುಂದುವರೆದಿದ್ದು ಉಷ್ಣಾಂಶ ಮಟ್ಟದಲ್ಲಿ ತೀವ್ರ ಏರಿಕೆಯಾಗಿದೆ. ಸಾಮಾನ್ಯವಾಗಿ ಜುಲೈ ತಿಂಗಳಿನಲ್ಲಿ ಮಾತ್ರ ಈ ಬಗೆಯ ತಾಪಮಾನವನ್ನು ಕಾಣುತ್ತಿದ್ದ ಕೆನಡಾ ದೇಶ ಈ ವರ್ಷ ಜೂನ್‌ ಅತ್ಯಂತ ವೇಳೆಗೆ 50 ಡಿಗ್ರಿ ಸೆಲ್ಸಿಯಸ್‌ನ ಆಸುಪಾಸಿನ ಉಷ್ಣತೆಯಲ್ಲಿ ಬೇಯತೊಡಗಿದೆ. ನಿನ್ನೆ ಸಂಜೆ 4:20 ರ ಸಮಯದಲ್ಲಿ ಕೆನಡಾ ದೇಶದ ಲಿಟ್ಟೊನ್ ಕ್ಲೈಮೇಟ್‌ ಸ್ಟೇಷನ್‌ನಲ್ಲಿ 49.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗುವ ಮೂಲಕ ಇದುವರೆಗಿನ ಎಲ್ಲಾ ದಾಖಲೆಗಳು ಮುರಿದಿವೆ.

ಕೆನಡಾದ ವಾತಾವರಣ ಮತ್ತು ಪರಿಸರ ಬದಲಾವಣೆ ಇಲಾಖೆ ಹೇಳಿಕೆಯನ್ನು ಬಿಡುಗಡೆ ಮಾಡಿ ಸತತ ಮೂರುದಿನಗಳಿಂದ ದೇಶದ ಹವಮಾನದಲ್ಲಿ ತೀವ್ರ ಉಷ್ಣತೆ ದಾಖಲಾಗಿದ್ದು ಇದು ಆತಂಕಕಾರಿ ಬೆಳವಣಿಗೆ ಎಂದಿದೆ.

ಪಶ್ಚಿಮ ಕೆನಡಾ, ವಾಯುವ್ಯ ಕೆನಡಾ ಮತ್ತು ಅಮೆರಿಕ ಪೆಸಿಫಿಕ್ ಭಾಗಗಳು ಬಿರು ಬೇಸಿಗೆಯ ಬೇಗೆಯಲ್ಲಿ ಬೇಯುತ್ತಿದ್ದು ಬ್ರಿಟಿಷ್ ಕೊಲಂಬಿಯಾದ ಲಿಟನ್ ನಗರದಲ್ಲಿ ಇದುವರೆಗಿನ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...