ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ
ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಫೆಬ್ರವರಿ 14 ರಂದು ಸಿಂಗ್ ಅವರು ತಮ್ಮ ಹೇಳಿಕೆಯ ವೀಡಿಯೊ ಬಿಡುಗಡೆ ಮಾಡಿದ್ದು, “ಎರಡು ವರ್ಷಗಳಿಂದ ವ್ಯವಸ್ಥಿತ ಜಾತಿವಾದಿ ಕಿರುಕುಳ ಎದುರಿಸಿದ್ದೇನೆ, ಸಹೋದ್ಯೋಗಿ ಡಾ. ಸ್ಮೃತಿ ಶರ್ಮಾ ಅವರು ಸಭೆಗಳಲ್ಲಿ ತಮ್ಮ ಮತ್ತು ಇತರ ಪರಿಶಿಷ್ಟ ಜಾತಿಯ ಅಧ್ಯಾಪಕರ ವಿರುದ್ಧ … Continue reading ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ
Copy and paste this URL into your WordPress site to embed
Copy and paste this code into your site to embed