Home ಬಹುಜನ ಭಾರತ

ಬಹುಜನ ಭಾರತ

  ಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಜನತೆಗಿಂತ ದೊಡ್ಡವನಲ್ಲ: ಡಿ.ಉಮಾಪತಿ

  ಆಡುವ ನುಡಿಗಳಿಗೆ ಸಾಧಕ ಬಾಧಕಗಳಿರುತ್ತವೆ. ಉಳಿದೆಲ್ಲರಿಗಿಂತ ಹೆಚ್ಚಾಗಿ ನಿತ್ಯ ಜನಸಮೂಹಗಳೊಂದಿಗೆ ಪ್ರತ್ಯಕ್ಷ-ಪರೋಕ್ಷ ಸಂವಾದದಲ್ಲಿ ತೊಡಗುವ ಜನಪ್ರತಿನಿಧಿಗಳಿಗೆ ಈ ಮಾತು ವಿಶೇಷವಾಗಿ ಅನ್ವಯಿಸುತ್ತದೆ. ಜನರಿಗೆ ಮತ್ತು ಜನರಿಂದ ರೂಪಿತವಾಗಿರುವ ಸಂವಿಧಾನದ ಆಶಯಗಳಿಗೆ ಅವರು ಬದ್ಧರಾಗಿರಬೇಕು....

  ಅಂಬೇಡ್ಕರ್ ಪಟ – ತ್ರಿವರ್ಣ ಧ್ವಜ ಹಿಡಿದ ಮುಸ್ಲಿಂ ಮಹಿಳೆಯರು:ದೆಹಲಿಯಲ್ಲಿ ಹರ್ ಶಾಮ್ ಶಾಹೀನ್ ಬಾಗ್!

  ರಾಮ್ ರಾಮ್, ಅಲ್ಲಾ ಹೋ ಅಕ್ಬರ್, ವಾಹೇ ಗುರೂ... ಹಿಂದು-ಮುಸ್ಲಿಮ್-ಸಿಖ್- ಕ್ರೈಸ್ತ ಧಾರ್ಮಿಕ ಜಯಕಾರಗಳು, ಜನಗಣಮನ... ಒಂದೇ ಚಪ್ಪರದಡಿ ಕುಳಿತ ಜನಸಮೂಹದಿಂದ ಮೊಳಗುತ್ತವೆ… ಪುರೋಹಿತರು ಹವನ ನೆರವೇರಿಸಿದರೆ ಮುಸಲ್ಮಾನರು ಭಕ್ತಿಯಿಂದ ಕೈ ಮುಗಿದು...

  ಇಂದಿನ ಕ್ರೂರ ಪರಿಸ್ಥಿತಿಯ ಎದುರು ಇಂದಿರಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಪಿಕ್ನಿಕ್‌ಗೆ ಸಮ…!

  ಜಾಣ ಮೌನಕ್ಕಿದು ಸಮಯವಲ್ಲ. ದಮನಿತರು ದನಿಯೆತ್ತದಿರುವುದು ದಮನಕಾರಿಯ ಧೈರ್ಯವನ್ನು ಹೆಚ್ಚಿಸುತ್ತದೆ. ಮೌನ ಸಲ್ಲದು ಎಂಬ ಮಾತು ಎಷ್ಟು ಮುಖ್ಯವೋ, ಹಿಂಸೆ ಸರ್ವಥಾ ಸಲ್ಲದು ಎಂಬ ವಿವೇಕವೂ ಅಷ್ಟೇ ಮುಖ್ಯ. ಮಾತಾಡದೆ ಹೋಗಿದ್ದರೆ ಇಂದಿರಾ...

  ಸಾಮಾಜಿಕ ಬದುಕಿಗೆ ವಿಷ ಕಲೆಸುತ್ತಿರುವ ದೇಶದ ಮಾಧ್ಯಮಗಳು: ಡಿ.ಉಮಾಪತಿ

  'ಹಿಂದೂ ಜನಾಂಗ ಮತ್ತು ಹಿಂದೂ ರಾಷ್ಟ್ರವನ್ನು ತಮ್ಮ ಹೃದಯಕ್ಕೆ ಹತ್ತಿರ ಇರಿಸಿಕೊಂಡು ವೈಭವೀಕರಿಸಿ ಆ ಧ್ಯೇಯದೆಡೆಗೆ ಸಾಗುವ ಆಶೋತ್ತರ ಉಳ್ಳವರು ಮಾತ್ರವೇ ರಾಷ್ಟ್ರವಾದೀ ದೇಶಭಕ್ತರು. ಉಳಿದವರೆಲ್ಲ ದೇಶದ್ರೋಹಿಗಳು ಮತ್ತು ರಾಷ್ಟ್ರೀಯತೆಯ ವೈರಿಗಳು' ಎಂದು...

  ಪೌರತ್ವ ಕಾಯ್ದೆ ಹೋರಾಟ: ಜಾಮಿಯಾದಲ್ಲಿ ವಿಕೃತಿ ಮೆರೆದ ದೆಹಲಿ ಪೊಲೀಸರು..

  ಪೌರತ್ವದಲ್ಲಿ ಭೇದಭಾವ ಎಣಿಸುವ ದುರುದ್ದೇಶದ ಹೊಸ ಕಾಯಿದೆಯನ್ನು ಪ್ರತಿಭಟಿಸಿ ದೇಶದ ಉದ್ದಗಲಕ್ಕೂ ವಿದ್ಯಾರ್ಥಿ ಶಕ್ತಿ ಸಿಡಿದೆದ್ದಿದೆ. ದೆಹಲಿ ಪೊಲೀಸರು ಮೊನ್ನೆ ಭಾನುವಾರ ಕೇಂದ್ರೀಯ ವಿಶ್ವವಿದ್ಯಾಲಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಆವರಣಕ್ಕೆ ನುಗ್ಗಿ ನಡೆಸಿರುವ...

  ಪೌರತ್ವ ತಿದ್ದುಪಡಿ ಕಾಯ್ದೆ: ಮತ್ತೊಂದು ದೇಶವಿಭಜನೆಯ ಹೊಸ್ತಿಲಿನಲ್ಲಿ? – ಡಿ.ಉಮಾಪತಿ

  ಹಾಸಿಗೆ ಹಿಡಿದಿರುವ ಆರ್ಥಿಕ ಸ್ಥಿತಿ,, ಬತ್ತಿ ಹೋಗಿರುವ ಉದ್ಯೋಗಾವಕಾಶಗಳು, ಬರಿದಾಗಿರುವ ತುತ್ತಿನ ಚೀಲಗಳು, ಅಡವಿಗಾಗಿ ಖನಿಜಕ್ಕಾಗಿ ಆದಿವಾಸಿಗಳ ಬದುಕುಗಳಿಗೆ ಬೆಂಕಿ, ದಲಿತರ ಮೇಲೆ ತಗ್ಗದ ದೌರ್ಜನ್ಯ, ಬಿತ್ತಿ ಬೆಳೆಯಲಾಗುತ್ತಿರುವ ಭಯ- ದ್ವೇಷ-ಸೇಡು, ಮಹಿಳೆಯ...

  ಆ ಸಮಾಜಮುಖೀ ಬದುಕಿನ ಹೆಸರು ‘ಶೌಕತ್ ಕೈಫಿ’ : ಡಿ.ಉಮಾಪತಿಯವರು ಬರೆದ ಪ್ರೇಮಕಥೆ

  ಕಳೆದ ವಾರ ಮುಂಬಯಿಯಲ್ಲಿ ನಿಧನರಾದ ಶೌಕತ್ ಕೈಫಿ ಹೈದರಾಬಾದಿನ ಸಂಪ್ರದಾಯವಾದಿ ಮುಸ್ಲಿಂ ಕುಟುಂಬವೊಂದರ ಹುಡುಗಿ. ಪ್ರೇಮಕ್ಕಾಗಿ, ಮೌಲ್ಯಗಳಿಗಾಗಿ, ಸಿದ್ಧಾಂತಗಳಿಗಾಗಿ ಹೂಡಿದ ಬಂಡಾಯ, ಮಾಡಿದ ತ್ಯಾಗ, ತುಳಿದ ಹೊಸ ದಾರಿಯ ಸಂಘರ್ಷದ ಬದುಕು ಅವರದು..ಪ್ರಗತಿಪರ...