ಜಾತಿ ತಾರತಮ್ಯ ಆರೋಪ: ಬೆಂಗಳೂರು ವಿಶ್ವವಿದ್ಯಾಲಯದ 10 ದಲಿತ ಪ್ರಾಧ್ಯಾಪಕರಿಂದ ರಾಜೀನಾಮೆ

ಆಡಳಿತಾತ್ಮಕ ಜವಾಬ್ದಾರಿಗಳನ್ನು ನಿಯೋಜಿಸುವಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನಿಷ್ಠ ಹತ್ತು ದಲಿತ ಪ್ರಾಧ್ಯಾಪಕರು ರಾಜೀನಾಮೆ ನೀಡಿದ್ದಾರೆ. ದಲಿತ ಪ್ರಾಧ್ಯಾಪಕರ ಪ್ರಕಾರ, ಶಿಕ್ಷಕರು ಮತ್ತು ಸಂಶೋಧಕರಿಗೆ ತಮ್ಮ ಶೈಕ್ಷಣಿಕ ಕೊಡುಗೆಗಳ ಜೊತೆಗೆ ಅವರಿಗೆ ಮೊದಲು ಆಡಳಿತಾತ್ಮಕ ಜವಾಬ್ದಾರಿಗಳನ್ನು ವಹಿಸಲಾಗಿತ್ತು. ಆದರೆ, ಇತ್ತೀಚೆಗೆ ದಲಿತ ಪ್ರಾಧ್ಯಾಪಕರಿಗೆ ‘ಪ್ರಭಾರಿ’ ಜವಾಬ್ದಾರಿಗಳನ್ನು ನೀಡಲಾಗಿದೆ. ಇದು ಅವರ ಅಧಿಕಾರವನ್ನು ದುರ್ಬಲಗೊಳಿಸುತ್ತದೆ. ಮೇಲೆ ತಿಳಿಸಿದ ಆಡಳಿತಾತ್ಮಕ ಜವಾಬ್ದಾರಿಗಳ ಮೂಲಕ ಹಿಂದೆ ‘ಗಳಿಸಿದ್ದ’ ಗಳಿಕೆ ರಜೆ ಸವಲತ್ತುಗಳನ್ನು ಕಸಿದುಕೊಳ್ಳುತ್ತದೆ ಎಂದು ಅವರು … Continue reading ಜಾತಿ ತಾರತಮ್ಯ ಆರೋಪ: ಬೆಂಗಳೂರು ವಿಶ್ವವಿದ್ಯಾಲಯದ 10 ದಲಿತ ಪ್ರಾಧ್ಯಾಪಕರಿಂದ ರಾಜೀನಾಮೆ