ಅಭ್ಯರ್ಥಿಗಳಿಗೆ ಆಮಿಷ ಆರೋಪ : ಕೇಜ್ರಿವಾಲ್‌ಗೆ ನೋಟಿಸ್‌ ನೀಡಿದ ಎಸಿಬಿ

ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ (ಫೆ.7) ನೋಟಿಸ್ ನೀಡಿದೆ. ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುವ ಮುನ್ನ ಎಎಪಿಯ 16 ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಗುರುವಾರ (ಫೆ.6) ಆರೋಪಿಸಿದ್ದರು. ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಸಚಿವ ಸ್ಥಾನ ಮತ್ತು ಪಕ್ಷ ಬದಲಾಯಿಸಿದರೆ ತಲಾ 15 ಕೋಟಿ ರೂಪಾಯಿಗಳ ಭರವಸೆ ಸಿಕ್ಕಿದೆ ಎಂದು … Continue reading ಅಭ್ಯರ್ಥಿಗಳಿಗೆ ಆಮಿಷ ಆರೋಪ : ಕೇಜ್ರಿವಾಲ್‌ಗೆ ನೋಟಿಸ್‌ ನೀಡಿದ ಎಸಿಬಿ