ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ
ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ‘ದ ಸಂಡೇ ಗಾರ್ಡಿಯನ್’ ಯೂಟ್ಯೂಬ್ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ ‘ಜಾತಿ ಮತ್ತು ವಿಕ್ಟಿಮ್ ಕಾರ್ಡ್’ ಕುರಿತು ನೀಡಿದ ಹೇಳಿಕೆ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜೆಎನ್‌ಯು ವಿದ್ಯಾರ್ಥಿ ಸಂಘಟನೆ (ಜೆಎನ್‌ಯುಎಸ್‌ಯು) ಪಂಡಿತ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಅವರ ರಾಜೀನಾಮೆಗೆ ಒತ್ತಾಯಿಸಿದೆ. ಅಲ್ಲದೆ, ದೇಶದಾದ್ಯಂತ ಎಲ್ಲಾ ವಿದ್ಯಾರ್ಥಿ ಒಕ್ಕೂಟಗಳು, ಸಂಘಟನೆಗಳು ಮತ್ತು ವಿದ್ಯಾರ್ಥಿಗಳು ಪಂಡಿತ್ ಹೇಳಿಕೆ ಖಂಡಿಸಿ, ಅವರ ರಾಜೀನಾಮೆಗೆ ಆಗ್ರಹಿಸಿ ಶನಿವಾರ (ಫೆ. … Continue reading ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ
Copy and paste this URL into your WordPress site to embed
Copy and paste this code into your site to embed