ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಆರೋಪ:  ಶಾಸಕ‌ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

ಉಪ್ಪಿನಂಗಡಿ: ರೌಡಿಶೀಟರ್ ಸುಹಾಸ್ ಶೆಟ್ಟಿಯ ಹತ್ಯೆಯ ನಂತರ ಉಂಟಾಗಿದ್ದ ಪ್ರಕ್ಷುಬ್ದತೆಯ ಕಾರಣದಿಂದಾಗಿ ಜಿಲ್ಲೆಯಲ್ಲಿ 163 ಸೆಕ್ಷನ್ ಜಾರಿಗೊಳಿಸಲಾಗಿತ್ತು. ಇಂತಹ ಸಂದರ್ಭದಲ್ಲೇ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಆರೋಪ ಸಂಬಂಧ ಶಾಸಕ‌ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ‌ ಹರೀಶ್ ಪೂಂಜ ತೆಕ್ಕಾರಿನ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಗ್ರಾಮದ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಉಪ್ಪಿನಂಗಡಿ ಪೊಲೀಸರು ಶಾಸಕ … Continue reading ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಆರೋಪ:  ಶಾಸಕ‌ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು