ಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

| ಗೌರಿ ಲಂಕೇಶ್ | 23 ಸೆಪ್ಟೆಂಬರ್, 2009 (ಸಂಪಾದಕೀಯದಿಂದ)ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರತಿಭೆಯನ್ನು ಗುರುತಿಸುವುದಾಗಲಿ, ಅದನ್ನು ಪ್ರೋತ್ಸಾಹಿಸಿ ಬೆಳೆಸುವುದಾಗಲಿ ಗೊತ್ತಿಲ್ಲ ಎಂಬುದಕ್ಕೆ ಈ ಬಾರಿ ರಾಷ್ಟ್ರೀಯ ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿಗಳನ್ನು...

ಅಪ್ಪನ ವಿದಾಯ ಮತ್ತು ವೈಚಾರಿಕತೆ

| ಗೌರಿ ಲಂಕೇಶ್ | ಜುಲೈ 29, 2009 (ಸಂಪಾದಕೀಯದಿಂದ)ಅವತ್ತು ದೆಹಲಿಯಿಂದ ಬಂದು ಅಪ್ಪನನ್ನು ನೋಡಿದಾಗ ಅವರು ಟಾಟಾ ಹೇಳುತ್ತಿರುವಂತೆ ಒಂದು ಕೈ ಮೇಲಕ್ಕೆ ಚಾಚಿತ್ತು. ಅವರು ತಮ್ಮ ಫೇವರೇಟ್ ಆದ ನೀಲಿ ಬಣ್ಣದ...

ಮಹಿಳಾ ಮೀಸಲಾತಿಯ ಸುತ್ತ….

| ಗೌರಿ ಲಂಕೇಶ್ | ಜೂನ್ 24, 2009 (ಸಂಪಾದಕೀಯದಿಂದ)ಸಂಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕುರಿತಂತೆ ಮತ್ತೆ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಒಂದು ದಶಕಕ್ಕಿಂತಲೂ ಹಿಂದೆ ಪ್ರಾರಂಭವಾದ ಈ ಚರ್ಚೆ ಎಂದೂ ತಾರ್ಕಿಕ ಅಂತ್ಯ ಮುಟ್ಟದೆ ಹಿಂದೆ...

ಜನಪರ ಹೋರಾಟಗಾರರ ಅಕ್ರಮ ಬಂಧನ

| ಗೌರಿ ಲಂಕೇಶ್ ಜೂನ್ 3, 2009 (ಸಂಪಾದಕೀಯದಿಂದ) |ಮಾನವತಾವಾದಿ ಬಿನಾಯಕ್ ಸೇನ್‍ರವರ ಅಕ್ರಮ ಬಂಧನ ಕುರಿತಂತೆ ಬರಹಗಾರ ಅಸೀಮ್ ಶ್ರೀವಾಸ್ತವ ಅವರು ಇತ್ತೀಚೆಗೆ ಬರೆದಿರುವ ಲೇಖನದಲ್ಲಿ ಹಲವು ಸ್ವಾರಸ್ಯಕರವಾದ ಸಂಗತಿಗಳಿವೆ. ಅವನ್ನು ಇಲ್ಲಿ...

ನೀನಾ ಮತ್ತು ಸೀತೆಯರ ದುಃಖ

| ಗೌರಿ ಲಂಕೇಶ್ | 27 ಮೇ 2009 (ಸಂಪಾದಕೀಯದಿಂದ)ಒಬ್ಬಳ ಹೆಸರು ಸೀತಾ, ಇನ್ನೊಬ್ಬಳ ಹೆಸರು ನೀನಾ. ಮೊದ¯ನೆಯವಳು ಸುಮಾರು ಎರಡು ಸಾವಿರ ವರ್ಷಗಳ ಹಿಂದೆ ಸೃಷ್ಠಿಸಲ್ಪಟ್ಟ ಪುರಾಣದಲ್ಲಿ ಕಾಣಿಸಿಕೊಳ್ಳುವ ಮಹಿಳೆ. ಎರಡನೆಯವಳು ಆಧುನಿಕ...

`ಗಿರಿ’ ನೋಡಲು ಹೋದಾಗ ಕಂಡದ್ದು…

| ಗೌರಿ ಲಂಕೇಶ್ | 03 ಡಿಸೆಂಬರ್ 2003 (ಸಂಪಾದಕೀಯದಿಂದ)ಚಿಕ್ಕಮಗಳೂರು ಮತ್ತು ಬಾಬಾಬುಡನ್‍ಗಿರಿಯಲ್ಲಿ ಕೋಮುಸೌಹಾರ್ದ ಸಭೆ ನಡೆಸಿ, ಆ ಮೂಲಕ ಕೇಸರಿ ಬಳಗದವರು ಕರ್ನಾಟಕವನ್ನು ಮತ್ತೊಂದು ಗುಜರಾತ್ ಆಗಿ ಪರಿವರ್ತಿಸುವುದನ್ನೂ, ಬಾಬಾ ಬುಡನ್‍ಗಿರಿಯನ್ನು ಅಯೋಧ್ಯೆಯನ್ನಾಗಿಸುವುದನ್ನೂ...

ಟಿಬೆಟ್ ಮತ್ತು ಕವಿ ಟೆಂಜಿನ್ ಬಗ್ಗೆ

| ಗೌರಿ ಲಂಕೇಶ್ |ಈಗ ಎಲ್ಲಿನೋಡಿದರಲ್ಲಿ ಚುನಾವಣಾ ಬಗ್ಗೆಯೇ ಚರ್ಚೆ, ಬಾಜಿ, ಲೆಕ್ಕಾಚಾರ ಇತ್ಯಾದಿಗಳು. ಟಿವಿ ಚಾನೆಲ್‍ಗಳಲ್ಲಿ, ದಿನ ಪತ್ರಿಕೆಗಳಲ್ಲಿ, ಅಷ್ಟೇ ಏಕೆ ಈ ನಿಮ್ಮ ಪತ್ರಿಕೆಯ ಹಲವಾರು ಪುಟಗಳಲ್ಲೂ ಚುನಾವಣೆಗಳ ಬಗೆಗಿನ ವರದಿಗಳೇ...

ಅಪ್ಪನ ಆ ಭಾಷಣ ಮತ್ತು ಜಾಗೃತ ಸಾಹಿತ್ಯ ಸಮಾವೇಶ

|ಗೌರಿ ಲಂಕೇಶ್ |18 ಫೆಬ್ರವರಿ, 2009 ('ಕಂಡಹಾಗೆ' ಸಂಪಾದಕೀಯದಿಂದ)1990ರಲ್ಲಿ ಅಪ್ಪ ಬರೆದಿದ್ದ ‘ಸಾಹಿತ್ಯ ಪರಿಷತ್ತು ಮತ್ತು ಸಾಹಿತಿಗಳು’ ಎಂಬ ಲೇಖನದಲ್ಲಿ ಸಾಹಿತ್ಯ ಪರಿಷತ್ತಿನ ಆರಂಭಿಕ ಆಶಯಗಳನ್ನು ಮೆಚ್ಚಿದ್ದರೂ ಆನಂತರ ಅದರಲ್ಲಿ ನಡೆದ ಸೆಣಸಾಟ,...

ನಮ್ಮ ನ್ಯಾಯ ವ್ಯವಸ್ಥೆಯ ನ್ಯಾಯ ಮತ್ತು ಅನ್ಯಾಯ

 ಗೌರಿ ಲಂಕೇಶ್ 14 ಜನವರಿ, 2014 (`ಕಂಡಹಾಗೆ’ ಸಂಪಾದಕೀಯದಿಂದ) |ನಾನು ಕೋರ್ಟಿಗೆ ಹೋದಾಗಲೆಲ್ಲಾ ಅಲ್ಲಿಗೆ ಬರುವ ತರಹೇವಾರಿ ಜನರನ್ನು ಗಮನಿಸುತ್ತಾ ಕಾಲ ಕಳೆಯುತ್ತೇನೆ. ಹಲವೊಮ್ಮೆ ನನ್ನ ಕುತೂಹಲ ಕೆರಳಿಸಿದವರನ್ನು ಮಾತನಾಡಿಸುತ್ತೇನೆ. ಆಗ ವಿಚಿತ್ರ ರೀತಿಯ...

ಬದುಕು ಮತ್ತು ಅನುಭವಕ್ಕೆ ಅಲ್ಪನಿಷ್ಠೆಯ ಭೈರಪ್ಪನ ಕುರಿತು 

ಗೌರಿ ಲಂಕೇಶ್| ಭೈರಪ್ಪನವರ ಸಾಹಿತ್ಯ ಮತ್ತು ಜೀವನ ದರ್ಶನಗಳ ಬಗ್ಗೆ ವಸ್ತುನಿಷ್ಠವಾಗಿ ಚರ್ಚಿಸುವ ಅಗತ್ಯತೆ ಇದ್ದೇ ಇದೆ. ಯಾಕೆಂದರೆ ಭೈರಪ್ಪನವರ ಸಾಹಿತ್ಯಿಕ ಜನಪ್ರಿಯತೆಯನ್ನೇ ಅವರು ಎತ್ತಿ ಹಿಡಿಯುವ ಬ್ರಾಹ್ಮಣೀಯ ಮೌಲ್ಯಗಳಿಗೆ ಸಿಗುತ್ತಿರುವ ಜನಮನ್ನಣೆ ಎಂದು...