Home ಎಕಾನಮಿ

ಎಕಾನಮಿ

  YES ಬ್ಯಾಂಕಿನ ಒಟ್ಟಾರೆ ನಷ್ಟ ಎಷ್ಟು? ಕಾರಣವೇನು? ಅದರ ಹಿಂದೆ ಯಾರಿದ್ದಾರೆ?

  ಪಂಜಾಬ್ ನ್ಯಾಷನಲ್ ಬ್ಯಾಂಕ್ ಬೆನ್ನಿಗೆ ಇದೀಗ ದೇಶದ ಮತ್ತೊಂದು ಸಾರ್ವಜನಿಕ ವಲಯದ ಪ್ರತಿಷ್ಠಿತ YES ಬ್ಯಾಂಕ್ ಸಹ ದಿವಾಳಿಯಾಗಿದೆ. ಪರಿಣಾಮ ಮಾರ್ಚ್ 05 ರಿಂದ 30 ದಿನದವರೆಗೆ ತಾತ್ಕಾಲಿಕವಾಗಿ ತನ್ನ ಸೇವೆಯನ್ನು ನಿಲ್ಲಿಸಿದೆ....

  2020-21ನೇ ಸಾಲಿನ ಆಯವ್ಯಯ ತುಂಬಾ ಪೇಲವವಾಗಿದೆ : ಮುರಳಿ ಕೃಷ್ಣ ಜಿ.ಆರ್‌

  ರಾಜ್ಯ ಮತ್ತು ದೇಶದಲ್ಲಿನ ಆರ್ಥಿಕತೆ ಹಿಂಜರಿತ ಮತ್ತು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ಯಡಿಯೂರಪ್ಪನವರು ಗುರುವಾರ ಮಂಡಿಸಿದ 2020-21ನೇ ಸಾಲಿನ ಆಯವ್ಯಯ ತುಂಬಾ ಪೇಲವವಾಗಿದೆ. ಆರ್ಥಿಕ ಪ್ರಗತಿಯಲ್ಲಿ ಕುಂಠಿತ ಕಂಡಿರುವುದು ಮತ್ತು ಕೇಂದ್ರ...

  ‘ಯಾರಿಗೆ ಗೊತ್ತು, ಆರ್ಥಿಕ ಸಚಿವರು UPAಯನ್ನು ದೂಷಿಸಬಹುದು’: ಯೆಸ್‌ ಬ್ಯಾಂಕ್ ಬಿಕ್ಕಟ್ಟಿನ ಬಗ್ಗೆ ಚಿದಂಬರಂ ವ್ಯಂಗ್ಯ

  ಭಾರತದ ಐದನೇ ಅತಿದೊಡ್ಡ ಖಾಸಗಿ ಬ್ಯಾಂಕ್‌ ಆದ ಯೆಸ್ ಬ್ಯಾಂಕ್ ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗುತ್ತಿದ್ದಂತೆ, ಮಾಜಿ ಅರ್ಥ ಸಚಿವ ಪಿ ಚಿದಂಬರಂ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ನೇತೃತ್ವದ ಸರ್ಕಾರವನ್ನು ಟ್ರೋಲ್‌ ಮಾಡಿದ್ದಾರೆ.ಆರು...

  ಒಂದು ಡಾಲರ್‌ಗೆ 73.14 ರೂಪಾಯಿಗಳು.. 15 ತಿಂಗಳಿನಲ್ಲಿಯೇ ಅತ್ಯಧಿಕ ಕುಸಿತ ಕಂಡ ರೂ

  ಡಾಲರ್‌ ಎದುರು ರೂಪಾಯಿ ಮತ್ತಷ್ಟು ಕುಸಿತ ಕಂಡಿದ್ದು ಒಂದು ಡಾಲರ್‌ಗೆ 73.14 ರೂಪಾಯಿಗಳಿಗೆ ಬಂದು ತಲುಪಿದೆ. ಆ ಮೂಲಕ 15 ತಿಂಗಳಿನಲ್ಲಿಯೇ ಅತ್ಯಧಿಕ ಕುಸಿತ ಕಂಡ ದಾಖಲೆ ಸೃಷ್ಠಿಸಿದೆ.ನಿನ್ನೆ 72.04ರೂಗೆ ಆರಂಭವಾಗಿ, 72.07ರೂಗೆ...

  ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕಾದ ಭಾರೀ ಅನ್ಯಾಯ : ಪರಿಹಾರವೇನು

  ನಮಗೆಲ್ಲಾ ತಿಳಿದಿರುವ ಹಾಗೆ ನಮ್ಮ ದೇಶ ಭಾರತ ಹಲವು ರಾಜ್ಯಗಳು ಸೇರಿ ಆಗಿರುವಂತದು. ಹಾಗೆಯೇ ನಮ್ಮ ಕರ್ನಾಟಕ ರಾಜ್ಯವೂ ಭಾರತದ ಅವಿಭಾಜ್ಯ ಅಂಗ.ಇಡೀ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ಹೊತ್ತ ಭಾರತದ...

  ನೂರಾರು ಕಂಪನಿಗಳಲ್ಲಿ ಸಾವಿರಾರು ಕೋಟಿ ಹೂಡಿರುವ ಎಲ್.ಐ.ಸಿ : ಆಗಿದ್ದರೂ ಮಾರುತ್ತಿರುವುದೇಕೆ?

  ದೇಶದ ಸಾರ್ವಜನಿಕ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ ದೇಶ-ವಿದೇಶಗಳ 65ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳಲ್ಲಿ ನೂರಾರು ಕೋಟಿ ರೂಪಾಯಿ ಹಣವನ್ನು ಹೂಡಿಕೆ ಮಾಡಿದೆ. ಹೀಗೆ ಹೂಡಿಕೆ ಮಾಡಿರುವ ಶೇರುಗಳ ಡಿವಿಡೆಂಡ್ ಒಂದರಿಂದಲೇ...

  ಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌… : ಡಾ.ಬಿ.ಸಿ ಬಸವರಾಜ್

  2019 - 20 ರಲ್ಲಿ ಭಾರತದ ಜಿಡಿಪಿ ಕೇವಲ 5% ಬೆಳವಣಿಗೆ ಕಾಣುತ್ತಿದ್ದು ಇಡೀ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ. ಈಗಾಗಲೇ ತಿಳಿದಿರುವಂತೆ ಇದಕ್ಕೆ ಮುಖ್ಯ ಕಾರಣ, ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿರುವುದು ಅಥವಾ...

  ಸಂಸತ್ ನಲ್ಲಿ ಬಜೆಟ್ ಮಂಡನೆ ಶೇರು ಮಾರುಕಟ್ಟೆಯಲ್ಲಿ ಏರಿಳಿತ

  ಲೋಕಸಭೆಯಲ್ಲಿ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಎರಡನೇ ಬಜೆಟ್  ಮಂಡಿಸಿದ್ದು ಕೃಷಿ ಮತ್ತು ನೀರಾವರಿಗೆ 2.9 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಸ್ವಚ್ಛ ಭಾರತ ಯೋಜನೆಗೆ 12,300 ಕೋಟಿ ರೂಪಾಯಿ ಮೀಸಲಿಟ್ಟಿದೆ...

  ಪ್ರಸಕ್ತ ವರ್ಷದಲ್ಲಿ ಆರ್ಥಿಕ ದರ 6ಕ್ಕೆ ವೃದ್ದಿ: ಆರ್ಥಿಕ ಸಮೀಕ್ಷೆಯಲ್ಲಿ ಪ್ರತಿಪಾದನೆ

  ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ದರ 6 ರಿಂದ 6.5ಕ್ಕೆ ಏರಿಕೆಯಾಗಲಿದೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣ್ಯನ್ ನೇತೃತ್ವದ ಆರ್ಥಿಕ ಸಮೀಕ್ಷೆ ಹೇಳಿದೆ. ಸಮೀಕ್ಷೆಯ ಪ್ರಕಾರ ಜಿಡಿಪಿ ದರ ಈಗ...

  ದಾವೋಸ್‌ನಲ್ಲಿ ಮೋದಿ, ಟ್ರಂಪ್‌ ವಿರುದ್ಧ ವಾಗ್ದಾಳಿ ನಡೆಸಿದ ಬಿಲಿಯನೇರ್ ಜಾರ್ಜ್ ಸೊರೊಸ್

  ಜನಪರ ಕೆಲಸಗಳಲ್ಲಿ ತೊಡಗಿಕೊಂಡಿರುವ ಅತಿ ದೊಡ್ಡ ಹೂಡಿಕೆದಾರರಾದ ಜಾರ್ಜ್ ಸೊರೊಸ್, ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್‌ ಎಕಾನಾಮಿಕ್‌ ಫೋರಂನ ವಾರ್ಷಿಕ ಕಾರ್ಯಕ್ರಮದಲ್ಲಿ ಜಾಗತಿಕ, ರಾಜಕೀಯ ಮತ್ತು ತಾಂತ್ರಿಕ ವಿಷಯಗಳ ಕುರಿತ ಮಾತನಾಡುತ್ತ, ಟ್ರಂಪ್‌ ಮತ್ತು...