ದಾಳಿ ಯತ್ನದ ನಂತರ ಸಿಜೆಐ ಜಾತಿ ನಿಂದಿಸಿ ಪೋಸ್ಟ್ : 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್‌ಐಆರ್

ಸುಪ್ರೀಂ ಕೋರ್ಟ್‌ನಲ್ಲಿ ವಕೀಲನಿಂದ ಶೂ ಎಸೆತ ಪ್ರಯತ್ನದ ಬಳಿಕ, ಮುಖ್ಯ ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರ ಜಾತಿ ಗುರಿಯಾಗಿಸಿ ನಿಂದನಾತ್ಮಕ ಪೋಸ್ಟ್‌ಗಳನ್ನು ಹಾಕಿದ 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ದ ಪಂಜಾಬ್ ಪೊಲೀಸರು ಬುಧವಾರ (ಅ.8) ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಉನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯ ಜಾತಿ ನಿಂದನೆ ಮಾಡುವ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುವ ಪೋಸ್ಟ್‌ಗಳನ್ನು ಹಾಕುವ ಮೂಲಕ ಶಾಂತಿ-ಸುವ್ಯವಸ್ಥೆಯನ್ನು ಕದಡಲು ಪ್ರಯತ್ನಿಸಿದ ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ದ ಕಾನೂನಿನ … Continue reading ದಾಳಿ ಯತ್ನದ ನಂತರ ಸಿಜೆಐ ಜಾತಿ ನಿಂದಿಸಿ ಪೋಸ್ಟ್ : 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್‌ಐಆರ್