ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು ನೀಡಿದ ಆದೇಶದಲ್ಲಿ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ನ್ಯಾಯಮೂರ್ತಿ ಸಿದ್ಧಾರ್ಥ್ ನಂದನ್ ಅವರಿದ್ದ ಪೀಠವು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಜಿಲ್ಲಾಧಿಕಾರಿ (ಡಿಸಿ) ಕಾನೂನು ಸುವ್ಯವಸ್ಥೆ ಸಮಸ್ಯೆಯ ನೆಪವೊಡ್ಡಿ ಜನರ ಸಂಖ್ಯೆಯನ್ನು ಸೀಮಿತಗೊಳಿಸಲು ಮುಂದಾದರೆ, ಅವರಿಗೆ ಕಾನೂನಿನ ಆಳ್ವಿಕೆಯನ್ನು ಜಾರಿಗೊಳಿಸಲು ಸಾಧ್ಯವಾಗದಿದ್ದಲ್ಲಿ … Continue reading ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ
Copy and paste this URL into your WordPress site to embed
Copy and paste this code into your site to embed