Wednesday, August 5, 2020
Advertisementad
Home ಗೌರಿ ಲಂಕೇಶ್

ಗೌರಿ ಲಂಕೇಶ್

    ಗೌರಿ ಲಂಕೇಶರ ಆಶಯದಡಿ ನಡೆಯುವುದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಕೆ.ಎಲ್.ಅಶೋಕ್ ಸಂದರ್ಶನ

    1
    ಗೌರಿ ಲಂಕೇಶ್ ಅವರ ಹೆಸರಿನಲ್ಲಿ ರಚಿತವಾದ ಟ್ರಸ್ಟ್‌ನ ಕುರಿತಂತೆ ಪತ್ರಿಕೆಯೊಂದರಲ್ಲಿ ವರದಿಯೊಂದು ಪ್ರಕಟವಾಯಿತು. ನಂತರ ಅದರ ಕುರಿತು ಚಿತ್ರ ನಿರ್ದೇಶಕ ಇಂದ್ರಜಿತ್ ಪತ್ರಿಕಾಗೋಷ್ಠಿಯನ್ನೂ ಮಾಡಿದರು. ಇದರ ಬಗ್ಗೆ ಗೌರಿ ಸ್ಮಾರಕ ಟ್ರಸ್ಟ್‍ನ ಕಾರ್ಯದರ್ಶಿ...

    7 ಕೋಟಿ ಮತ್ತು ಪ್ರತೀಕಾರ: ಆರೋಪಗಳ ಹಿಂದಿನ ಹುನ್ನಾರವೇನು?

    2
    ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರವಾಗಿ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿರುವ ಪತ್ರಿಕೆಯೊಂದು ಕಳೆದ ಶನಿವಾರ ಗೌರಿ ಲಂಕೇಶರ ಹತ್ಯೆಗೆ ಪ್ರತೀಕಾರ ತೆಗೆದುಕೊಳ್ಳಲು ಟ್ರಸ್ಟ್ ಹೆಸರಿನಲ್ಲಿ ಕೋಟ್ಯಾಂತರ ರೂ ಸಂಗ್ರಹ ಮಾಡಲಾಗಿದೆ ಎಂಬ ವರದಿಯೊಂದನ್ನು...

    ಶಿಕ್ಷಣ ಮಾರಾಟ ದಂಧೆಯ ನಡುವೆ ಒಬ್ಬ ನಿಸ್ವಾರ್ಥ `ಖಾನ್’

    0
    ಆತನ ಹೆಸರು ಸಲ್ಮಾನ್ ಖಾನ್. ಇಲ್ಲ, ಈತ ಬಾಲಿವುಡ್ ನಟನಲ್ಲ. ಬದಲಾಗಿ ಖ್ಯಾತ ಉದ್ಯಮಿ ಬಿಲ್ ಗೇಟ್ಸ್‌ಗೆ ಮಾತ್ರವಲ್ಲದೆ ಆತನ ಮಕ್ಕಳಿಗೂ ತನ್ನ “ಶಾಲೆ”ಯಲ್ಲಿ ಪ್ರತಿನಿತ್ಯ ‘ಪಾಠ’ ಹೇಳಿಕೊಡುತ್ತಿರುವ ‘ಶಿಕ್ಷಕ’! ಅದಕ್ಕಿಂತ ಮುಖ್ಯವಾಗಿ ಈ...

    ಗೌರಿ ಹತ್ಯೆಯ ತನಿಖೆ ನಡೆದದ್ದು ಹೇಗೆ? ಈಗ ಎಲ್ಲಿಯವರೆಗೂ ಬಂದಿದೆ? ಕೊನೆಯ ಭಾಗ ಓದಿ

    ಭಾಗ-3  ಕೃಪೆ: ದಿ ಕ್ವಿಂಟ್ ನಿರೂಪಣೆ: ನಿಖಿಲ್ ಕೋಲ್ಪೆ ಭಾಗ 1: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ? ಭಾಗ-2 : ಗೌರಿ ಹತ್ಯೆಯ ತನಿಖೆಯ ಜಾಡು ಹಿಡಿದು ಹೊರಟಾಗ...

    ಗೌರಿ ಹತ್ಯೆಯ ತನಿಖೆಯ ಜಾಡು ಹಿಡಿದು ಹೊರಟಾಗ ಸಿಕ್ಕ ರೋಚಕ ಸತ್ಯಗಳು… ಭಾಗ-2

    ಭಾಗ-2 ಕೃಪೆ: ದಿ ಕ್ವಿಂಟ್ ನಿರೂಪಣೆ: ನಿಖಿಲ್ ಕೋಲ್ಪೆ ಭಾಗ 1 ಓದಲು ಇಲ್ಲಿ ಕ್ಲಿಕ್‌ ಮಾಡಿ: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ? 3. ಅಮೋಲ್ ಕಾಳೆ- ಸಂಚುಕೋರ ಬುದ್ಧಿಜೀವಿಗಳನ್ನು...

    ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

    ಕೃಪೆ: ದಿ ಕ್ವಿಂಟ್ ನಿರೂಪಣೆ: ನಿಖಿಲ್ ಕೋಲ್ಪೆ ಕೇವಲ ನಾಲ್ಕು ಸೆಕೆಂಡುಗಳ ಸಿಸಿಟಿವಿ ಫೂಟೇಜ್ ಹಿಡಿದುಕೊಂಡು ಕರ್ನಾಟಕ ಪೊಲೀಸ್ ವಿಶೇಷ ತನಿಖಾ ದಳ (ಎಸ್‌ಐಟಿ), ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಸಂಪೂರ್ಣ ವಿವರಗಳು ಇಲ್ಲಿವೆ....