Wednesday, August 5, 2020
Advertisementad

ಮುಖಪುಟ

  “ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” - ಥೂತ್ತೇರಿ ಯಾಹೂ

  ಕೊರೊನಾ ಪಾಸಿಟಿವ್; ಆಸ್ಪತ್ರೆಗೆ ದಾಖಲಾದ ಸಿದ್ದರಾಮಯ್ಯ

  0
  ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೋವಿಡ್ ಪಾಸಿಟಿವ್ ಆಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ...
  ಗೃಹ ಸಚಿವರು ಏಮ್ಸ್ ನಲ್ಲಿ ಯಾಕೆ ದಾಖಲಾಗಿಲ್ಲ: ಕಾಂಗ್ರೆಸ್ ಸಂಸದ ಶಶಿ ತರೂರ್

  ಗೃಹ ಸಚಿವರು ಏಮ್ಸ್‌‌ನಲ್ಲಿ ಯಾಕೆ ದಾಖಲಾಗಿಲ್ಲ: ಕಾಂಗ್ರೆಸ್ ಸಂಸದ ಶಶಿ ತರೂರ್

  ಕೊರೊನಾ ವೈರಸ್‌ ಸೋಂಕಿಗೆ ಒಳಗಾದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿರುವುದು ಏಕೆ ಎಂದು ಸಂಸದ ಶಶಿ ತರೂರ್‌ ಪ್ರಶ್ನಿಸಿದ್ದಾರೆ. ಸಾರ್ವಜನಿಕ ಸಂಸ್ಥೆಗಳ ಬಗ್ಗೆ ಜನರಲ್ಲಿ ಆತ್ಮವಿಶ್ವಾಸ ತುಂಬಬೇಕಾದರೆ...
  ಬಿಜೆಪಿ ಜೊತೆಗೆ ಆರೆಸ್ಸೆಸ್ ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

  ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

  ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರೂ ಆರೆಸ್ಸೆಸ್ ಮುಖಂಡರು ಮೌನ ವಹಿಸಿರುವುದು ನೋಡಿದರೆ ಅವರು ಇದರಲ್ಲಿ ಭಾಗಿಯಾಗಿರುವ ಅನುಮಾನ ಮೂಡಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಹೇಳಿದ್ದಾರೆ. ಸ್ಪೀಕ್ ಅಪ್...
  ಆಗಸ್ಟ್ 5 ರಿಂದ ಜಿಮ್‌ ಮತ್ತು ಯೋಗಶಾಲೆ ಆರಂಭ; ಮಾರ್ಗಸೂಚಿ ಬಿಡುಗಡೆ

  ಆಗಸ್ಟ್ 5 ರಿಂದ ಜಿಮ್‌ ಮತ್ತು ಯೋಗಶಾಲೆ ಆರಂಭ; ಮಾರ್ಗಸೂಚಿ ಬಿಡುಗಡೆ

  ಆಗಸ್ಟ್ 5 ರಿಂದ ಕಂಟೈನ್‌ಮೆಂಟ್‌ ವಲಯಗಳ ಹೊರಗೆ ಇರುವ ಜಿಮ್‌ ಮತ್ತು ಯೋಗ ಶಾಲೆಗಳನ್ನು ತೆರೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು, ಸಹ-ಅಸ್ವಸ್ಥತೆ(co-morbidities)...
  ಟಿಕ್‌ಟಾಕ್‌ ಖರೀದಿಗೆ ಮೈಕ್ರೋಸಾಫ್ಟ್‌‌ ಮಾತುಕತೆ: ಸತ್ಯಾ ನಾಡೆಲ್ಲಾ

  ಟಿಕ್‌ಟಾಕ್‌ ಖರೀದಿಗೆ ಟ್ರಂಪ್‌ ಜೊತೆ ಮೈಕ್ರೋಸಾಫ್ಟ್‌‌ ಮಾತುಕತೆ: ಸತ್ಯ ನಾದೆಲ್ಲಾ

  ಅಮೆರಿಕಾದಲ್ಲಿ ಕಾರ್ಯನಿರ್ವಹಿಸುವ ಟಿಕ್‌ಟಾಕ್‌ ಅಪ್ಲಿಕೇಶನ್ ಅನ್ನು ಖರೀದಿಸಲು ಆಡಳಿತದ ಬೆಂಬಲವನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದರ ಕುರಿತು ಮೈಕ್ರೋಸಾಫ್ಟ್ ಕಾರ್ಪ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾದೆಲ್ಲಾ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರೊಂದಿಗೆ ದೂರವಾಣಿ...
  RT-PCR ಪರಿಕ್ಷಾ ವರದಿ ತೋರಿಸಿದ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕ್ವಾರೆಂಟೈನ್‌‌ನಿಂದ ವಿನಾಯಿತಿ

  RT-PCR ನೆಗೆಟಿವ್ ಪರಿಕ್ಷಾ ವರದಿ ತೋರಿಸಿದ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕ್ವಾರೆಂಟೈನ್‌‌ನಿಂದ ವಿನಾಯಿತಿ

  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿರುವ ಇತ್ತೀಚಿನ ಮಾರ್ಗಸೂಚಿಗಳ ಪ್ರಕಾರ ಅಂತರರಾಷ್ಟ್ರೀಯ ಪ್ರಯಾಣಿಕರು ಭಾರತಕ್ಕೆ ಆಗಮಿಸಿದಾಗ RT-PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ಸಲ್ಲಿಸಿದರೆ ಅವರಿಗೆ ಸಾಂಸ್ಥಿಕ ಸಂಪರ್ಕತಡೆಯಿಂದ ವಿನಾಯಿತಿ ನೀಡಲಾಗುವುದು ಎಂದಿದೆ. ಪ್ರಯಾಣ...
  ಐಪಿಎಲ್‌ನ ಚೀನಾದ ಪ್ರಾಯೋಜಕತ್ವವನ್ನು ಮರುಪರಿಶೀಲಿಸಿ: ಸ್ವದೇಶಿ ಜಾಗ್ರಣ್ ಮಂಚ್

  ಐಪಿಎಲ್‌ನ ಚೀನಾದ ಪ್ರಾಯೋಜಕತ್ವವನ್ನು ಮರುಪರಿಶೀಲಿಸಿ: ಸ್ವದೇಶಿ ಜಾಗರಣ ಮಂಚ್

  ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಪ್ರಾಯೋಜಿಸಲು ಚೀನಾದ ಪ್ರಮುಖ ಕಂಪನಿ VIVOಗೆ ಅವಕಾಶ ನೀಡುವ ನಿರ್ಧಾರವನ್ನು ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಮರುಪರಿಶೀಲಿಸಬೇಕು ಎಂದು ಸ್ವದೇಶಿ ಜಾಗರಣ ಮಂಚ್ (ಎಸ್‌ಜೆಎಂ) ಭಾರತ ಕ್ರಿಕೆಟ್...
  ಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬವನ್ನು ಆಚರಿಸುತ್ತಿದೆ: ರಿಜ್ವಾನ್ ಹರ್ಷದ್

  ಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

  ಕೊರೊನ ಸೋಂಕಿನಿಂದ ಜನರು ನರಳುತ್ತಿದ್ದು ಸಾವಿರಾರು ಮಂದಿ ಮೃತಪಟ್ಟರೂ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ, ಹಣ ಲೂಟಿ ಮಾಡುತ್ತ ಹಬ್ಬವ ಆಚರಿಸುತ್ತಿದೆ. ಕೋಟ್ಯಂತರ ರೂಪಾಯಿ ಹಗರಣದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಮುಖಂಡ ರಿಜ್ವಾನ್...
  ಮುಖ್ಯಮಂತ್ರಿ ಕಛೇರಿಯ 6 ಜನ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢ!  

  ಮುಖ್ಯಮಂತ್ರಿ ಕಛೇರಿಯ 6 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢ!

  ಬಿ.ಎಸ್ ಯಡಿಯೂರಪ್ಪನವರಿಗೆ ಸೋಂಕು ದೃಢಪಟ್ಟಒಂದು ದಿನದ ನಂತರ, ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಆರು ಸಿಬ್ಬಂದಿಗೆ ಕೊರೊನಾ ಸೋಂಕು ದೃಡಪಟ್ಟಿದೆ ಎಂದು ತಿಳಿದುಬಂದಿದೆ. ಯಡಿಯೂರಪ್ಪ ಅವರನ್ನು ನಿನ್ನೆ ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ...
  117 ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆ ಮೀಸಲಿಟ್ಟ ಸಕ್ರಾ ಆಸ್ಪತ್ರೆ

  ಸಕ್ರಾ ಆಸ್ಪತ್ರೆ ವಿರುದ್ಧ ಕೇಸು ದಾಖಲು: ನಂತರ 117 ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆ ಮೀಸಲಿಟ್ಟ ಆಸ್ಪತ್ರೆ

  ಸಕ್ರಾ ಆಸ್ಪತ್ರೆಯ ಮ್ಯಾನೆಜ್‌ಮೆಂಟ್‌ ವಿರುದ್ಧ ದೂರು ದಾಖಲಾದ ಒಂದು ದಿನದ ನಂತರ, ಹಾಸಿಗೆಗಳ ಹಂಚಿಕೆ ಮತ್ತು ಜೂನ್ 23 ರಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ಆಗುವ ವೆಚ್ಚದ ಕುರಿತು ಆಸ್ಪತ್ರೆಯು ಬೆಂಗಳೂರು ನಗರ...