Home ನಿಜವೋ ಸುಳ್ಳೋ

ನಿಜವೋ ಸುಳ್ಳೋ

  Fact Check: Pakistan zindabaad slogan rises in Mumbai is true?

  ಫ್ಯಾಕ್ಟ್‌ಚೆಕ್‌: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?

  ನಮ್ಮ ದೇಶ ಮಾತ್ರವಲ್ಲದೇ ಇಡೀ ವಿಶ್ವವೇ ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಅದರ ವಿರುದ್ಧ ಹೋರಾಡಲು ಹೆಣಗಾಡುತ್ತಿದ್ದರೆ ಕೆಲ ಮತಾಂಧರಿಗೆ ಈಗಲೂ ಪಾಕಿಸ್ತಾನದ್ದೆ ಚಿಂತೆಯಾಗಿದೆ. ದಿನಕ್ಕೊಮ್ಮೆಯಾದರೂ ಪಾಕಿಸ್ತಾನ, ದೇಶಪ್ರೇಮ ಪದಗಳನ್ನು ಬಳಸದಿದ್ದರೆ ಅವರಿಗೆ ತಿಂದದ್ದು...
  This week's 5 Fake News We almost Believed: fact check

  ಫ್ಯಾಕ್ಟ್‌ಚೆಕ್‌: ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು

  ಸುಳ್ಳು ಸುದ್ದಿಗಳ ಹರಡವಿಕೆ ಎಗ್ಗಿಲ್ಲದೇ ನಡೆಯುತ್ತಿದೆ. ಅದರಲ್ಲಿಯೂ ಕೊರೊನಾ ಸೋಂಕಿನ ನಂತರವಂತು ಅವುಗಳ ಸಂಖ್ಯೆ ದ್ವಿಗುಣವಾಗಿದೆ. ಈ ನಿಟ್ಟಿನಲ್ಲಿ ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ವಾಸ್ತವಾಂಶಗಳು ಇಲ್ಲಿವೆ....
  ರಕುಲ್‌ ಪ್ರೀತ್‌ ಸಿಂಗ್, ವೈರಲ್ ಭಯಾನಿ, deepika pdukone, alcohol, rakul preeth singh, lockdown, ಮೆಡಿಕಲ್‌ ಶಾಪ್, ಬಾಂದ್ರಾ ಪಾಲಿ ಹಿಲ್‌,

  ಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

  ಲಾಕ್‌ಡೌನ್‌ ಸಮಯದಲ್ಲಿ ಖ್ಯಾತ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯವಿದು ಎಂಬ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. "ದೀಪಿಕಾ ಪಡುಕೋಣೆ ಮುಂಬೈನಲ್ಲಿ ಮದ್ಯ ಖರೀದಿಸುತ್ತಿರುವುದು. ಡ್ರೈವರ್‌ ಇಲ್ಲ, ಕೆಲಸಗಾರರು...

  ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

  ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಂಶೋಧನಾ ವಿದ್ಯಾರ್ಥಿ ಸಫೂರ ಜರ್ಗರ್ ಅವರನ್ನು ಏಪ್ರಿಲ್ 10 ರಂದು ಬಂಧಿಸಲಾಯಿತು. ನಂತರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಜಾಮೀನು ರಹಿತ ಅಪರಾಧಗಳ ಅಡಿಯಲ್ಲಿ ಆರೋಪ ಹೊರಿಸಲಾಯಿತು....

  Fact Check: ಕೊರೊನಾ ಕಾಲದಲ್ಲಿ ಜೀವಂತವಾಗಿರುವುದೇ ಲಾಭ ಎಂದು ರತನ್‌ ಟಾಟಾ ಹೇಳಿದ್ದಾರೆಯೇ?

  ಉದ್ಯಮಿ ರತನ್‌ ಟಾಟಾ ರವರು ಹೇಳಿದ್ದಾರೆ ಎಂಬ ಹಲವಾರು ಫೇಕ್‌ ನ್ಯೂಸ್‌ಗಳು ಸಾಮಾಜಿಕ ಜಾಲತಾಣದಲ್ಲಿ, ಪತ್ರಿಕೆಗಳಲ್ಲಿ ವೈರಲ್‌ ಆಗುತ್ತಿವೆ. ಈ ಕುರಿತು ಅವರು ಅಸಮಾಧಾನಗೊಂಡು ಟ್ವೀಟ್‌ ಮಾಡಿದ್ದಾರೆ.'2020 ಬದುಕುಳಿಯುವ ವರ್ಷ, ಲಾಭ ಮತ್ತು...

  ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ?

  ಕಳೆದ ಹತ್ತು ದಿನಗಳಿಂದ ಅಮೀರ್‌ ಖಾನ್‌ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಬಹಳಷ್ಟು ಜನರು ಅವರನ್ನು ಹಾಡಿ ಹೊಗಳಿದ್ದಾರೆ. ಕಾರಣವೇನೆಂದರೆ ಈ ಕೆಳಗಿನ ಸುದ್ದಿ. ಇನ್ನೊಮ್ಮೆ ಓದಿ ಬಿಡಿ. ನಿಜವೋ ಸುಳ್ಳೋ ನಾವು ಹೇಳುತ್ತೇವೆ."ಮುಂಬೈ...

  ಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

  ನೀವು ಮನೆಯಲ್ಲಿಯೇ ಕೂತು ಆರ್ಡರ್‌ ಮಾಡಿದರೆ ಸಾಕು ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ಮಾಸ್ಕ್‌ ಬರಲಿದೆ. ಇದು ನರೇಂದ್ರ ಮೋದಿಯವರ ಹೊಚ್ಚಹೊಸ ಪ್ಲಾನ್‌ ಎಂಬ ಸಂದೇಶಗಳು ವೈರಲ್‌ ಆಗಿವೆ.ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ...

  ಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ – ರಾಮ್‌ ದೇವ್:‌ ನಿಜವೇನು?

  ಒಬ್ಬರು ಉಸಿರನ್ನು ಮೂವತ್ತು ಸೆಕೆಂಡ್‌ಗಳಿಂದ ಒಂದು ನಿಮಿಷದವರೆಗೆ ಹಿಡಿದಿಟ್ಟುಕೊಳ್ಳುವುದು COVID-19 ಗೆ ಸ್ವಯಂ ರೋಗನಿರ್ಣಯ ಪರೀಕ್ಷೆಯಾಗಬಹುದು. ಹಾಗೆಯೇ ಮೂಗಿನ ಹೊಳ್ಳೆಗೆ ಸಾಸಿವೆ ಎಣ್ಣೆಯನ್ನು ಹಚ್ಚುವುದರಿಂದ ವ್ಯಕ್ತಿಯ ಹೊಟ್ಟೆಯಲ್ಲಿ ವೈರಸ್‌ನ್ನು ಕೊಲ್ಲಬಹುದು ಎಂದು ಯೋಗಗುರು...

  ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

  ಹಿರಿಯ ನಟ ರಿಷಿ ಕಪೂರ್ ಏಪ್ರಿಲ್ 30ರ ಬೆಳಿಗ್ಗೆ ನಿಧನರಾದರು. ಸ್ವಲ್ಪ ಸಮಯದಲ್ಲಿಯೇ ಮಾಜಿ ನಟಿ ಮತ್ತು ಕಾಂಗ್ರೆಸ್ ಮುಖಂಡೆ ನಗ್ಮಾ ಅವರು ರಿಷಿ ಕಪೂರ್ ಅವರ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡು, "ನಿನ್ನೆ...

  Fact check: ಸುಳ್ಳು ವರದಿ ಮಾಡಿ ಕೋಮುದ್ವೇಷ ಹರಡುತ್ತಿರುವ ಝೀ ನ್ಯೂಸ್

  ಏಪ್ರಿಲ್ 24 ರಂದು ಝೀ ನ್ಯೂಸ್ “ಕಬಾಬ್‌ನಲ್ಲೂ ನೀಡುತ್ತಿದ್ದರು ದೈಹಿಕ ತ್ಯಾಜ್ಯ, ವಿದೇಶಗಳಲ್ಲೂ ಜಮಾತಿಗಳ ಮನಸ್ಥಿತಿ" ಎಂಬ ವರದಿಯನ್ನು ಮಾಡಿತ್ತು. ಇದರ ಆರಂಭಿಕ ಆವೃತ್ತಿಯು “ಧಾರ್ಮಿಕ ಮೂಲಭೂತವಾದದಿಂದ ನೀವು ಎಷ್ಟು ದೂರ ಉಳಿಸಬಹುದು?...