ಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯದ ವಿರುದ್ದ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಮಾಹಿತಿ ಒದಗಿಸುವಂತೆ ವಿಶ್ವವಿದ್ಯಾನಿಲಯಗಳ ಧನ ಸಹಾಯ ಆಯೋಗ (ಯುಜಿಸಿ)ಕ್ಕೆ ಶುಕ್ರವಾರ (ಜ.3) ಸೂಚಿಸಿದೆ. ಯುಜಿಸಿಯ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ) ನಿಯಮಗಳು-2012ರ ಅಡಿ ಎಷ್ಟು (ಕೇಂದ್ರ, ರಾಜ್ಯ, ಖಾಸಗಿ, ಡೀಮ್ಡ್) ವಿಶ್ವವಿದ್ಯಾನಿಲಯಗಳಲ್ಲಿ ಸಮಾನ ಅವಕಾಶದ ಘಟಕ ಸ್ಥಾಪನೆಯಾಗಿವೆ ಮತ್ತು ಅದರಡಿ ತಾರತಮ್ಯಕ್ಕೆ ಸಂಬಂಧಿಸಿದ ಎಷ್ಟು ದೂರುಗಳನ್ನು ಸ್ವೀರಿಸಲಾಗಿದೆ ಎಂಬ ದತ್ತಾಂಶ … Continue reading ಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ