ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿವಾರು ಆಧಾರಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯನ್ನು (ಜಾತಿ ಗಣತಿ ವರದಿ) ರಾಜ್ಯದ ಜನರ ಎದುರು ಇಟ್ಟು ಚರ್ಚೆಗೆ ಸರ್ಕಾರ ಅವಕಾಶ ಮಾಡಿಕೊಡಲಿ ಎಂದು ಕಾಂಗ್ರೆಸ್‌ನ ಅಹಿಂದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ ರೇವಣ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಅಹಿಂದ ನಾಯಕರು ಜಂಟಿಸುದ್ದಿಗೋಷ್ಠಿ ನಡೆಸಿ ಸರ್ಕಾರಕ್ಕೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು. ಹೆಚ್‌.ಎಂ ರೇವಣ್ಣ ಮಾತನಾಡಿ, … Continue reading ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ