ರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್ ಅಭಿಪ್ರಾಯಕ್ಕೆ ನ್ಯಾಯವಾದಿಗಳು, ಚಿಂತಕರು ಏನಂದ್ರು?

ವಿಧಾನಸಭೆ ಅಂಗೀಕರಿಸಿದ ಮಸೂದೆಗೆ ನಿಗದಿತ ಸಮಯದೊಳಗೆ ಸಹಿ ಹಾಕುವಂತೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ ಎಂದು 2025ರ ನವೆಂಬರ್ 20ರಂದು ಐವರು ಸದಸ್ಯರ ಸುಪ್ರೀಂ ಕೋರ್ಟ್‌ನ ಸಾವಿಂಧಾನಿಕ ಪೀಠ ಹೇಳಿದೆ. ಸಂವಿಧಾನದ 143ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2025ರ ಮೇ ತಿಂಗಳಲ್ಲಿ ಮಾಡಿದ್ದ ಉಲ್ಲೇಖಕ್ಕೆ ಉತ್ತರಿಸಿರುವ ಸುಪ್ರೀಂ ಕೋರ್ಟ್, “ಸಂವಿಧಾನದ 200/201ನೇ ವಿಧಿಗಳ ಅಡಿಯಲ್ಲಿ ಮಸೂದೆಗಳಿಗೆ ಒಪ್ಪಿಗೆ ನೀಡುವ ಕುರಿತು ರಾಷ್ಟ್ರಪತಿ ಮತ್ತು ರಾಜ್ಯಪಾಲರ ನಿರ್ಧಾರಗಳಿಗೆ ನ್ಯಾಯಾಲಯವು ಯಾವುದೇ ಸಮಯ … Continue reading ರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್ ಅಭಿಪ್ರಾಯಕ್ಕೆ ನ್ಯಾಯವಾದಿಗಳು, ಚಿಂತಕರು ಏನಂದ್ರು?