ಎಐ ಚಿತ್ರ ಹಂಚಿಕೊಂಡ ಯುವಕನಿಗೆ ಜಾತಿ ದೌರ್ಜನ್ಯ: ಪಾದ ತೊಳೆಸಿ, ಬ್ರಾಹ್ಮಣರ ಕ್ಷಮೆ ಯಾಚಿಸಲು ಒತ್ತಾಯಿಸಿದ ಆರೋಪ

ಎಐ ರಚಿತ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಯುವಕನೊಬ್ಬನಿಗೆ, ಇನ್ನೊಬ್ಬ ವ್ಯಕ್ತಿಯ ಪಾದಗಳನ್ನು ತೊಳೆಯುವಂತೆ ಮತ್ತು ಬ್ರಾಹ್ಮಣ ಸಮುದಾಯದವರಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಲಾಗಿದೆ ಎಂಬ ಆರೋಪದ ಕುರಿತು ಮಧ್ಯಪ್ರದೇಶದ ದಾಮೋಹ್ ಜಿಲ್ಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸತಾರಿಯಾ ಗ್ರಾಮದ ನಿವಾಸಿ ಪುರುಷೋತ್ತಮ ಕುಶ್ವಾಹ ಎಂಬಾತ, ತನ್ನ ಗ್ರಾಮದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಅನುಜ್ ಪಾಂಡೆ ಎಂಬ ವ್ಯಕ್ತಿ ಶೂಗಳ ಹಾರವನ್ನು ಧರಿಸಿರುವ ಎಐ ರಚಿತ ಚಿತ್ರವನ್ನು ಪೋಸ್ಟ್ ಮಾಡಿದ್ದರು. ಅಲ್ಲದೆ, ಅನುಜ್ ಪಾಂಡೆ ಮದ್ಯ ಮಾರಾಟ … Continue reading ಎಐ ಚಿತ್ರ ಹಂಚಿಕೊಂಡ ಯುವಕನಿಗೆ ಜಾತಿ ದೌರ್ಜನ್ಯ: ಪಾದ ತೊಳೆಸಿ, ಬ್ರಾಹ್ಮಣರ ಕ್ಷಮೆ ಯಾಚಿಸಲು ಒತ್ತಾಯಿಸಿದ ಆರೋಪ