- Advertisement -
- Advertisement -
ಕರ್ನಾಟಕದಲ್ಲಿ ಪಠ್ಯ ಪರಿಷ್ಕರಣೆ ವಿವಾದ ತಾರಕಕ್ಕೆರಿದೆ. ಕರ್ನಾಟಕ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ಸಮಿತಿ ಮಾಡಿರುವ ಪರಿಷ್ಕರಣೆಗಳು ಸಂವಿಧಾನ ವಿರೋಧಿಯಾಗಿದ್ದು, ಒಂದು ಸಮುದಾಯವನ್ನು ಮಾತ್ರ ಪರಿಗಣಿಸಿವೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಎಳೆಯ ಮಕ್ಕಳ ಮನಸ್ಸಿನಲ್ಲಿ ಕೋಮು ವಿಷ ತುಂಬಲಾಗುತ್ತಿದೆ ಎಂದು ಹಲವಾರು ಪ್ರತಿಭಟನೆಗಳು ದಾಖಲಾಗಿವೆ. ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಿ, ಈ ಅನಾಹುತಕ್ಕೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ. ಈ ವಿವಾದಕ್ಕೆ ಸಂಬಂಧಿಸಿ ಟ್ವಿಟರ್ ಟ್ರೆಂಡ್ ಆಗಿತ್ತು. ಜೊತೆಗೆ ಕಾರ್ಟೂನಿಸ್ಟ್‌ರು ಸಹ ಇದನ್ನು ತಮ್ಮದೇ ಗೆರೆಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ. ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಹೇಗೆ ಸ್ಪಂದಿಸಿದವು ಎಂಬುದನ್ನು ಈ ಮುಂದೆ ನೋಡೋಣ.






ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್: ಶಿಕ್ಷಣ ಸಚಿವ ಬಿ.ಸಿ ನಾಗೇಶ್