Homeಕರ್ನಾಟಕಜಾತಿ ಗಣತಿ: ಪತ್ರಕರ್ತರಿಗೆ ರಾಹುಲ್ ಗಾಂಧಿ ಕೇಳಿದ ಪ್ರಶ್ನೆ ದೇಶದ ವಾಸ್ತವಕ್ಕೆ ಹಿಡಿದ ಕನ್ನಡಿ- ನಟ...

ಜಾತಿ ಗಣತಿ: ಪತ್ರಕರ್ತರಿಗೆ ರಾಹುಲ್ ಗಾಂಧಿ ಕೇಳಿದ ಪ್ರಶ್ನೆ ದೇಶದ ವಾಸ್ತವಕ್ಕೆ ಹಿಡಿದ ಕನ್ನಡಿ- ನಟ ಕಿಶೋರ್ ಕುಮಾರ್

- Advertisement -
- Advertisement -

ಜಾತಿಜನಗಣತಿಯ ಪ್ರಾಮುಖ್ಯತೆ ಕುರಿತು ವಿಪಕ್ಷದ ನಾಯಕ ರಾಹುಲ್ ಗಾಂಧಿ ಪತ್ರಕರ್ತರಿಗೆ ಕೇಳಿದ ಪ್ರಶ್ನೆಯು ಇಂದಿನವರೆಗೆ ಧರ್ಮದ ಮುಸುಕಲ್ಲಿ ಮುಚ್ಚಿಟ್ಟ ಡೆಮಾಕ್ರೆಸಿಯ ತಾಯಿ ಭಾರತ ದೇಶದ ಕಠೋರ ವಾಸ್ತವಕ್ಕೆ, ಸತ್ಯಕ್ಕೆ ಕನ್ನಡಿ ಹಿಡಿದದ್ದಂತೂ ಸತ್ಯ.. ಎಂದು ಬಹುಭಾಷಾ ನಟ ಕಿಶೋರ್ ಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರ ಪೈಕಿ ದಲಿತ ಹಾಗೂ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸೇರಿದವರು ಎಷ್ಟು ಜನ ಇದ್ದಾರೆ ಎಂಬುದನ್ನು ಕೈ ಎತ್ತಿ ತೋರಿಸುವಂತೆ ಕೇಳಿದ್ದರು. ಈ ವಿಚಾರವಾಗಿ ನಟ ಕಿಶೋರ್ ಕುಮಾರ್ ಅವರು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

”ಜಾತಿಜನಗಣತಿಯ ಪ್ರಾಮುಖ್ಯತೆಯ ಬಗೆಗಿನ ಪತ್ರಿಕಾ ಗೋಷ್ಠಿಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಅಚಾನಕ್ ಪ್ರಶ್ನೆ- ಈ ಕೋಣೆಯಲ್ಲಿ ಎಷ್ಟು ಜನ ಓಬಿಸಿ, ದಲಿತರು ಮತ್ತು ಆದಿವಾಸಿಗಳಿದ್ದೀರಿ??
ಈ ಪ್ರಶ್ನೆ ಇಂದಿನವರೆಗೆ ಧರ್ಮದ ಮುಸುಕಲ್ಲಿ ಮುಚ್ಚಿಟ್ಟ ಡೆಮಾಕ್ರೆಸಿಯ ತಾಯಿ ಭಾರತ ದೇಶದ ಕಠೋರ ವಾಸ್ತವಕ್ಕೆ, ಸತ್ಯಕ್ಕೆ ಕನ್ನಡಿ ಹಿಡಿದದ್ದಂತೂ ಸತ್ಯ..” ಎಂದು ಹೇಳಿದ್ದಾರೆ.

”ತುಂಬಿದ ಸಭೆಯಲ್ಲಿ ಒಬ್ಬ ಓಬಿಸಿ, ದಲಿತ, ಆದಿವಾಸಿ ಪತ್ರಕರ್ತನೂ ಇರಲಿಲ್ಲ. (ದೇಶದಲ್ಲಿ ಇವರ ಒಟ್ಟು ಸಂಖ್ಯೆ ಸುಮಾರು 70% ). ಸಮಾನತೆಯ ಢೋಂಗಿ ನಾಟಕವಾಡುವ ಅಧಿಕಾರ ಹಿಡಿದವರ ರಾಜಕೀಯ ದಾಳ, ಪ್ರಮುಖ ಬಂಡವಾಳ, ಯಾವುದನ್ನು ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಲೂ ತಯಾರಿದ್ದರೋ ಆ ಮಾಸ್ಟರ್ ಸ್ಟ್ರೋಕ್ ‘ಸನಾತನ ಧರ್ಮ’ದ ಅರ್ಥ ಹುಡುಕುತ್ತಿದ್ದ ನನಗೆ ಇದರಿಂದ ಉತ್ತರ ಸಿಕ್ಕಂತಾಯ್ತು” ಎಂದು ಬರೆದಿದ್ದಾರೆ.

ಇದನ್ನೂ ಓದಿ: ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...