ಜಾತಿಗಣತಿಗೆ ಎರಡು-ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿ, ಹಣ ಮಂಜೂರು ಮಾಡಿ: ಕೇಂದ್ರಕ್ಕೆ ಖರ್ಗೆ ಒತ್ತಾಯ

ಕೇಂದ್ರ ಸರ್ಕಾರ ಘೋಷಿಸಿರುವ ಜಾತಿಗಣತಿಗೆ ಸಾಕಷ್ಟು ಹಣ ಹಂಚಿಕೆ ಮತ್ತು ಸಮಯ ಮಿತಿಯನ್ನು ನಿಗದಿಪಡಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಜಾತಿ ಗಣತಿಯನ್ನು ಒತ್ತಾಯಿಸಿ ದೇಶಾದ್ಯಂತ ಅದಕ್ಕಾಗಿ ಆಂದೋಲನಗಳನ್ನು ನಡೆಸಿದ್ದು, ಈಗ ನಮ್ಮ ಉದ್ದೇಶವನ್ನು ಸಾಧಿಸಿದ್ದೇವೆ ಎಂದು ಸಂತೋಷಪಡುತ್ತೇವೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಅವರು ಹೇಳಿದ್ದಾರೆ. “ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಗಣತಿಯ ಬಗ್ಗೆ ನಾನು ಎರಡು ವರ್ಷಗಳ ಹಿಂದೆ ಪತ್ರ ಬರೆದಿದ್ದೆ. … Continue reading ಜಾತಿಗಣತಿಗೆ ಎರಡು-ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿ, ಹಣ ಮಂಜೂರು ಮಾಡಿ: ಕೇಂದ್ರಕ್ಕೆ ಖರ್ಗೆ ಒತ್ತಾಯ