Advertisementad
Home ಡೇಟಾ ಖೋಲಿ

ಡೇಟಾ ಖೋಲಿ

  ನಮ್ಮ ಬೆನ್ನ ಹಿಂದೆ ನಡೆದ ಬೇಸಾಯೋ ಆಟ

  ಮೊನ್ನೆ ನಾವೆಲ್ಲ ಲಾಕಡೌನಿನ ಛಳಿಯಿಂದ ತಪ್ಪಿಸಿಕೊಳ್ಳಲಿಕ್ಕೆ ಮನಿಯೊಳಗ ಬೆಚ್ಚನೆ ಮಲಗಿದ್ದಾಗ ಹಣಕಾಸು ಸಚಿವೆ ನಿರ್ಮಲಾತಾಯಿ ಅವರು ಮೂರು ಪ್ರಮುಖ ನೀತಿ ಬದಲಾವಣೆಗಳನ್ನ ಘೋಷಣೆ ಮಾಡಿದಾರ.ಅವು ಯಾವುಪಾ ಅಂದರ ಗುತ್ತಿಗೆ ಬೇಸಾಯ, ಎಪಿಎಂಸಿ ಕಾಯಿದೆ...

  ಇದನ್ನು ನಮಸ್ತೆ ಟ್ರಂಪ್ ವೈರಸ್ ಅಂತ ಯಾಕೆ ಕರೀತಿಲ್ಲ?

  ಮಹಾಭಾರತದ ಪರೀಕ್ಷಿತನ ಕತೆ ಎಲ್ಲಾರಿಗೂ ಗೊತ್ತು. ಅಜ್ಞಾತವಾಸದ ಕಾಲದಾಗ ಅರ್ಜುನ ವಿರಾಟರಾಜನ ಮಗಳು ಉತ್ತರಾಗ ಭರತನಾಟ್ಯ ಕಲಿಸತಾನ. ಒಂದು ವರ್ಷದ ನಂತರ ಅವಳನ್ನ ಸೊಸೆಯಾಗಿ ಮಾಡಿಕೋತಾನ. ಅವಳ ಮಗ ಪರೀಕ್ಷಿತ. ಧರ್ಮರಾಜನ ನಂತರ...

  ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

  ಸರಕಾರಿ ಆಸ್ಪತ್ರೆಯ ವೈದ್ಯರೊಳಗ ಒಂದು ಜೋಕು ಓಡಾಡತಾ ಇರತೇತಿ. ಅದೇನಪಾ ಅಂದರ ತುರ್ತು ಚಿಕಿತ್ಸಾ ಘಟಕದೊಳಗ ಏನಾದರ ಒಂದು ಕೇಸು ಬಂತು ಅಂದರ ಅದನ್ನ ನೋಡಾಕ ನೂರು ಜನಾ ಹೊರಗ ಗುಂಪು ಕಟ್ಟಿಕೊಂಡು...

  ಕೊರೊನಾಲಜಿ: ಐದು ಹಂತಗಳಲ್ಲಿ ಈಗ ನಾವಿರೋದು ಲೆವಲ್ ಥ್ರೀ

  ʻʻಕವಿ ಅನ್ನುವವನು ಹಕ್ಕಿ ಇದ್ದಂಗಿರಬೇಕು, ಅವ ಕಾಣಬಾರದು ಆದರ ಅವನ ದನಿ ಕೇಳಸಬೇಕು,ʼʼ ಅಂತ ಮೊನ್ನೆ ತೀರಿಹೋದ ಹಿರಿಯ ಕಲಾವಿದ- ಕವಿ ಚಂದ್ರಕಾಂತ ಕುಸನೂರ ಹೇಳತಿದ್ದರು. ಆ ಮಾತಿಗೆ ತಕ್ಕಂತೆ ಇರುವ ಭಾರತದ...

  ಲಸಿಕಾಯಣ: ಲಸಿಕೆಯೋ, ಔಷಧಿಯೋ, ಭೈರವಿ ಭಜನೆಯೋ

  ಇಪ್ಪತ್ತೊಂದು ದಿವಸ ಮನ್ಯಾಗ ಕುತಗೊಂಡು ಎಲ್ಲಾರಿಗೂ ಸಾಕಾಗಿ ಹೋಗೇತಿ. ಕೆಲವರಂತೂ ಕುಂತಲ್ಲೇ ಕುಂತು ಕುಂತು ಬೂಳಸ ಬಂದು ಬಿಟ್ಟಾರು.ಜನರಿಗೆ ನೀವು ಠೀವಿ ನೋಡ್ರಿ, ಫೋನಿನ್ಯಾಗ ಸಮಾಜ ವಿರೋಧಿ ಮಾಧ್ಯಮದ ಪೋಸ್ಟುಗಳನ್ನ ಪೋಸ್ಟಮೆನ್‍ಗತೆ ಮಂದಿಗೆ...

  ತಬ್ಲೀಘ ಜಮಾತು ಬಗ್ಗೆ ನಿಮಗೆಷ್ಟು ಗೊತ್ತು?

  ಈಗ ಎಲ್ಲೆ ನೋಡಿದರೂ ತಬ್ಲೀಘ ಜಮಾತಿನ ಮಾತೇ ಮಾತು. ಇದರಿಂದಾಗಿ ಠೀವಿಯವರಿಗೆ ಟಿಆರಪಿ ಜಮಾ ಆಗಿದ್ದೇ ಆಗಿದ್ದು. ಹೀಗಾಗಿಯೇ ಈ ಬಾರಿ ಇಲ್ಲಿಯೂ ಅದೇ ಮಾತು.ತಬ್ಲೀಘ ಜಮಾತು ಅಂದರ `ಸಂದೇಶ ವಾಹಕರ ಸಮಿತಿ'. ಮರಕಜ...

  ಭಾರತದಾಗ ಬರೇ 40,000 ವೆಂಟಿಲೇಟರ ಅವ. ಅಂದ್ರ ಕೊರೊನಾ ಬಂದ್ರ ಅಷ್ಟು ಜನ ಮಾತ್ರ ಉಳಿತಾರ?

  ಕೈಲೆ ಆಗಲಾರದಾಗ ಕಥಿ ಹೇಳಿದರೂ ಅನ್ನೋ ಹಂಗ ನಮ್ಮ ಜಾವಡೇಕರ ಅಣ್ಣಾರು ಠೀವಿ ಮ್ಯಾಲೆ ರಾಮಾಯಣ- ಮಹಾಭಾರತ, ಶಕ್ತಿಮಾನು- ವ್ಯೋಮಕೇಶ ಬಕ್ಷಿ ತೋರಸಾಕ ಹತ್ಯಾರು. ಯಾರೂ ಎಲ್ಯೂ ಹೊರಗ ಹೋಗಬ್ಯಾಡ್ರಿ, ಸುಮ್ಮನೆ ಒಂದ...

  ಆ ಗುರುತು ಮಾರಿ ನಿಮ್ಮ ಊರು ಕಡೆ ಬಂದದೇನು?

  ನಮ್ಮೂರ ಕಡೆ ಹಳ್ಳಿಯೊಳಗ ಒಂದು ಹೆಣ್ಣು ದೇವರು ಇರತದ. ಅದರ ಹೆಸರು ಗುರುತ ಮಾರಿ ಅಥವಾ ತುಪ್ಪದ ಮಾಳವ್ವ . ಇದೇನು ಬನಶಂಕರಿ ಜಾತ್ರಿಯೊಳಗ "ಓಡಿ ಹೋದ ಹುಡುಗಿ ಅರ್ಥಾತ್ ಬೆವರಿನ ಬೆಲೆ...

  ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

  ಎಲ್ಲಾ ಮುಗದ ಮ್ಯಾಲ ಬರತಾರ. ಬೇಕಾದವರನ್ನ ಸಟಕ್ಕನ ಹಿಡೀತಾರ. ಬ್ಯಾಡಾದವರು ಕಣ್ಣೆದುರಿಗೆ ಇದ್ದರೂ ನೋಡದಂಗ ಇರತಾರ. ಎಲ್ಲಾ ಗೊತ್ತಿದ್ದೂ ತಪ್ಪು ಮಾಡತಾರೋ, ಅಥವಾ ಅವರಿಗೆ ತಿಳಿಯಂಗಿಲ್ಲೋ? ಸ್ವಂತ ಬುದ್ಧಿಯಿಂದ ಮಾಡತಾರೋ ಅಥವಾ ಯಾರದರ...

  ನೊವೆಲ್ ಕೊರೋನಾ ವೈರಸ್ ಭಾರತಕ್ಕೆ ಬಂದರೆ?ಬೈ ಡೇಟಾಮ್ಯಾಟಿಕ್ಸ್

  ತಮ್ಮ ಪ್ರಾಮಾಣಿಕ ಸೇವೆಯಿಂದಾಗಿ ರಾಷ್ಟ್ರವ್ಯಾಪಿ ಖ್ಯಾತಿ ಗಳಿಸಿದ ಕರ್ನಾಟಕದ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರು ಸಣ್ಣ ವಯಸ್ಸಿನಲ್ಲಿಯೇ ತೀರಿಹೋದರು.ಈ ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಡುತ್ತಲೇ ಜೀವನ ಸವೆಸಿದ ಅವರು ಒಂದು ಅರ್ಥದಲ್ಲಿ...