ಮುಸ್ಲಿಂ ಮತದಾರರ ಹೆಸರು ಡಿಲೀಟ್ ಪ್ರಕರಣ: ಬಿಜೆಪಿ ನಾಯಕ ರವಿ ಪಾಟೀಲ್‌ಗೆ ನಿರೀಕ್ಷಣಾ ಜಾಮೀನು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮುಸ್ಲಿಂ ಮತದಾರರ ಹೆಸರುಗಳನ್ನು ಮೋಸದಿಂದ ಡಿಲೀಟ್ ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಡಾ. ರವಿ ಬಸಲಿಂಗಪ್ಪಗೌಡ ಪಾಟೀಲ್ ಅವರಿಗೆ ಕರ್ನಾಟಕದ ಬೆಳಗಾವಿಯ ಸೆಷನ್ಸ್ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಫಾರ್ಮ್ 7 ಅನ್ನು ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರು ಸ್ವಯಂಚಾಲಿತವಾಗಿ ರದ್ದಾಗುವುದಿಲ್ಲ, ಏಕೆಂದರೆ ಚುನಾವಣಾಧಿಕಾರಿಗಳು ತಮ್ಮದೇ ಆದ ವಿಚಾರಣೆ ಮತ್ತು ಪರಿಶೀಲನೆ ನಡೆಸಬೇಕಾಗುತ್ತದೆ ಎಂದು ನ್ಯಾಯಾಧೀಶ ಗಂಗಾಧರ ಕೆ.ಎನ್. ಅವರು ಗಮನಿಸಿ, ರವಿ ಪಾಟೀಲ್ … Continue reading ಮುಸ್ಲಿಂ ಮತದಾರರ ಹೆಸರು ಡಿಲೀಟ್ ಪ್ರಕರಣ: ಬಿಜೆಪಿ ನಾಯಕ ರವಿ ಪಾಟೀಲ್‌ಗೆ ನಿರೀಕ್ಷಣಾ ಜಾಮೀನು