Wednesday, August 5, 2020
Advertisementad
Home ಮುಖಪುಟ

ಮುಖಪುಟ

  ಕಾಶ್ಶೀರ ರಾಜ್ಯ ನೆಲಸಮ ಮಾಡಿದ ವಾರ್ಷಿಕ ದಿನವೇ ಬಾಬ್ರಿ ಮಸೀದಿ ನೆಲಸಮವಾದ ಸ್ಥಳದಲ್ಲಿ ಮಂದಿರ ಶಿಲಾನ್ಯಾಸ ಕಾಕತಾಳೀಯವೆ?

  ನೀವು ಯಾವ ದಿಕ್ಕಿನಿಂದಾದರೂ ನೋಡಿ; ಆಗಸ್ಟ್ 5, 2020 ಭಾರತೀಯ ಗಣರಾಜ್ಯದ ಇತಿಹಾಸದಲ್ಲಿ ಅತ್ಯಂತ ಮಹತ್ವದ ದಿನವಾಗಲಿದೆ‌. ಅದು, ಜಮ್ಮು ಮತ್ತು ಕಾಶ್ಮೀರ ಸ್ವಾಯತ್ತತೆಯನ್ನು ಬಿಜೆಪಿ ನೇತೃತ್ವದ ಸರಕಾರ ಏಕಪಕ್ಷೀಯವಾಗಿ ಕಿತ್ತುಹಾಕಲು ನಿರ್ಧರಿಸಿದ, ಅಲ್ಲಿನ...
  ಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡುವಂತೆ ಪಾಕಿಸ್ತಾನ ನ್ಯಾಯಾಲಯ ಆದೇಶ

  ಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

  ಬೇಹುಗಾರಿಕೆ ಮತ್ತು ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪರ ವಕೀಲರನ್ನು ನೇಮಿಸಿಕೊಳ್ಳಲು ಭಾರತಕ್ಕೆ ಮತ್ತೊಂದು ಅವಕಾಶವನ್ನು ನೀಡಬೇಕು ಎಂದು...
  ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರ ಗಡಿ,ಬಕ್ರೀದ್‌

  ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

  ಜಾನುವಾರು ಮಾರುಕಟ್ಟೆಯಲ್ಲಿ ಲೂಟಿ ಮತ್ತು ಹಿಂಸಾಚಾರವನ್ನು ತೋರಿಸುವ ವಿಡಿಯೋವೊಂದು ಮಹಾರಾಷ್ಟ್ರದ ಗಡಿಯಲ್ಲಿ ಸಂಭವಿಸಿದೆ ಎಂಬ ಶಿರ್ಷಿಕೆ ಹೊತ್ತ ವೀಡಿಯೋ‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜುಲೈ 31 ರಂದು ನಡೆದ ಈದ್ ಹಬ್ಬದ...
  ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

  ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

  ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಭೂಮಿ ಪೂಜಾ ಸಮಾರಂಭಕ್ಕೆ ಮುಂಚಿತವಾಗಿ ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿರುವ ಟೈಮ್ಸ್ ಸ್ಕ್ವೇರ್‌ನಲ್ಲಿ ಅವುಗಳ ಜಾಹಿರಾತನ್ನು ಪ್ರದರ್ಶಿಸಲಾಗುತ್ತಿದೆ ಎಂದು ಹೇಳುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ...

  ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

  0
  ಜಲ ಜೀವನ್ ಮಿಷನ್ ಯೋಜನೆ ಹೊಸದಾಗಿ ಜಾರಿಗೆ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವ ಯೋಜನೆ ಇದಾಗಿದ್ದು, ಜಲಸಂಪನ್ಮೂಲ ಹೆಚ್ಚಿರುವ ಪ್ರದೇಶಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ...
  ಶಾಖೋತ್ಪನ್ನ

  ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 1500 ಗುತ್ತಿಗೆ ಕಾರ್ಮಿಕರ ವಜಾ

  ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ ಎಂಬ ನೆಪದಲ್ಲಿ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಸುಮಾರು 1500 ಗುತ್ತಿಗೆ ಕಾರ್ಮಿಕರನ್ನು ವಜಾ ಮಾಡಲಾಗಿದೆ. ಕಳೆದ 20-25 ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾರ್ಮಿಕರೂ ಸೇರಿದಂತೆ ಹಲವರು ಕೊರೊನಾ...

  ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್

  0
  ಅಕ್ರಮ ಗೋಮಾಂಸ ಸಾಗಾಟದ ಆರೋಪದಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಸಂತ್ರಸ್ತ ಲುಕ್ಮನ್ ಖಾನ್ (25) ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಶುಕ್ರವಾರ ನಡೆದ ಘಟನೆಯನ್ನು ನೆನಪಿಸಿಕೊಂಡಿರುವ ಅವರು 'ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ...

  ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

  0
  ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದಾಗ ಮೇ ತಿಂಗಳಿನಲ್ಲಿ ಕರ್ನಾಟಕ ಸರ್ಕಾರವು ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದೆ ಎಂದು ತಿಳಿದುಬಂದಿದೆ. ವೈದ್ಯಕೀಯ ಸಾಮಗ್ರ...

  ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

  2
  ನಿರಾಯುಧನಾದ ವ್ಯಕ್ತಿಯೊಬ್ಬನನ್ನು ತಮ್ಮನ್ನು ತಾವು ಗೋರಕ್ಷರೆಂದು ಕರೆದುಕೊಳ್ಳುವ ಹಲವಾರು ಮಂದಿ ಸುತ್ತಿಗೆಯಿಂದ ನಿರ್ಧಯವಾಗಿ ಥಳಿಸುತ್ತಿದ್ದಾರೆ. ಕಾಲಿನಿಂದ ಒದೆಯುತ್ತಿದ್ದಾರೆ. ಆದರೆ ಅಲ್ಲಿಯೇ ಇರುವ ಪೊಲೀಸರು ಕೈಕಟ್ಟಿಕೊಂಡು ನೋಡುತ್ತಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ರಾಷ್ಟ್ರರಾಜಧಾನಿ ಬಳಿಯ...
  ವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ

  ವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

  ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿಶ್ವದಾದ್ಯಂತ ಶ್ಲಾಘಿಸಲ್ಪಟ್ಟ ಕೇರಳದ ಆರೋಗ್ಯ ಸಚಿವೆ ಕೆ. ಕೆ. ಶೈಲಾಜಾ ಈಗ ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ಗುರುತಿಸಿರುವ ವಿಶ್ವದ 50 ಉನ್ನತ ಚಿಂತಕರ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ. ಈ...