ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, “ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅನಘಾ ಶಶಿ, ತಮ್ಮ ಸಂಶೋಧನಾ ಮಾರ್ಗದರ್ಶಕರು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ತಾರತಮ್ಯ ಹಾಗೂ ಶೈಕ್ಷಣಿಕ ಸಂಕಷ್ಟಗಳನ್ನು ಎದುರಿಸುತ್ತಿರುವುದಾಗಿ ತಿಳಿಸಿದ್ದಾರೆ. ಅವರು ಸಹಾಯಕ ಪ್ರಾಧ್ಯಾಪಕ ಅರುಣ್ ಬಾಬು ವಿ ಅವರ ವಿರುದ್ಧ ಆರೋಪ ಮಾಡಿದ್ದಾರೆ. ಆದರೆ, ಅರುಣ್ ಬಾಬು … Continue reading ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ