Wednesday, August 5, 2020
Advertisementad
Home ಮುಖಪುಟ

ಮುಖಪುಟ

  ಬಾಗಲಕೋಟೆ: ಸೋಮಾರಿ ಸಂಸದನ ಗದ್ದುಗೆಗೆ ಆ್ಯಕ್ಟಿವ್ ಹುಡುಗಿಯ ಚಾಲೆಂಜ್!

  0
  | ಮಹಾಲಿಂಗಪ್ಪ ಆಲಬಾಳ | ಎಲೆಕ್ಷನ್ ರೌಂಡ್ ಅಪ್: ಬಾಗಲಕೋಟೆ ಒಂದು ಕಡೆ ಚುನಾವಣೆಗೆ ನಿಲ್ಲಲು ಆಸಕ್ತಿಯೇ ಇರದ ಸಂಸದ ಪಿ.ಸಿ. ಗದ್ದಿಗೌಡರನ್ನು ಬಿಜೆಪಿ ಒತ್ತಾಯದಿಂದ ಕಣಕ್ಕಿಳಿಸಿದೆ. ಇನ್ನೊಂದು ಕಡೆ ಪಾರಂಪರಿಕ ಲೋಕಲ್ ಕಾಂಗ್ರೆಸ್ ನಾಯಕರ ಅಸಡ್ಡೆಯನ್ನು...

  75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ….

  0
  ಕಳೆದ ಸಲ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಉತ್ತರ ಭಾರತದ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಅದ್ಭುತ ವಿಜಯ ಸಾಧಿಸುವುದರ ಮೂಲಕ. ಈ ಸಲ ಉತ್ತರ ಭಾರತದಲ್ಲಿ ಅದರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನುತ್ತಾರೆ ಖ್ಯಾತ ವಿಶ್ಲೇಷಕ...

  ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

  0
  ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ? ಸಾರ್ವಜನಿಕ ವಲಯದ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದರಿಂದ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಏಪ್ರಿಲ್ 8ರಂದು ಚಿತ್ರದುರ್ಗಕ್ಕೆ ಹೆಲಿಕಾಪ್ಟರ್‍ನಲ್ಲಿ ಬಂದಿಳಿದ...

  ಚುನಾವಣಾ ಫಲಿತಾಂಶದ ಕುರಿತು ‘ಅಧಿಕೃತ’ ಇಂಟೆಲಿಜೆನ್ಸ್ ವರದಿ ಏನು ಹೇಳುತ್ತದೆ?

  0
  ನಾನುಗೌರಿ ಡೆಸ್ಕ್ ಈಗಾಗಲೇ ವಾಟ್ಸಾಪ್‍ನಲ್ಲಿ ಫಾರ್ವರ್ಡ್ ಆಗುವ ಅಸಂಖ್ಯಾತ ಸುಳ್ಳು ಮೆಸೇಜ್‍ಗಳಲ್ಲಿ ಕೆಲವು ‘ಇಂಟೆಲಿಜೆನ್ಸ್’ ವರದಿಯ ಪ್ರಕಾರ ಇಂತಿಂತಹ ಪಕ್ಷಗಳ ಅಥವಾ ಪಕ್ಷೇತರ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲದೇ, ಮುಖ್ಯಮಂತ್ರಿಯವರು ಮಂಡ್ಯ...

  ಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ಮತ ನೀಡಬೇಡಿ.- ಹುತಾತ್ಮ ಯೋಧನ ಪತ್ನಿ

  0
  ನಾನು ಮೊನ್ನೆ ನಮ್ಮ ಪ್ರಧಾನಿಗಳ ಭಾಷಣ ಕೇಳಿದೆ. ಪ್ರಧಾನಿಗಳು ಮೊದಲ ಬಾರಿ ಮತಚಲಾಯಿಸುವವರನ್ನು ಉದ್ದೇಶಿಸಿ ನಮ್ಮ ದೇಶದ ಸೈನಿಕರ ಮೇಲೆ ಫುಲ್ವಾಮಾದಲ್ಲಿ ಆದ ಹಲ್ಲೆಯನ್ನು ನೆನಪಿಸಿಕೊಳ್ಳಿ, ಅದರ ನಂತರ ಆದ ಬಾಲಾಕೋಟ್‍ನಲ್ಲಿ ಭಾರತೀಯ...

  ಸುವರ್ಣ ತ್ರಿಭುಜ ಬೋಟ್ ಕರುಣ ಕತೆ! ಓಟಿಗಾಗಿ ಮೀನುಗಾರರ ಬಲಿ ಬಚ್ಚಿಟ್ಟ ಬಿಜೆಪಿ ಭಂಡರು!!

  0
  | ಶುದ್ದೋದನ | ಕರಾವಳಿಯಲ್ಲಿ ಮೀನುಗಾರರ ಹೆಣ ಇಟ್ಟುಕೊಂಡು ಓಟ್ ಬ್ಯಾಂಕ್ ರಾಜಕಾರಣ ಮಾಡುವ ಸುಖವೇ ಬಿಜೆಪಿ ಭೂಪರು ಕರಗತ ಮಾಡಿಕೊಂಡು ಬಿಟ್ಟಿದ್ದಾರೆ. ಕಳೆದ ಅಸೆಂಬ್ಲಿ ಇಲೆಕ್ಷನ್ ಹೊತ್ತಲ್ಲಿ ಹೊನ್ನಾವರದ ಮೀನುಗಾರರ ಫೊರ ಪರೇಶ್...

  ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಕಾದಿದೆ ಭೂಕಂಪ! – ಇದು ಡಾಟಾ ಅನಲಿಟಿಕಲ್ ಸಮೀಕ್ಷೆ ಬಿಚ್ಚಿಟ್ಟ ಸತ್ಯ

  0
  ಲೋಕಸಭಾ ಚುನಾವಣೆಯ ಆರು ಹಂತಗಳು ಮುಗಿದಿವೆ. ದೇಶ ಈಗ ಕೊನೇ ಹಂತದ ಕ್ಷಣಗಣನೆಯಲ್ಲಿದೆ. ಈ ಹಂತದಲ್ಲಿ ಆಂಥ್ರೋ.ಎಐ ಎಂಬ ಆನ್ಲೈನ್ ಪೋರ್ಟಲ್, ಬಿಜೆಪಿ ಬೆಚ್ಚಿಬೀಳುವಂತ ಡಾಟಾ ಅನಾಲಿಟಿಕಲ್ ಸಮೀಕ್ಷಾ ವರದಿಯೊಂದನ್ನು ಪ್ರಕಟಿಸಿದೆ. 2014ರ...

  ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಬಾಂಬ್ ಸಿಡಿಸಿದ ಬಿಜೆಪಿ ನಾಯಕ

  0
  ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ' - ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ ‘ಮೋದಿ ಸಾಬ್, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ, ಈ ಸಲ ಬಿಜೆಪಿಗೆ 40 ಸೀಟೂ...

  ಗೌಡರ ವಿರುದ್ಧ  ತಿರುಗಿಬಿದ್ದ ಒಕ್ಕಲಿಗರು

  0
  ದೇವೇಗೌಡರು ಜನಾಂಗದ ನಾಯಕನಾಗಿ ರೂಪುಗೊಳ್ಳುತ್ತಲೆ, ಅವರ ಹಿತ ಕಾಯುವವರಂತೆ ಭಾಷಣ ಮಾಡಿ ಕ್ರಮೇಣ ತಂದು ಕೂರಿಸಿದ್ದು ಕುಟುಂಬವನ್ನು. ಅವರ ರಾಜಕಾರಣವೇನಿದ್ದರೂ ಬೀಗರು, ಬಿಜ್ಜರು, ನಂಟರು, ಇಷ್ಟರು ಎಂಬ ಕಟುಸತ್ಯ ತಡವಾಗಿಯಾದರೂ ಜನಾಂಗಕ್ಕೆ ಅರಿವಾಗಿದೆ....

  ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

  0
  ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸುಪ್ರೀಂಕೋರ್ಟ್‍ನ ಹಿರಿಯ ವಕೀಲ ಕಪಿಲ್ ಸಿಬಲ್ ಇಂದು ಪತ್ರಿಕಾಗೋಷ್ಠಿಯಲ್ಲಿ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾದ ಭಾರೀ ಬೃಹತ್ ಎನ್ನಬಹುದಾದ ಹಗರಣವೊಂದರ ವಿವರಗಳನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು...