ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ದ್ವೇಷ ಮತ್ತು ಹಿಂಸಾಚಾರದ ಮೇಲೆ ನಿರ್ಮಿಸಲಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ನನ್ನ ಧರ್ಮ ನನಗೆ ಕಲಿಸಿಲ್ಲ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಹೇಳಿದ್ದಾರೆ. ಅಯೋಧ್ಯೆಯ ರಾಮ ಮಂದಿರದ ಉದ್ಘಾಟನಾ ಸಮಾರಂಭದ ಒಂದು ದಿನದ ಮೊದಲು ಅಭಿಷೇಕ್ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದಾರೆ. “ದ್ವೇಷ, ಹಿಂಸಾಚಾರ ಮತ್ತು ಅಮಾಯಕರ ಶವಗಳ ಮೇಲೆ ನಿರ್ಮಿಸಲಾದ ಮಂದಿರ, ಮಸೀದಿ, ಚರ್ಚ್ ಅಥವಾ ಗುರುದ್ವಾರವೇ ಆಗಿರಲಿ, ಅತಂಹ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ನನ್ನ ಧರ್ಮ ನನಗೆ … Continue reading ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ