Homeಮುಖಪುಟಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ...

ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ…

- Advertisement -
- Advertisement -

ಕರ್ನಾಟಕದಲ್ಲಿ ಪಠ್ಯ ಪರಿಷ್ಕರಣೆ ವಿವಾದ ತಾರಕಕ್ಕೆರಿದೆ. ಕರ್ನಾಟಕ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ಸಮಿತಿ ಮಾಡಿರುವ ಪರಿಷ್ಕರಣೆಗಳು ಸಂವಿಧಾನ ವಿರೋಧಿಯಾಗಿದ್ದು, ಒಂದು ಸಮುದಾಯವನ್ನು ಮಾತ್ರ ಪರಿಗಣಿಸಿವೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಎಳೆಯ ಮಕ್ಕಳ ಮನಸ್ಸಿನಲ್ಲಿ ಕೋಮು ವಿಷ ತುಂಬಲಾಗುತ್ತಿದೆ ಎಂದು ಹಲವಾರು ಪ್ರತಿಭಟನೆಗಳು ದಾಖಲಾಗಿವೆ. ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಿ, ಈ ಅನಾಹುತಕ್ಕೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ. ಈ ವಿವಾದಕ್ಕೆ ಸಂಬಂಧಿಸಿ ಟ್ವಿಟರ್ ಟ್ರೆಂಡ್ ಆಗಿತ್ತು. ಜೊತೆಗೆ ಕಾರ್ಟೂನಿಸ್ಟ್‌ರು ಸಹ ಇದನ್ನು ತಮ್ಮದೇ ಗೆರೆಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ. ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಹೇಗೆ ಸ್ಪಂದಿಸಿದವು ಎಂಬುದನ್ನು ಈ ಮುಂದೆ ನೋಡೋಣ.

ಪಠ್ಯ ಪುಸ್ತಕ ಪರಿಷ್ಕರಣೆಗೆ ಜನಾಕ್ರೋಶ ಹೇಗಿತ್ತು ಎಂಬುದನ್ನು ಹೆಸರಾಂತ ಕಾರ್ಟೂನಿಸ್ಟ್ ಪಿ ಮಹಮ್ಮದ್ ಚಿತ್ರಿಸಿದ್ದಾರೆ.
ಪಂಜು ಗಂಗೊಳ್ಳಿಯವರು ಕನ್ನಡ ಒನ್ ನ್ಯೂಸ್ ಗಾಗಿ ಬಿಡಿಸಿದ ವ್ಯಂಗ್ಯಚಿತ್ರ
ಸರ್ವಜನಾಂಗದ ಶಾಂತಿ ತೋಟಕ್ಕೆ ವಿಷವುಣಿಸುತ್ತಿರುವುದನ್ನು ಸತೀಶ್ ಆಚಾರ್ಯರವರು ಪರಿಣಾಮಕಾರಿಯಾಗಿ ಚಿತ್ರಿಸಿದ್ದಾರೆ.
ಪಠ್ಯಪುಸ್ತಕಗಳು ಬ್ರಾಹ್ಮಣ್ಯದಿಂದ ತುಂಬಿಹೋಗಿರುವುದನ್ನು ದಿನೇಶ್ ಕುಕ್ಕಜಡ್ಕರವರು ಚಿತ್ರಿಸಿದ್ದು ಹೀಗೆ…
ಪಠ್ಯ ಪರಿಷ್ಕರಣೆಯ ಮೂಲಕ ಮಕ್ಕಳಲ್ಲಿ ದ್ವೇಷ ಭಾವನೆ ಬಿತ್ತುತ್ತಿರುವುದು ಪಿ ಮಹಮ್ಮದ್ ಕಣ್ಣಲ್ಲಿ
ಆರ್‌ಎಸ್‌ಎಸ್‌ ಸಂಘಪರಿವಾರದ ವಿಚಾರಗಳನ್ನು ತುರುಕುತ್ತಿರುವನ್ನು ಬಿಂಬಿಸುವ ಪಿ ಮಹಮ್ಮದ್‌ರವರ ಕಾರ್ಟೂನ್

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...