ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ ಸೈಬರ್ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ದಂಗೆಗೆ ಪ್ರಚೋದನೆ ನೀಡುವುದು, ಸಾರ್ವಜನಿಕರಲ್ಲಿ ಭಯ ಅಥವಾ ಆತಂಕವನ್ನು ಸೃಷ್ಟಿಸಿ ಶಾಂತಿಗೆ ಭಂಗ ತರುವಂತ ಹೇಳಿಕೆಗಳನ್ನು ನೀಡುವುದು ಸೇರಿದಂತೆ ವಿವಿಧ ಅಪರಾಧಗಳ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 192 ಮತ್ತು 353(1)(b), ಮಾಹಿತಿ ತಂತ್ರಜ್ಞಾನ … Continue reading ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್ ವಿರುದ್ಧ ಎಫ್‌ಐಆರ್ ದಾಖಲು
Copy and paste this URL into your WordPress site to embed
Copy and paste this code into your site to embed