‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

“ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ” ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಚಿವರು, “ಮಾನ್ಯ ಛಲವಾದಿ ನಾರಾಯಣಸ್ವಾಮಿಯವರು ನನ್ನ ಬಗ್ಗೆ ಬಗೆಬಗೆಯ ಮಾತುಗಳನ್ನಾಡಿದ್ದಾರೆ, ಬಹುಷಃ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನನ್ನ ಬಗ್ಗೆ ಮಾತನಾಡುವುದು ಅವರಿಗೆ ಅನಿವಾರ್ಯ, ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ ದಿನವೇ ಅವರ ರಾಜಕೀಯದ ಕೊನೆಯ … Continue reading ‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು