Wednesday, August 5, 2020
Advertisementad
Home ಮುಖಪುಟ

ಮುಖಪುಟ

  ಕ್ರಿಕೆಟ್‌ ಗೆಲುವಿನ ನಾಗಲೋಟದಲ್ಲಿ ‘ವಿನ್’ಡಿಯಾ!

  0
  2019 ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಗೆಲ್ಲುವ ಫೇವರೆಟ್ ತಂಡಗಳ ಪೈಕಿ ಒಂದಾಗಿದ್ದ ಭಾರತ ಸೆಮಿ ಫೈನಲ್ ತಲುಪಿ ಪಂದ್ಯದಿಂದ ಹೊರಬಂದಿತ್ತು. ವಿಶ್ವಕಪ್ ನಂತರದಲ್ಲಿ ನಡೆದ ಎಲ್ಲಾ ಟೂರ್ನಮೆಂಟ್‌ಗಳಲ್ಲಿ ಭಾರತದ ಸಾಧನೆ ಐತಿಹಾಸಿಕವಾದದ್ದು. ವಿಶ್ವಕಪ್ ಪಂದ್ಯಾವಳಿಯ...

  ನೀವೊಂದು ತಂಡ ಕಟ್ಟಬೇಕೆಂದಿದ್ದೀರಾ? ಹಾಗಾದರೆ ಹೀಗೆ ಮಾಡಿನೋಡಿ

  ಜೀವನ ಕಲೆಗಳು: ಅಂಕಣ-27 ತಂಡ ಕಟ್ಟುವ ಕಲೆ ತಂಡವನ್ನು ಕಟ್ಟುವ ಕಲೆ ಮತ್ತು ತಂಡದಂತೆ ಕೆಲಸ ಮಾಡುವ ಕಲೆಗಳು ಎರಡೂ ಬೇರೆ ಬೇರೆ. ಇವೆರಡನ್ನೂ ಗಲಿಬಿಲಿ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಯಾವುದೇ ಒಂದು ಕಾರ್ಯಕ್ಕೆ, ಯೋಜನೆ...

  ಬಳ್ಳಾರಿ ಅದಿರುಗ್ಯಾಂಗ್ ಮಣ್ಣುಪಾಲು: ಡಿಸಿಎಂ ಆಗುವರೇ ಶ್ರೀರಾಮುಲು?

  2008 ಮತ್ತು 2019.... ಈ ನಡುವಿನ ಅವಧಿಯೆಲ್ಲ ಕರ್ನಾಟಕಕ್ಕೆ ಬರವೇ. ಯಾವ ಪಕ್ಷವೂ ಜನರ ನೋವಿಗೆ ಮಿಡಿದೇ ಇಲ್ಲ. ಆದರೆ, ಈಗ ಈ ವರದಿಯ ಉದ್ದೇಶವಿಷ್ಟೇ: 2008ರಲ್ಲಿ ಒಂದು ‘ಅಕ್ರಮ’ ಸರ್ಕಾರವನ್ನು ನಿರ್ಮಿಸಿದ...

  ಗುಂಪು ಹತ್ಯೆಗಳ ಹಿಂದಿನ ಅದೃಶ್ಯ ಹಸ್ತಗಳು ಯಾವುವು? -ಡಿ.ಉಮಾಪತಿಯವರ ಲೇಖನ

  0
  ಅಪರಾಧಿಗಳು ರಾಜಕೀಯ ಆಶ್ರಯ ಪಡೆದು ನ್ಯಾಯ ಪ್ರಕ್ರಿಯೆ ಮತ್ತು ಶಿಕ್ಷೆಯಿಂದ ಜಾರಿಕೊಳ್ಳುತ್ತಿದ್ದಾರೆ. ಇವರನ್ನು ನ್ಯಾಯಾಂಗದ ಕಟಕಟೆಯಲ್ಲಿ ನಿಲ್ಲಿಸುವುದು ಕಾನೂನು ವ್ಯವಸ್ಥೆಯ ಪಾಲಿಗೆ ಗಂಭೀರ ಸವಾಲೇ ಸರಿ. ಜನಾಂಗ ಹತ್ಯೆಯಾಗಲಿ, ಮಾನವೀಯತೆ ವಿರುದ್ಧ ಜರುಗುವ...

  ವೈದ್ಯರ ಮುಷ್ಕರ: ಒಂದು ಹಳೆಯ ಪೋಸ್ಟ್ ಮಾರ್ಟಂ

  0
  |ಡಾ.ವಾಸು ಎಚ್.ವಿ| ವೈದ್ಯರುಗಳು ಇನ್ನೊಮ್ಮೆ ಮುಷ್ಕರ ನಡೆಸಿದ್ದಾರೆ. ಈ ಸಾರಿ, ದೇಶಾದ್ಯಂತ. ಶುರುವಾಗಿದ್ದು ಕೊಲ್ಕೊತ್ತಾದಲ್ಲಾದರೂ, ದೇಶದ ಎಲ್ಲೆಡೆಯ ವೈದ್ಯರು ಜೊತೆಗೂಡಿದ್ದಾರೆ. ಹಿಂದೊಮ್ಮೆ ಇದೇ ರೀತಿ ಬೆಂಗಳೂರಿನಲ್ಲಾಗಿತ್ತು. ಆ ಸಂದರ್ಭದಲ್ಲಿ 'ಗೌರಿ ಲಂಕೇಶ್' ಪತ್ರಿಕೆಗೆ ಬರೆದ...

  ರಾಜಸ್ಥಾನ ಆಡಿಯೋ ಪ್ರಕರಣ: ಕಾಂಗ್ರೆಸ್ ವಕ್ತಾರ ಸುರ್ಜೇವಾಲ ವಿರುದ್ಧ ದೂರು ದಾಖಲು

  ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ‌ ಸರ್ಕಾರವನ್ನು ಉರುಳಿಸಲೆಂದು ಕಾಂಗ್ರೆಸ್ ಬಂಡಾಯ ಶಾಸಕರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಕಾವತ್ ರೊಡನೆ ನಡೆಸಿರುವ ಸಂಭಾಷಣೆಯ ಆಡಿಯೋ ಫೇಕ್ ಎಂದು ಬಿಜೆಪಿ ಹೇಳಿದೆ. ಈ...

  ನಾವು 2021ರ ಜೂನ್ ವರೆಗೂ ಉಚಿತ ಪಡಿತರ ನೀಡುತ್ತೇವೆ: ಮೋದಿಗೆ ಟಾಂಗ್‌ ಕೊಟ್ಟ ಮಮತಾ!

  ನಾವು 2021ರ ಜೂನ್ ವರೆಗೂ ಬಂಗಾಳದ ಜನರಿಗೆ ಉಚಿತ ಪಡಿತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿದ ಭಾಷಣದಲ್ಲಿ ಈ ವರ್ಷ ನವೆಂಬರ್‌ವರೆಗೂ ಉಚಿತ ಪಡಿತರ ನೀಡುತ್ತೇವೆ...
  ಕೊರೊನಾ ಸೋಂಕಿತರು ಚೇತರಿಸಿಕೊಳ್ಳಲು ಸಾಮಾಜಿಕ ಕಳಂಕವೇ ಅಡ್ಡಿ!

  ಕೊರೊನಾ ಸೋಂಕಿತರು ಚೇತರಿಸಿಕೊಳ್ಳಲು ಸಾಮಾಜಿಕ ಕಳಂಕವೇ ಅಡ್ಡಿ!

  ಕೊರೊನಾಗೆ ತುತ್ತಾಗ ರೋಗಿಗಳನ್ನು ಸಾಮಾಜಿಕ ಕಳಂಕದಿಂದ ನೋಡುವುದು ಮತ್ತು ಅದೇ ರೀತಿ ವ್ಯವಹರಿಸುವುದರಿಂದ ಮನೆಯಲ್ಲಿಯೇ ಐಸೋಲೇಷನ್‌ನಲ್ಲಿರುವ ರೋಗಿಗಳ ಚೇತರಿಕೆ ಕಷ್ಟಕರವಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ. ಸುಮಾರು 70 ರಿಂದ 80 ರಷ್ಟು ಸೋಂಕಿತ...

  100 ರೂ ಲಂಚ ಕೊಡದ ಕಾರಣಕ್ಕೆ ಮೊಟ್ಟೆ ಮಾರುತ್ತಿದ್ದ ಬಾಲಕನ ತಳ್ಳುಗಾಡಿ ಕೆಡವಿದ ಅಧಿಕಾರಿಗಳು!

  ತಳ್ಳುಗಾಡಿಯಲ್ಲಿದ್ದ ನೂರಾರು ಮೊಟ್ಟೆಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿವೆ. ಕುಪಿತಗೊಂಡ 14 ವರ್ಷದ ಬಾಲಕನೊಬ್ಬ ಇಬ್ಬರು ಅಧಿಕಾರಿಗಳನ್ನು ಪ್ರಶ್ನಿಸುತ್ತಿರುವ 30 ಸೆಕೆಂಡ್‌ಗಳ ವಿಡಿಯೋವೊಂದು ವೈರಲ್ ಆಗಿದ್ದು ನೋಡುಗರ ಮನಕರಗಿಸುವಂತಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ 100 ರೂ ಲಂಚ...

  ಕಬಡ್ಡಿಯಲ್ಲಿ ಬಲಿಷ್ಠ ಯು ಮುಂಬಾ ಮಣಿಸಿ ಗೆಲುವಿನ ಖಾತೆ ತೆರೆದ ಜೈಪುರ್ ಪಿಂಕ್ ಪ್ಯಾಂಥರ್ಸ್

  ಪ್ರೊ.ಕಬಡ್ಡಿ ಐದನೇ ಪಂದ್ಯದಲ್ಲಿ ಬಲಿಷ್ಠ ಯು ಮುಂಬಾ ಮಣಿಸಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಗೆಲುವಿನ ಖಾತೆ ತೆರೆದಿದೆ. ಇಂದು  ಹೈದರಾಬಾದ್ ನ ಗಚ್ಚಿಬೌಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 42-23 (19 ಅಂಕಗಳ ಅಂತರದಿಂದ)...