ಜಾತಿ ಸಮೀಕ್ಷೆ: ಒಕ್ಕಲಿಗ ಶಾಸಕರ ಸಭೆ ಕರೆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಸಮೀಕ್ಷೆ)ಯ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಕಾಂಗ್ರೆಸ್‌ನ ಒಕ್ಕಲಿಗ ಶಾಸಕರ ಸಭೆಯನ್ನು ಕರೆದಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ತಮ್ಮ ಸಮುದಾಯವಾದ ಒಕ್ಕಲಿಗರಿಂದ ವ್ಯಕ್ತವಾಗುತ್ತಿರುವ ಕಳವಳಗಳ ನಡುವೆ ಶಿವಕುಮಾರ್ ಈ ಸಭೆಯನ್ನು ಕರೆದಿದ್ದಾರೆ. ಸಮೀಕ್ಷೆಯ ಪ್ರಕಾರ, 48 ಉಪಜಾತಿಗಳಲ್ಲಿ ಒಕ್ಕಲಿಗ ಸಮುದಾಯದ ಜನಸಂಖ್ಯೆ 61.58 ಲಕ್ಷ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್ ಪಕ್ಷವು ಶಿವಕುಮಾರ್ ಸೇರಿದಂತೆ 21 ಒಕ್ಕಲಿಗ ಶಾಸಕರನ್ನು ಹೊಂದಿದೆ. ಮಂಗಳವಾರದ ಸಭೆ ಶಿವಕುಮಾರ್ ಅವರ … Continue reading ಜಾತಿ ಸಮೀಕ್ಷೆ: ಒಕ್ಕಲಿಗ ಶಾಸಕರ ಸಭೆ ಕರೆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್