Advertisementad
Home ರಂಗಭೂಮಿ

ರಂಗಭೂಮಿ

  ಕವಿ ಕೆ.ಬಿ.ಸಿದ್ದಯ್ಯ ನೆನಪಿನಲ್ಲಿ ತುಮಕೂರಿನಲ್ಲಿ ಮೂರು ದಿನಗಳ ನಾಟಕೋತ್ಸವ..

  ಇತ್ತೀಚಿಗೆ ಅಗಲಿ ಬಕಾಲ ಕವಿ ಎಂದೇ ಖ್ಯಾತರಾದ ಕೆ.ಬಿ.ಸಿದ್ದಯ್ಯ ಅವರಿಗೆ ರಂಗ ನಮನ ಸಲ್ಲಿಸುವ ಉದ್ದೇಶದಿಂದ ಲೋಕಚರಿತ ರಂಗ ಕೇಂದ್ರ ಚಿಕ್ಕದಾಳವಟ್ಟ, ಕನ್ನಡ ಮತ್ತು ಸಂಸ್ಕಂತಿ ಇಲಾಖೆ ತುಮಕೂರು ಮತ್ತು ರಂಗಾಯಣ ಮೈಸೂರು...

  ಆ ಸಮಾಜಮುಖೀ ಬದುಕಿನ ಹೆಸರು ‘ಶೌಕತ್ ಕೈಫಿ’ : ಡಿ.ಉಮಾಪತಿಯವರು ಬರೆದ ಪ್ರೇಮಕಥೆ

  ಕಳೆದ ವಾರ ಮುಂಬಯಿಯಲ್ಲಿ ನಿಧನರಾದ ಶೌಕತ್ ಕೈಫಿ ಹೈದರಾಬಾದಿನ ಸಂಪ್ರದಾಯವಾದಿ ಮುಸ್ಲಿಂ ಕುಟುಂಬವೊಂದರ ಹುಡುಗಿ. ಪ್ರೇಮಕ್ಕಾಗಿ, ಮೌಲ್ಯಗಳಿಗಾಗಿ, ಸಿದ್ಧಾಂತಗಳಿಗಾಗಿ ಹೂಡಿದ ಬಂಡಾಯ, ಮಾಡಿದ ತ್ಯಾಗ, ತುಳಿದ ಹೊಸ ದಾರಿಯ ಸಂಘರ್ಷದ ಬದುಕು ಅವರದು..ಪ್ರಗತಿಪರ...

  ಕಟೀಲು “ಅಸ್ರಣ್ಣ”ರು ಭಾಗವತ ಪಟ್ಲರನ್ನೇಕೆ ರಂಗದಿಂದ ಕೆಳಗಿಳಿಸಿದರು?

  ಯಕ್ಷಗಾನ ಒಂಥರಾ ಜಡವಾಗಿದ್ದ ಕಾಲದಲ್ಲಿ ಅದಕ್ಕೊಂದು ಲವಲವಿಕೆ ತಂದುಕೊಟ್ಟಿದ್ದು ಪಟ್ಲ ಸತೀಶ್ ಶೆಟ್ಟಿಯ ಅಪ್ರತಿಮ ಹಾಡುಗಾರಿಕೆ! ಪಟ್ಲರ ಅಸಾಮಾನ್ಯ ಪ್ರತಿಭೆಯಿಂದ ತೆಂಕುತೆಟ್ಟಿನ ಭಾಗವತಿಕೆಗೆ ವಿಶಿಷ್ಟ ಆಯಾಮ ಬಂದುಬಿಟ್ಟಿತು. ಈಗಾತ ಯಕ್ಷಲೋಕದ ಅಷ್ಟೂ ತೆಟ್ಟಿನಲ್ಲಿ...

  ಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

  ಲೇಖನ: ಸಿದ್ದು. ಯಾಪಲಪರವಿ ನಟರಾಜ್ ಹೊನ್ನವಳ್ಳಿ ಅವರು ನಿರ್ದೇಶಿಸಿದ ಔರಂಗಜೇಬ್ ನಾಟಕವನ್ನು ಸಾಣೆಹಳ್ಳಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ವೀಕ್ಷಿಸುವ ಅವಕಾಶ ಲಭಿಸಿತು. ಈಗಿರುವ ಸೂಕ್ಷ್ಮ ವಾತಾವರಣದಲ್ಲಿ ಮುಸ್ಲಿಂ ದೊರೆಗಳ ಜೀವನ ಆಧರಿಸಿ ನಾಟಕ ಆಡುವುದು ಕೊಂಚ ರಿಸ್ಕ್. ಅನವಶ್ಯಕ...

  “ಉಚ್ಛಿಷ್ಟ” ಸೇತುರಾಮ್‌ರವರ ಮಾತಿನ ಮಹಲಿನ ಕೀಳು ಅಭಿರುಚಿಯ ನಾಟಕ…

  ನಿನ್ನೇ ರವೀಂದ್ರ ಕಲಾಕ್ಷೇತ್ರದಲ್ಲಿ ಸೇತುರಾಮ್ ಅವರ ಉಚ್ಛಿಷ್ಟ ನಾಟಕ ಪ್ರದರ್ಶನಗೊಂಡಿತು. ಮೊದಲೆಲ್ಲ ಅವರ ಮಂಥನ ದಾರಾವಾಹಿ ಕಂತುಗಳನ್ನು ಹುಡುಕಿ ಹುಡುಕಿ ನೋಡಿದ್ದ ನಮಗೆ ಈ ನಾಟಕ ನೋಡಿದ ಮೇಲೆ ಅವರು ತಲುಪಿರುವ ದುರ್ಗಮ್ಯವನ್ನು...

  ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

  ಇಂಜಿನಿಯರ್ ಸುರೇಶ್ ಸಾರ್ವಜನಿಕ ಉದ್ದಿಮೆಯ ನೌಕರಿ ಬಿಟ್ಟು ಚಿತ್ರರಂಗ ಆರಿಸಿಕೊಂಡಿದ್ದು ಆಕಸ್ಮಿಕವಲ್ಲ. ಅವರ ಹೃದಯ, ಮನಸ್ಸು ಚಿಕ್ಕಂದಿನಿಂದಲೂ ರಂಗಭೂಮಿ ಮತ್ತು ಸಿನೆಮಾದ ಮೇಲೆಯೇ ನೆಟ್ಟಿತ್ತು. ಇಂದು ಅವರು ಕನ್ನಡದ ಯಶಸ್ವೀ ನಿರ್ಮಾಪಕರಲ್ಲೊಬ್ಬರು. ನಟ,...

  ಸಾಂಸ್ಕೃತಿಕವಾಗಿ ಕ್ರಿಯಾಶೀಲವಾದ ವಿಜಯನಗರ ಪ್ರದೇಶಕ್ಕೆ ರಂಗಾಯಣಕ್ಕಾಗಿ ಕಲಾವಿದರಿಂದ ಒತ್ತಾಯ..‌

  ವಿಜಯನಗರ ಸಾಮ್ರಾಜ್ಯ ಎನ್ನುವುದು ಕನ್ನಡ ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯ ಭಾಷೆಗೆ ಸಂಬಂಧಿಸಿ ಮತ್ತೆ ಮತ್ತೆ ಪ್ರಸ್ತಾಪವಾಗುವ ಇತಿಹಾಸವುಳ್ಳ ನಾಡಾಗಿದೆ. ಈ ಮಧ್ಯಕರ್ನಾಟಕದ ತುದಿಯಲ್ಲಿರುವ ಈ ವಿಜಯನಗರಕ್ಕೊಂದು (ಹಂಪಿ) ರಂಗಾಯಣ ಅವಶ್ಯಕತೆಯಿದೆ."ಹಂಪಿಯ ಸುತ್ತಮುತ್ತಲಿನ...

  ಕನ್ನಡದಲ್ಲಿ ಸೆಟ್ಟೇರಿದ ಮೊದಲ ವಾಕ್ಚಿತ್ರ ‘ಭಕ್ತಧ್ರುವ’ದ ನಾಯಕಿ ಎಸ್.ಕೆ ಪದ್ಮಾದೇವಿ ಇನ್ನಿಲ್ಲ 

  ಕನ್ನಡದಲ್ಲಿ ಸೆಟ್ಟೇರಿದ ಮೊದಲ ವಾಕ್ಚಿತ್ರ `ಭಕ್ತಧ್ರುವ’ (1934)ದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಎಸ್.ಕೆ ಪದ್ಮಾದೇವಿಯವರು ನಿಧನರಾಗಿದ್ದಾರೆ. ಈಗ ಅವರಿಗೆ 95 ವರ್ಷ ವಯಸ್ಸಾಗಿತ್ತು.ಬೆಂಗಳೂರಿನಲ್ಲಿ ಹುಟ್ಟಿದ ಅವರು ಬಳ್ಳಾರಿ ರಾಘವಾಚಾರ್ಯರ ಮೂಲಕ ರಂಗಭೂಮಿ...

  ತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಲು ಒತ್ತಾಯ..

  ನಾಟಕ ಪ್ರದರ್ಶನಗಳು ಉತ್ಕೃಷ್ಟವಾಗಿ ಪ್ರೇಕ್ಷಕರನ್ನು ತಲುಪುವಂತೆ ಗುಬ್ಬಿ ವೀರಣ್ಣವನ್ನು ವಿನ್ಯಾಸಗೊಳಿಸಿ, 'ಬಯಲು ಸೀಮೆ ರಂಗಾಯಣ' ಸ್ಥಾಪಿಸಿ ಎಂದು ತುಮಕೂರು ರಂಗ ಕಲಾವಿದರ ಒಕ್ಕೂಟವು ಒತ್ತಾಯಿಸಿದೆ.ತುಮಕೂರು ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ಕ್ರೀಯಾಶೀಲ ರಂಗಭೂಮಿಯನ್ನು ಒಳಗೊಂಡ...

  ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

  ಸರ್ಕಾರ ದಿಢೀರನೇ ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ಮತ್ತು ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರುಗಳ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳೇ...