ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರಿನ ಶ್ರೀನಿವಾಸಪುರ ಗ್ರಾಮದಲ್ಲಿ ದಲಿತ ಕುಟುಂಬವೊಂದು ಪಂಚಾಯಿತಿ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಗ್ರಾಮದ ಮುಖಂಡರು ಬಹಿಷ್ಕರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮಸ್ಥಳ ಸಿದ್ದರಾಮನಹುಂಡಿ ಗ್ರಾಮಕ್ಕೆ ಸಮೀಪದ ಶ್ರೀನಿವಾಸಪುರ ಈಗ ದಲಿತ ದೌರ್ಜನ್ಯದ ವಿವಾದದ ಕೇಂದ್ರವಾಗಿದೆ. ಗ್ರಾಮದ ಮುಖಂಡರಾದ ಚಿಕ್ಕಂದಯ್ಯ, ಬಸವಯ್ಯ, ಮೋಟ ಮಹದೇವಯ್ಯ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮಹದೇವಯ್ಯ ಅವರು ತಮ್ಮ ಕುಟುಂಬಕ್ಕೆ ಬಹಿಷ್ಕಾರ ಹಾಕುವಂತೆ ಆದೇಶ ಹೊರಡಿಸಿದ್ದಾರೆ ಎಂದು ದಲಿತ ಕುಟುಂಬ ಆರೋಪಿಸಿದೆ. ಕುಟುಂಬದವರ … Continue reading ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ