ಸದನದಲ್ಲಿ ಪ್ರಶ್ನೆ ಕೇಳಲು ಲಂಚ : ಲೋಕಪಾಲ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂಸದೆ ಮಹುವಾ

ಸದನದಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡಿದ ಲೋಕಪಾಲ್‌ ಆದೇಶ ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಅನಿಲ್ ಕ್ಷೇತ್ರರ್ಪಾಲ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠವು, ಮೊದಲು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿರುವ ಅನುಮತಿ ಆದೇಶವನ್ನು ಸಂಪೂರ್ಣವಾಗಿ ಓದುವುದಾಗಿ ಹೇಳಿದ್ದು, ವಿಚಾರಣೆಯನ್ನು ನವೆಂಬರ್ 21ಕ್ಕೆ ಪಟ್ಟಿ ಮಾಡಿದೆ. ಲೋಕಪಾಲ್ ಕಾಯ್ದೆಯ ಸೆಕ್ಷನ್ … Continue reading ಸದನದಲ್ಲಿ ಪ್ರಶ್ನೆ ಕೇಳಲು ಲಂಚ : ಲೋಕಪಾಲ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂಸದೆ ಮಹುವಾ