ಕೊರೋನೋತ್ತರ ಕಾಲ ಎಷ್ಟು ಭಿನ್ನವಾಗಿರಲಿದೆ?

ಈಗ ಬದುಕಿರುವ ಯಾರ ನೆನಪಿನಲ್ಲೂ ಉಳಿದುಕೊಂಡಿರದ ರೀತಿಯ ವಿದ್ಯಮಾನದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ಇಡೀ ದುನಿಯಾ ತನ್ನ ಮಾಮೂಲಿನ ಅಭ್ಯಾಸಗಳನ್ನೆಲ್ಲಾ ಬದಿಗಿಟ್ಟಿದೆ. ಕಣ್ಣಿಗೆ ಕಾಣದ, ಆದರೆ ಇದೆಯೆಂದು ಲಕ್ಷಾಂತರ (ಇಂದಿಗೆ 2 ಲಕ್ಷ 18...

ಕಟ್ಟಬೇಕಿರುವುದು ಪರ್ಯಾಯ ಮಾಧ್ಯಮವನ್ನಲ್ಲ; ಹೊಸ ಮುಖ್ಯವಾಹಿನಿ ಮಾಧ್ಯಮವನ್ನು

ಇದೇ ಅಂಕಣದಲ್ಲಿ ಹಲವು ಬಾರಿ ಹೊಸ ಮಾಧ್ಯಮದ ಕುರಿತು ಬರೆಯಲಾಗಿದೆ. ಪರ್ಯಾಯ ಮಾಧ್ಯಮ ಎಂದರೆ, ಅದು ಈಗಿನ ಟಿವಿ ಚಾನೆಲ್‌ಗಳು ಅಥವಾ ಪತ್ರಿಕೆಗಳಿಗಿಂತ ಹೂರಣ ಭಿನ್ನವಾಗಿದ್ದು ಸ್ವರೂಪ ಹಳೆಯದೇ ಇರುವುದಲ್ಲ ಎಂಬುದನ್ನು ಇಲ್ಲಿ...

ಪ್ರಧಾನಿಯವರಿಗೆ ಇನ್ನೂ ಒಂದು ಅವಕಾಶ ಸಿಕ್ಕಿದೆ, ಅವರ ವೈಫಲ್ಯವು ದೇಶಕ್ಕೆ ಅಪಾಯ ತಂದಿಡುತ್ತದೆ

ಅಂಬೇಡ್ಕರ್ ಜಯಂತಿ, ಏಪ್ರಿಲ್ 14ರಂದು ಮೋದಿಯವರು ಕೊರೊನಾ ಲಾಕ್‍ಡೌನ್ ವಿಸ್ತರಿಸುವ ಘೋಷಣೆಯನ್ನು ಮಾಡಿದರು. ಹಿಂದಿನ ಸಾರಿ (ಮಾರ್ಚ್ 24ರಂದು) ಮಾಡಿದ ರೀತಿಯಂತೆಯೇ ಸರ್ಕಾರದಿಂದ ಲಾಕ್‍ಡೌನ್‍ನಿಂದ ಜನರಿಗಾಗುವ ಸಮಸ್ಯೆಗಳನ್ನು `ಅದರಲ್ಲೂ ಆರ್ಥಿಕ ಸಂಕಷ್ಟವನ್ನು' ತಡೆಯಲು...

ಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

ಮೂರು ವಾರಗಳ ಹಿಂದೆ ಇದೇ ಪುಟದಲ್ಲಿ ‘ನಿರೀಕ್ಷಿತ ಕೀಳು ಮಟ್ಟದ ನಡವಳಿಕೆ ಮತ್ತು ಅನಿರೀಕ್ಷಿತ ಪ್ರಬುದ್ಧತೆ’ ಎಂಬ ಬರಹವನ್ನು ಬರೆಯಲಾಗಿತ್ತು. ದೆಹಲಿ ಚುನಾವಣೆಯ ಹಿನ್ನೆಲೆಯಲ್ಲಿ ದೊಡ್ಡ ಸ್ಥಾನದಲ್ಲಿರುವವರೇ ಇಲ್ಲಿ ಬಟನ್ ಒತ್ತಿದರೆ ಅಲ್ಲಿ...

ಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?

| ಡಾ. ವಾಸು ಎಚ್.ವಿ |ಪತ್ರಿಕೆಯಲ್ಲಿ ಈ ದಿನ ಅಥವಾ ವಾರ ನೀವು ಯಾವುದರ ಮೇಲೆ ಕೇಂದ್ರೀಕರಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸುವುದು ಈ ಕಾಲದಲ್ಲಿ ಅಷ್ಟು ಸುಲಭವಲ್ಲ. ಏಕೆಂದರೆ ನಿಮ್ಮ ಗಮನ ಅಸಲೀ...

ನಾವು ಮರೆಯಲಾಗದ ಇತಿಹಾಸ ಹಾಗೂ ವರ್ತಮಾನದ ಎರಡು ಸಂಗತಿಗಳು..

| ಡಾ. ವಾಸು ಎಚ್.ವಿ |ಬಹುಶಃ ನೀವು ಇದನ್ನು ಕೇಳಿರಬಹುದು. ನಿಮ್ಮ ಕೈಯ್ಯಲ್ಲಿ ಒಂದು ಜೀವಂತ ಕಪ್ಪೆಯನ್ನು ಹಿಡಿದು ಅದನ್ನು ಬಿಸಿ ಬಿಸಿಯಾದ ನೀರಿನಲ್ಲಿ ಹಾಕಿದರೆ ಕಪ್ಪೆ ಏನು ಮಾಡುತ್ತದೆ? ಕೂಡಲೇ ಜಿಗಿದು...

ಹೊಸ ಮಾಧ್ಯಮಕ್ಕೆ ಸ್ವಾಗತ ನೀವೂ ಅದರ ಭಾಗವಾಗಿರುವುದು ಗೊತ್ತೇನು?

| ಡಾ. ವಾಸು ಎಚ್.ವಿ |‘ಮುಖ್ಯವಾಹಿನಿ’ ಮಾಧ್ಯಮಗಳ ಕೊಳಕುತನವನ್ನು ನೋಡಿ ಅಪಹಾಸ್ಯ ಮಾಡಿಕೊಂಡು ನಗುವುದು ಒಮ್ಮೊಮ್ಮೆ ಅಪಾಯಕಾರಿಯಾದುದು. ಏಕೆಂದರೆ ಇಂತಹ ಮಾಧ್ಯಮಗಳು ಜೀವವಿರೋಧಿಯಾಗಿದ್ದು ಪ್ರಜಾತಂತ್ರದ ಬುಡಕ್ಕೆ ಕೊಳ್ಳಿಯಿಡುತ್ತಿವೆ. ಆದರೆ ಅವನ್ನು ಬಯ್ದುಕೊಳ್ಳುತ್ತಾ, ಆತಂಕ...

ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

| ವಾಸು.ಎಚ್.ವಿ |ಒಂದುವೇಳೆ ಅಂದು ಪತ್ರಿಕೆಯ ತಯಾರಿಯ ಕೆಲಸ ಇರದೇ ಇದ್ದಿದ್ದರೆ, ನೋಟು ರದ್ದತಿಯ ಒಂದು ವರ್ಷದ ಪರಿಣಾಮಗಳ ಕುರಿತಂತೆ ಕಾರ್ಯಕ್ರಮ ರೂಪಿಸಲು ನಾವು ಬಸವನಗುಡಿಯ ಕಚೇರಿಯಲ್ಲೇ ಸಭೆ ಸೇರಬೇಕಾಗಿತ್ತು. ಮೇಡಂ (ಗೌರಿ...

ಈ ಸೋಲು ಕಾಂಗ್ರೆಸ್ಸಿನದೋ? ಪ್ರಗತಿಪರರದ್ದೋ?

ಇಲ್ಲಿ ಕಾಂಗ್ರೆಸ್ ಎಂದಾಗ ಕಾಂಗ್ರೆಸ್ ಮತ್ತು ಇತರ ಕೆಲವು ಪ್ರತಿಪಕ್ಷಗಳು ಎಂದೂ, ಪ್ರಗತಿಪರರು ಎಂದಾಗ ಎಡ, ಲಿಬರಲ್ ಇತ್ಯಾದಿ ಎಂದೂ ಓದಿಕೊಳ್ಳಬಹುದು. 2019ರ ಲೋಕಸಭಾ ಚುನಾವಣೆಯಲ್ಲಿ ಕಂಡುಬಂದ ಫಲಿತಾಂಶವು ಸಮಾಜದಲ್ಲಿ ಆಗಿರುವ ಬದಲಾವಣೆಯ...

ಎರಡೂ ಪಕ್ಷದವರು ಸೋಲುವ ಸಂಗ್ರಾಮ ಪಬ್ಲಿಕ್ ವರ್ಸಸ್ ರಿಪಬ್ಲಿಕ್

ಇತ್ತೀಚೆಗೆ ಮಾತನಾಡಿದ ಪತ್ರಕರ್ತರೊಬ್ಬರು ಇಂದಿನ ದಿನಮಾನದ ವಾಸ್ತವದ ಪ್ರತೀಕವೆಂಬಂತೆ ತೋರಿದರು. ಜಾತಿಯ ಕಾರಣಕ್ಕೆ ಅವರು ಸಿದ್ದರಾಮಯ್ಯನವರ ವಿರುದ್ಧ ಕುದಿಯುತ್ತಿದ್ದರು. ಅದು ಯಾವ ಪ್ರಮಾಣಕ್ಕಿತ್ತೆಂದರೆ, ಅವರ ಜೊತೆ ಕೈ ಜೋಡಿಸಿದ್ದಕ್ಕಾಗಿ ಸ್ವಜಾತಿಯ ಗೌಡರ ಕುಟುಂಬದ...