Home ಎಲೆಮರೆ

ಎಲೆಮರೆ

  ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

  ಎಲೆಮರೆ- ಅರುಣ್‌ ಜೋಳದ ಕೂಡ್ಲಿಗಿಕಳೆದ ಏಳೆಂಟು ವರ್ಷದಿಂದ ಕೊಟ್ಟೂರಿನಲ್ಲಿ ಸ್ವಯಂ ಆಸಕ್ತಿಯಿಂದ ದಿನಾಲು ಪೌರ ಕಾರ್ಮಿಕರ ಜತೆ ಕಸ ಎತ್ತುವ ಶಿಕ್ಷಕ ನಾಗರಾಜ ಬಗ್ಗೆ ಮಿತ್ರ ಸತೀಶ್ ಪಾಟೀಲ್ ಗಮನ ಸೆಳೆದಾಗ ಅಚ್ಚರಿಯಾಗಿತ್ತು....

  ಜಾನಪದ ಲೋಕ ಪ್ರಶಸ್ತಿಗೆ ಗೌರವ ತಂದ ಜೋಗಿ ಜಂಗಮ ಮೇಟಿ ಕೊಟ್ರಪ್ಪ

  ಎಲೆಮರೆ-20 ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹಡಗಲಿ, ಕೊಟ್ಟೂರು ಭಾಗದ ಯಾವುದೇ ಸಾಹಿತ್ಯಿಕ ಕಾರ್ಯಕ್ರಮಗಳಿಗೆ ಒಬ್ಬ ಸರಳವಾದ ವ್ಯಕ್ತಿ ಹಾಜರಾಗುತ್ತಾರೆ. ಲುಂಗಿ ತೊಟ್ಟು, ಹೆಗಲಿಗೊಂದು ಟವಲ್ ಹಾಕಿ, ಬೆಳ್ಳಿ ಕೂದಲಿನಲ್ಲಿ ಮಿಂಚುವ ಕೋಲಿಗೆ ಬಟ್ಟೆ...

  ಸ್ಲಂನಿಂದ ರಾಷ್ಟ್ರೀಯ ನಾಟಕ ಶಾಲೆ ತನಕ ಪಯಣಿಸಿದ ಗಟ್ಟಿ ಪ್ರತಿಭೆ ಸಹನಾ ಪಿಂಜಾರ..

  ಕಳೆದ ಜನವರಿಯಲ್ಲಿ ಮೈಸೂರಿನ ಕುವೆಂಪು ನಗರದ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆಯ ಮಕ್ಕಳು ಅಭಿನಯಿಸಿದ `ಪ್ಲೇಬ್ಯಾಕ್ ಥಿಯೇಟರ್’ ರಂಗಪ್ರಯೋಗ ರಂಗಾಸಕ್ತರ ಗಮನ ಸೆಳೆಯಿತು. ಇಂಡಿಯಾ ಫೌಂಡೇಷನ್ ಫಾರ್ ದ ಆರ್ಟ್ಸ್ ಸಂಸ್ಥೆಯ ಕಲಿಕಲಿಸು ಯೋಜನೆಯಡಿ...

  ಅಲೆಮಾರಿ ಮೇಡಂ: ಶಾರದ

  ಬೀದರಿನ ವಾರ್ತಾಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಮಾಜಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಜಿಲ್ಲಾಧಿಕಾರಿಗಳ ಕಚೇರಿ ಮುಂತಾದ ಇಲಾಖೆಗಳ ಅಧಿಕಾರಿಗಳ ಬಳಿ ಮತ್ತು ಬೀದರ್ ಜಿಲ್ಲೆಯ ಯಾವುದೇ ಬುಡಕಟ್ಟು ಅಲೆಮಾರಿ ಜನರ ಬಳಿ...

  ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

  ಎಲೆಮರೆ - 16ಇದೀಗ ಟ್ರಾನ್ಸ್‌ಜೆಂಡರ್ ಸಮುದಾಯ ಹಲವು ಕ್ಷೇತ್ರಗಳಲ್ಲಿ ತನ್ನ ಹೆಜ್ಜೆ ಗುರುತುಗಳನ್ನು ಮೂಡಿಸುತ್ತಿದೆ. ಈ ಸಮುದಾಯಕ್ಕೆ ಶಾಪವಾಗಿದ್ದ ಕಾಯ್ದೆ ಕಾನೂನುಗಳ ವಿರುದ್ಧ ಹೋರಾಟಕ್ಕೆ ಗೆಲುವು ಸಿಗುತ್ತಿದೆ. ಇಂತಹ ಹೋರಾಟ ಚಳವಳಿಯಲ್ಲಿ ಟ್ರಾನ್ಸ್‌ಜೆಂಡರ್...

  ಈ ಇನಫ್ಲೇಷನ್ ಅಥವಾ ಹಣದುಬ್ಬರ ಅಂದರೇನು? ಬೈ ಡೇಟಾಮ್ಯಾಟಿಕ್ಸ್

  ಖರೇ ಹೇಳಬೇಕಂದರ ಇನಫ್ಲೇಷನ್ ಅಂದರೆ ಬರೇ ಉಬ್ಬರ ಅಥವಾ ಗಾಳಿ ಹಾಕಿಯೋ, ಮತ್ಯಾವುದೋ ರೀತಿಯಿಂದ ಉಬ್ಬಿಸೋದು. ಅದರ ಅರ್ಥ ವ್ಯವಸ್ಥಾದ ಬಗ್ಗೆ ಮಾತಾಡೋ ಮುಂದ ಅದು ಹಣದುಬ್ಬರ ಅಂತ ಅರ್ಥ.ಅಂದರ ಏನು? ಸರಳ...

  ಕೊರಗರ ಹಕ್ಕೊತ್ತಾಯಗಳಿಗಾಗಿ ರಾಜಿರಹಿತವಾಗಿ ದುಡಿಯುತ್ತಿರುವ ಹೋರಾಟಗಾರ್ತಿ ಸುಶೀಲ ನಾಡ

  ಎಲೆ ಮರೆ - 15 `ಹೋರಾಟ ಚಳವಳಿ ಅಂದ್ರೆ ಒಬ್ರದೆ ಆಗಿರಲ್ಲ. ಎಲ್ರೂ ಒಟ್ಟು ಸೇರಿ ಮಾಡಿರ್ತೀವಿ, ಸಮುದಾಯದ ಸಮಸ್ಯೆ ಬಂದಾಗ ಎಲ್ರೂ ಸೇರಿ ಕೆಲಸ ಮಾಡ್ತೀವಿ. ಅದ್ರಲ್ಲಿ ಒಬ್ರು ಇಬ್ರನ್ನ ಬೇರೆ ಮಾಡಿ...

  ನೆಲದ ಜತೆ ಪಿಸು ಮಾತನಾಡುವ ಕವಿ ಚಂಸು ಪಾಟೀಲ

  ಎಲೆಮರೆ- 14`ಐದು ಎಕರೆ ಬಳ್ಳಿ ಶೇಂಗಾ ಹಾಕಿದ್ದೆ ಕಾಯಿ ಚಲೋ ಹಿಡದಾತಿ, ಬೇರೆಯವ್ರು ಸರಕಾರಿ ಗೊಬ್ಬರ ಹಾಕಿ, ಕಳೆನಾಶಕ ಸಿಂಪಡಿಸಿದ್ರು. ನಾನು ಸೆಗಣಿಗೊಬ್ಬರ ಹಾಕಿ ಕಳೆ ತಗಸಿದ್ದೆ. ಅದಕ್ಕ ನಲ್ವತ್ ಸಾವ್ರ ಖರ್ಚಾಗಿತ್ತು....

  ಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ…

  ಎಲೆಮರೆ - 12ಅರುಣ್‌ ಜೋಳದ ಕೂಡ್ಲಿಗಿಈಚೆಗೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿರೋಧ ಹೆಚ್ಚಾದ ಕಾರಣ, ಮುಸ್ಲಿಮರಿಂದಲೆ ಈ ಕಾಯ್ದೆಯನ್ನು ಬೆಂಬಲಿಸುವ ಹಾಗೆ ಸುಳ್ಳಿನ ನಿರೂಪಣೆಗಳನ್ನು ಕಟ್ಟತೊಡಗಿದರು. ಇಂತಹ ಹುನ್ನಾರಕ್ಕೆ ಉತ್ತರ ಕರ್ನಾಟಕದ...

  ಊರಿಗೆ ಊರನ್ನೆ ಶಾಲಾ ಪತ್ರಿಕೆಯ ಓದುಗರನ್ನಾಗಿಸಿದ ಶಿಕ್ಷಕ ಬಿ.ಕೊಟ್ರೇಶ್

  ಕಾರಟಗಿಯಲ್ಲಿ ಸಮಾಜ ವಿಜ್ಞಾನ ಸಂಶೋಧನಾ ಸಂಸ್ಥೆಯ ಬಿ.ಪೀರಬಾಷ ಮತ್ತು ಗೆಳೆಯರು ಸೇರಿ ಕುವೆಂಪು ಕುರಿತಂತೆ ಕಮ್ಮಟವನ್ನು ಏರ್ಪಡಿಸಿದ್ದರು. ರಾಮಲಿಂಗಪ್ಪ ಟಿ. ಬೇಗೂರು ಮತ್ತು ನಾನು ಕಮ್ಮಟವನ್ನು ನಿರ್ವಹಿಸುವ ಹೊಣೆ ಹೊತ್ತಿದ್ದೆವು. ಆಗ ಕೊಪ್ಪಳ...