ಜಾತಿ ಸಮೀಕ್ಷೆ ಇನ್ನೂ ಓದಿಲ್ಲ; ಅದರ ಬಗ್ಗೆ ರಾಜ್ಯ ಸರ್ಕಾರ ನಿರ್ಧರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರವು ‘ಜಾತಿ ಸಮೀಕ್ಷೆ’ ವರದಿಯನ್ನು ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಹೇಳಿದ್ದಾರೆ. ವರದಿಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ತಾನು ಇನ್ನೂ ಅದನ್ನು ನೋಡಿಲ್ಲ ಎಂದು ಹೇಳಿದ್ದಾರೆ. ಜಾತಿ ಸಮೀಕ್ಷೆ ಇನ್ನೂ ಓದಿಲ್ಲ “ಈ ವಿಚಾರ ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು, ಪ್ರತಿಯೊಂದು ರಾಜ್ಯವೂ ತನ್ನದೇ ಆದ ಕೆಲಸವನ್ನು ಮಾಡುತ್ತದೆ. ಇದನ್ನು ಕೇಂದ್ರ ಸರ್ಕಾರ ಮಾಡಿಲ್ಲ. ರಾಜ್ಯ ಸರ್ಕಾರವು ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸುತ್ತದೆ. … Continue reading ಜಾತಿ ಸಮೀಕ್ಷೆ ಇನ್ನೂ ಓದಿಲ್ಲ; ಅದರ ಬಗ್ಗೆ ರಾಜ್ಯ ಸರ್ಕಾರ ನಿರ್ಧರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ