ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ತಮಿಳುನಾಡಿನಲ್ಲಿ 2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬೀಳಲು ಅಣ್ಣಾಮಲೈ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿದೆ. ಮುಂದಿನ 2026ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮತ್ತೆ ಎಐಎಡಿಎಂಕೆ ಮತ್ತು ಬಿಜೆಪಿ ಒಂದಾಗಲು ಹೊರಟಿದೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ, ಅಣ್ಣಾಮಲೈಗೆ ಬಿಜೆಪಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ ಎಂದು indianexpress.com ವರದಿ ಮಾಡಿದೆ. ಮುಂದಿನ ಚುನಾವಣೆಗೆ ಎಐಎಡಿಎಂಕೆ ಮತ್ತು ಬಿಜೆಪಿ ಜಾತಿ ಲೆಕ್ಕಾಚಾರ ಹಾಕಿದೆಯಂತೆ. ಅದರಂತೆ, ಎಐಎಡಿಎಂಕೆ ಮತ್ತು ಬಿಜೆಪಿ ಎರಡೂ ಪಕ್ಷಗಳ … Continue reading ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ