Wednesday, August 5, 2020
Advertisementad
Home ದಿಟನಾಗರ

ದಿಟನಾಗರ

  ಫ್ಯಾಕ್ಟ್‌‌ಚೆಕ್‌: ಈ ಅರ್ಚಕನನ್ನು ಮುಸ್ಲಿಮರು ಕೊಂದಿದ್ದಾರೆ ಎಂಬುವುದು ಸುಳ್ಳು ಸುದ್ದಿ

  ಫ್ಯಾಕ್ಟ್‌‌ಚೆಕ್‌: ಯುಪಿಯ ಅರ್ಚಕನನ್ನು ಮುಸ್ಲಿಮರು ಕೊಂದಿದ್ದಾರೆ ಎಂಬುವುದು ಸುಳ್ಳು ಸುದ್ದಿ

  ಮುಸಲ್ಮಾನರೊಂದಿಗೆ ವಾಗ್ವದ ಮಾಡಿದ್ದಕ್ಕಾಗಿ ಉತ್ತರ ಪ್ರದೇಶದ ಸುಲ್ತಾನಪುರದ ಅರ್ಚಕನನ್ನು ಕೊಲ್ಲಲಾಗಿದೆ ಎಂಬ ಸಂದೇಶದೊಂದಿಗೆ ಮರಕ್ಕೆ ನೇಣು ಹಾಕಿದ್ದ ವ್ಯಕ್ತಿಯ ಮೃತ ದೇಹದ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಸುಲ್ತಾನಪುರ ಜಿಲ್ಲೆಯ...
  ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಹಣೆ ದಂಧೆ ನಡೆಸುವವರದ್ದೇ?

  ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?

  ವಿದ್ಯುತ್ ಚಿತಾಗಾರದಲ್ಲಿ ನಡೆಯುತ್ತಿರುವ ಶವ ಸಂಸ್ಕಾರದಂತೆ ತೋರುವ ಹಲವಾರು ಫೋಟೋಗಳನ್ನು ಕೊರೊನಾ ಸಾಂಕ್ರಮಿಕದ ನಡುವೆ ಮಹಾರಾಷ್ಟ್ರದಲ್ಲಿ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಯುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಮಹಿಳೆ ಹಾಗೂ ಇಬ್ಬರು ಪುರುಷರು...

  ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

  ಮಾಸ್ಕ್ ಧರಿಸದ ಮೇಕೆ ಒಂದನ್ನು ಕಾನ್ಪುರ ಪೊಲೀಸರು ಬಂಧಿಸಿದ್ದಾರೆ ಎಂಬ ವಿಲಕ್ಷಣ ಸುದ್ದಿ ಜುಲೈ 27 ರಂದು ಹಲವು ಮಾಧ್ಯಮಗಳಲ್ಲಿ ಪ್ರಕಟವಾಯಿತು. ಕನ್ನಡದ ಸುವರ್ಣ ಟಿವಿ ಸೇರಿದಂತೆ, ನ್ಯಾಷನಲ್ ಹೆರಾಲ್ಡ್, ಒರಿಸ್ಸಾ ಪೋಸ್ಟ್...

  ಫ್ಯಾಕ್ಟ್‌ಚೆಕ್: ಪ್ರತಾಪ್ ‘ಡ್ರೋನ್’ ತಯಾರಿಸಿದ್ದು ನಿಜವೇ? ಜಪಾನ್‌ನ ಬುಲೆಟ್ ಟ್ರೈನ್ ಕಥೆಯೇನು?

  ಕಳೆದೊಂದು ವಾರದಿಂದ ಇದುವರೆಗೂ ಡ್ರೋನ್ ಬಾಯ್ ಎಂದು ಕರೆಸಿಕೊಳ್ಳುತ್ತಿದ್ದ ಪ್ರತಾಪ್ ಮೇಲೆ ಹಲವಾರು ಆರೋಪಗಳು ಕೇಳಿಬಂದಿದ್ದು ಆತ ಡ್ರೋನ್ ತಯಾರಿಸಿಲ್ಲ. ಹಲವು ಸುಳ್ಳುಗಳನ್ನು ಹೇಳಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಈ...
  ಫ್ಯಾಕ್ಟ್‌ಚೆಕ್‌: ಬಿಜೆಪಿ ಧ್ವಜವನ್ನು ನೂರಾರು ಬ್ರಾಹ್ಮಣರು ಸುಟ್ಟು ಹಾಕಿದರೆ ?

  ಫ್ಯಾಕ್ಟ್‌ಚೆಕ್‌: ಬಿಜೆಪಿ ಧ್ವಜವನ್ನು ಬ್ರಾಹ್ಮಣರು ಸುಟ್ಟು ಹಾಕಿದರೆ?

  ಜನರ ಗುಂಪೊಂದು ಬಿಜೆಪಿ ಧ್ವಜವನ್ನು ಸುಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ಚಿತ್ರದ ಶಿರ್ಷಿಕೆಯಲ್ಲಿ ಬ್ರಾಹ್ಮಣರು ಬಿಜೆಪಿಯ ಧ್ವಜವನ್ನು ಸುಡುತ್ತಿದ್ದಾರೆ ಎಂದು ಬರೆಯಲಾಗಿದೆ. ಚತ್ರನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಲಾಗುತ್ತಿದ್ದು, ಅದರಲ್ಲಿ "ಜೈ...

  ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

  ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರೈಸ್ತರು ಕೂಡ ನಿಯಂತ್ರಿಸಬಹುದಾದ ಹೊಸ ಕಾನೂನನ್ನು ಕೇರಳ ಸರ್ಕಾರ ತಂದಿದೆ ಎಂಬ ಹೇಳಿಕೆಯೊಂದಿಗಿರುವ ಚಿತ್ರವೊಂದು ವೈರಲ್‌ ಆಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೇರಳ ದೇವಸ್ವಂ ನೇಮಕಾತಿ ಮಂಡಳಿಯ...
  ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ ?

  ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

  ಹಲವಾರು ಜನರು ಆಕ್ರೋಶಗೊಂಡು ಕೋಲುಗಳನ್ನು ಹಿಡಿದು ಓಡಿ ಬರುತ್ತಿರುವ ಚಿತ್ರವೊಂದು ವೈರಲಾಗಿದ್ದು, ಅದು ಕೇರಳದ ಮುಸ್ಲಿಮರ ಚಿತ್ರವೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೈರಲ್ ಚಿತ್ರದ ಜೊತೆಗೆ "ಇದು ಕೇರಳದ ಚಿತ್ರವಾಗಿದ್ದು, ಇಂತಹ ಜನರ...
  ಅಮಿತಾಬ್ ಬಚ್ಚನ್ ಅವರ ಹಳೆಯ ವಿಡಿಯೋ ವೈರಲ್; ನಾನಾವತಿ ಆಸ್ಪತ್ರೆ, ಸಿಬ್ಬಂಧಿಗೆ ಧನ್ಯವಾದ

  ಫ್ಯಾಕ್ಟ್‌ಚೆಕ್: ನಾನಾವತಿ ಆಸ್ಪತ್ರೆಯ ಸಿಬ್ಬಂದಿಗೆ ಅಮಿತಾಬ್ ಧನ್ಯವಾದ ಹೇಳಿದ್ದು ನಿಜವೆ?

  ನಟ ಅಮಿತಾಬ್ ಬಚ್ಚನ್ ಅವರು ನಾನಾವತಿ ಆಸ್ಪತ್ರೆಯ ವೈದ್ಯರು, ದಾದಿಯರು ಮತ್ತು ಸಿಬ್ಬಂದಿ ವರ್ಗದವರಿಗೆ ಧನ್ಯವಾದ ಹೇಳುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಇದು ಅಮಿತಾಬ್ ಅವರಿಗೆ ಕೊರೊನಾ ದೃಡಪಟ್ಟ ನಂತರದ...

  ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು ಸುಳ್ಳು..

  ಮಧ್ಯಪ್ರದೇಶದ ರೇವಾದಲ್ಲಿ 750 ಮೆಗಾವ್ಯಾಟ್ ಸಾಮರ್ಥ್ಯದ ಅಲ್ಟ್ರಾ ಮೆಗಾ ಸೌರ ವಿದ್ಯುತ್ ಉದ್ಯಾನವನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದ್ದಾರೆ. ಜನವರಿಯಲ್ಲಿ ನಿಯೋಜಿಸಲಾದ ಈ ಸೌಲಭ್ಯವು ಮಧ್ಯಪ್ರದೇಶ ಮತ್ತು ದೆಹಲಿ ಮೆಟ್ರೋ ರೈಲು...

  FactCheck: ಸತ್ತ ವ್ಯಕ್ತಿ ಬಾಯಿಂದ ಮೋದಿ ಹೊಗಳಿಸಿದ ಪೋಸ್ಟ್‌ ಕಾರ್ಡ್‌: ಸತ್ಯ ತಿಳಿಯುತ್ತಲೇ ಮತ್ತೊಂದು ಸುಳ್ಳು ಪ್ರಕಟ..

  ಫೇಕ್‌ನ್ಯೂಸ್‌ ವೆಬ್‌ಸೈಟ್‌ ಎಂತಲೇ ಕುಖ್ಯಾತಿ ಗಳಿಸಿರುವ ಪೋಸ್ಟ್‌ ಕಾರ್ಡ್‌ ಕನ್ನಡ ಸುಳ್ಳು ಸುದ್ದಿ ಪ್ರಕಟಿಸಿ, ಸತ್ತ ವ್ಯಕ್ತಿಯ ಫೋಟೊ ಹಾಕಿ ಮೋದಿ ಹೊಗಳಿದ್ದಾರೆ ಎಂದು ಪ್ರಸಾರ ಮಾಡಿ ಸಿಕ್ಕಿಬಿದ್ದಿದೆ. ಈ ಕುರಿತು ನೆಟ್ಟಿಗರು...