Wednesday, August 5, 2020
Advertisementad
Home ಕಥೆ

ಕಥೆ

  ಜಂಬದ ಹೆಬ್ಬಾವು : ರಸ್ಕಿನ್ ಬಾಂಡ್‌ರವರ ಕಥೆ

  0
  ತಾತ ತನ್ನ ಬಳಿ ಹೆಚ್ಚುಕಾಲ ಇರಿಸಿಕೊಳ್ಳಲಾಗದೇ ಹೋದ ಒಂದು ಸಾಕು ಪ್ರಾಣಿಯಿತ್ತು. ಅಜ್ಜಿಯು ಹಕ್ಕಿ ಮತ್ತು ಪ್ರಾಣಿಗಳನ್ನೆಲ್ಲಾ ಸಹಿಸುತ್ತಿದ್ದಳು, ಆದರೆ ಸರೀಸೃಪಗಳನ್ನು ಮಾತ್ರ ಆಕೆ ಸಹಿಸುತ್ತಿರಲಿಲ್ಲ. ಶಾಂತ ರೀತಿಯಿಂದ ಇರುತ್ತಿದ್ದ ಹೆನ್ರಿ ಎಂಬ...

  ಬಿಳಿಯಾನೆಯಂತಹ ಬೆಟ್ಟಗಳು – ಕಥೆ: ಅರ್ನೆಸ್ಟ್ ಹೆಮಿಂಗ್ವೆ, ಕನ್ನಡಕ್ಕೆ: ಮಂಜುನಾಥ ಚಾರ್ವಾಕ

  0
  ಎಬ್ರೊ* ನದಿ ಕಣಿವೆಯ ಆಚೆ ಬದಿಯಿದ್ದ ಬೆಟ್ಟಗಳ ಸಾಲು ಬೆಳ್ಳಗೆ ಉದ್ದಕ್ಕೆ ಹಬ್ಬಿದ್ದವು. ಕಣಿವೆಯ ಈಕಡೆಗೆ ಯಾವ ಮರವಾಗಲೀ ನೆರಳಾಗಲೀ ಇರಲಿಲ್ಲ ಮತ್ತು ಬಿರು ಬಿಸಿಲಿನಲ್ಲಿ ಎರಡು ರೈಲ್ವೆಹಳಿಗಳ ನಡುವೆ ಆ ರೈಲ್ವೆ...

  “ಗಂಧರ್ವಸೇನಾ ಸತ್ತಾಗ?” : ಪ್ರಸ್ತುತ ಯಾವುದೇ ವಿದ್ಯಮಾನಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಂಬಂಧಿಸಿದ್ದಲ್ಲ

  0
  ರಾಜ ತನ್ನ `ಪರಿವಾರ' ಸಮೇತ ಒಡ್ಡೋಲಗದಲ್ಲಿ ಬ್ಯುಸಿಯಾಗಿದ್ದ. ಅಷ್ಟೊತ್ತು ಮಿಸ್ಸಿಂಗ್ ಆಗಿದ್ದ ಮಂತ್ರಿ, ಜೋರಾಗಿ ರೋಧಿಸುತ್ತ ಕಣ್ಣೀರ ಧಾರೆ ಸುರಿಸುತ್ತ ಓಡೋಡಿ ಒಡ್ಡೋಲಗ ಪ್ರವೇಶಿಸಿದ. ಮಂತ್ರಿಯ ಸ್ಥಿತಿ ನೋಡಿ ರಾಜನಿಗೆ ಗಾಬರಿಯಾಯ್ತು. ``ಏನಾಯ್ತು...

  ಕಪಿಲ ಪಿ ಹುಮನಾಬಾದೆಯವರ ಕಥೆ ’ಬಿದಿರು’

  0
  ಪೋರ್ಟಿಕೊದ ಆರಾಮ ಚೇರಲ್ಲಿ ಬೆನ್ನು ಒತ್ತಿ ಕೂತ ಗಂಗಾಧರನ ಕೈಯಿಂದ ಪುಸ್ತಕವೊಂದು ಟಪ್ ಎಂದು ನೆಲದ ಮೇಲೆ ಬಿದ್ದಾಗಲೇ ಎಚ್ಚರವಾಯ್ತು. ಪುಸ್ತಕದ ರಟ್ಟಿನ ತುದಿ ಛಿದ್ರವಾಗಿದ್ದಕ್ಕೆ ಬೇಸರದಿಂದಲೆ ಅದನ್ನೆತ್ತಿ ತೊಡೆಮೇಲೆ ಇಟ್ಟುಕೊಂಡು, ಮನೆ...

  ಕ್ವಾರಂಟೈನ್‌ ಸಮಯದಲ್ಲಿ ‘ಕತೆ ಕೇಳೋಣ ಬನ್ನಿ’: ಬುಕ್‌ ಬ್ರಹ್ಮದ ವಿಭಿನ್ನ ಪ್ರಯೋಗ

  0
  ಮನೆ ಹಿರಿಯರಾದ ಅಜ್ಜ ಅಜ್ಜಿಯಂದಿರು ಮೊಮ್ಮಕ್ಕಳನ್ನೆಲ್ಲಾ ಕೂರಿಸಿಕೊಂಡು ಕತೆ ಹೇಳುತ್ತಿದ್ದ ಕಾಲವೊಂದಿತ್ತು. ದೂರದ ಬೆಟ್ಟದತ್ರ ಒಂದು ಪುಟ್ಟ ಊರಿತ್ತು. ಆ ಊರಿನಲ್ಲಿ ರಾಜಕುಮಾರಿಯೊಬ್ಬಳಿದ್ದಳು…. ಅಂತ ಕತೆ ಆರಂಭವಾಗುತ್ತಿತ್ತು. ಮಧ್ಯೆ ಮಧ್ಯೆ ಅಬ್ಬಾ ಹೀಗೆಲ್ಲಾ...

  ನಮ್ಮ ‘ಬೋರಜ್ಜಿಯ ಬ್ಯುಸಿನೆಸ್ಸು’ ಹೆಂಗಿತ್ತು ಗೊತ್ತಾ?

  0
  |ಸಿದ್ದರಾಮು ಕೆ. ಎಸ್| ಇವತ್ತು ದೀಪಾವಳಿಯ ಮಧ್ಯಾಹ್ನ. ಮಧ್ಯಾಹ್ನವೇ ಮೋಡ ಕವಿದು ಸಂಜೆಯಂತಾಗಿದೆ. ಇನ್ನೇನು ಮಳೆ ಬಂದೇ ಬಿಡಬಹುದು, ಮಳೆಯಲ್ಲದಿದ್ದರೆ ಸಣ್ಣ ಸೋನೆಯಾದರೂ ಬರಬಹುದು. ಹಾಗಾಗಿ ಆದಷ್ಟು ಬೇಗ ವ್ಯಾಪಾರ ಮುಗಿಸಿ ಮನೆಗೆ ಹೋಗುವ...

  ಝೆನ್‌ ಕಥೆ: ಸೈನ್ಯಾಧಿಕಾರಿ ಮತ್ತು ಝೆನ್ ಮಾಸ್ಟರ್

  0
  ಜಪಾನಿನ ಆಂತರಿಕ ಕಲಹದ ಕಾಲದಲ್ಲಿ ಒಮ್ಮೆ ರಾಜನ ಸೈನ್ಯ ಒಂದು ಹಳ್ಳಿಯನ್ನು ಆಕ್ರಮಿಸಿಕೊಂಡಿತು. ಆ ಹಳ್ಳಿಯ ಎಲ್ಲ ಜನರು ಸೈನ್ಯಾಧಿಕಾರಿಯ ಮುಂದೆ ಬಂದು ಕೈಕಟ್ಟಿ ನಿಂತುಕೊಂಡರು, ಒಬ್ಬ ಝೆನ್ ಮಾಸ್ಟರ್ ನನ್ನು ಮಾತ್ರ...

  ಸಣ್ಣ ಕಥೆ: ತ್ರೀ ಸೆವೆಂಟಿ ದೇಶದೊಳು…

  0
  ಮಳೆ ಬಂದು ನಿಂತಿತ್ತು. ಒಂದು ವಾರದಿಂದಲೂ ಬಿಟ್ಟೂಬಿಡದೆ ಸುರಿದ ಪರಿಣಾಮ ಹೊರಗೆ ಬರಲು ಆಗಿರಲಿಲ್ಲ. ಪರಮಗ್ರಂಥದ ಪಠಣವೂ ಅಷ್ಟಕ್ಕಷ್ಟೆ ಎನ್ನುವಂತಾಗಿತ್ತು. ಸಾವಿರಾರು ಮೈಲಿ ದೂರದಿಂದ ಬಂದು ಧರ್ಮಪ್ರಚಾರ ಮಾಡುವುದೆಂದರೆ ಸುಮ್ಮನೆ ಆದೀತೆ ? ಅಪರೂಪಕ್ಕೆಂಬಂತೆ ಹೊರಬಂದ...

  ಕಠೋಪನಿಷತ್ತು – ಬಾಲಕನೊಬ್ಬನ ಬಂಡಾಯದ ಕತೆ: ಯೋಗೇಶ್ ಮಾಸ್ಟರ್

  0
  ಆಚರಣೆಯು ಅನುಷ್ಠಾನದಿಂದ ಹೊರತಾಗಿರುವುದರ ವಿರುದ್ಧವಾಗಿ ಬಂಡಾಯವೇಳುವ ನಚಿಕೇತನೆಂಬ ಹುಡುಗನ ಕತೆ ಈ ಕಠೋಪನಿಷತ್ತು. ಉದ್ದಾಲಕ ನಚಿಕೇತನ ತಂದೆ. ಅವನು ಸರ್ವವೇದಸ್ ಎಂಬ ಯಜ್ಞವನ್ನು ಮಾಡಿದ. ಅದರ ಪ್ರಕಾರ ತನ್ನಲ್ಲಿರುವ ಎಲ್ಲವನ್ನೂ ಕೂಡಾ ಯಜ್ಞಕರ್ತೃವು ಕೊಡಬೇಕು....