Wednesday, August 5, 2020
Advertisementad
Home ವಿಶೇಷ ವರದಿಗಳು

ವಿಶೇಷ ವರದಿಗಳು

  ಯಶಸ್ವಿ

  ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

  ಕೊರೊನಾ ಸೋಂಕು ದೊಡ್ಡ ಮಟ್ಟದ ಭೀತಿ ಉಂಟುಮಾಡಿದೆ. ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳದೇ, ಬೆಡ್ ಸಿಗದೇ, ಸೂಕ್ತ ಚಿಕಿತ್ಸೆ ಸಿಗದೇ ರೋಗಿಗಳು ಸಾವನಪ್ಪುತ್ತಿರುವ ಹಲವಾರು ವರದಿಗಳು ಕಂಡುಬರುತ್ತಿವೆ. ಈ ಮಧ್ಯೆಯೆ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ...

  ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

  ಕಾರ್ಕಳ ತಾಲ್ಲೂಕು ಪಂಚಾಯ್ತಿ ರಸ್ತೆಯಲ್ಲಿ ಭರ್ಜರಿ ಬಂಗ್ಲೆಯೊಂದು ತಲೆಯೆತ್ತುತ್ತಿದೆ. ಮುಂಬೈನ ಶಿವಸೇನೆಯ ಮುಖ್ಯ ಕಚೇರಿಯಲ್ಲಿರುವ ಬೃಹತ್ ಕಂಬಗಳನ್ನು ಹೋಲುವ ಆರು ಎತ್ತರದ ಕಂಬಗಳ ಮನೆಯಿದು. ಒಂದೊಂದು ಕಂಬಕ್ಕೆ ಭರ್ತಿ ಏಳೂ ನೂರು ಮೂಟೆ...

  ‘ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

  "ಸಾವಯುವ ಕೃಷಿಯಲ್ಲಿ ಬೆಳೆದ ಅರಿಶಿನದಿಂದ ತಯಾರಿಸಿದ ಪರಿಶುದ್ಧ ಅರಿಶಿನ ಪುಡಿ. 200 ರೂಪಾಯಿ ಒಂದು ಕೆಜಿ".. ಎಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಸಂತೋಷ್ ಕೆ.ಎಸ್ ಎಂಬುವವರು ಒಂದು ಪೋಸ್ಟ್ ಹಾಕುತ್ತಾರೆ. ಎರಡೇ ದಿನದಲ್ಲಿ...
  ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ: ಇದು ಮಾನವೀಯತೆ ಮೆರೆದ ಮನುಷ್ಯರ ಕತೆ

  ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ: ಇದು ಮಾನವೀಯತೆ ಮೆರೆದ ಮನುಷ್ಯರ ಕತೆ

  ರಾಜ್ಯದಲ್ಲಿ ಎರಡು ತಿಂಗಳ ಹಿಂದೆ ಕೊರೊನಾ ಸೋಂಕು ಪೀಡಿತ ವೃದ್ದ ಮಹಿಳೆಯ ಶವ ಸಂಸ್ಕಾರ ಮಾಡದಂತೆ ತಡೆದ ಮಂಗಳೂರಿನ ಶಾಸಕರ ನಡೆಗೆ ಇಡೀ ರಾಜ್ಯವೇ ಬೆಚ್ಚಿಬಿದ್ದು ಪಕ್ಷಾತೀತವಾಗಿ ಖಂಡಿಸಿತು. ಆದರೆ ಈಗ ಅಂತಹ...
  ಅಕ್ಟೋಬರ್‌ನಲ್ಲಿ ಸಾಮೂಹಿಕ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ಆರಂಭ: ರಷ್ಯಾ

  ಕೊರೊನಾ: ವ್ಯಾಕ್ಸೀನ್ ಎಂದರೇನು? ಜಾಗತಿಕ ಸ್ಪರ್ಧೆಯು ಬೇಗ ವ್ಯಾಕ್ಸೀನ್ ಒದಗಿಸುತ್ತದೆಯೇ?

  ಕೋವಿಡ್-19 ಎಂಬ ಸಾಂಕ್ರಾಮಿಕ ಪಿಡುಗು ಇಡೀ ಜಗತ್ತನ್ನೇ ಸ್ಥಗಿತಗೊಳಿಸಿದೆ. ಲಾಕ್‍ಡೌನ್ ಮತ್ತು ಸರ್ಕಾರಗಳ ಇತರ ಕ್ರಮಗಳ ಹಾಗೂ ಆಶ್ವಾಸನೆಗಳ ಹೊರತಾಗಿಯೂ ಪ್ರತಿನಿತ್ಯ ಪತ್ತೆಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಸದ್ಯಕ್ಕೆ ವಿಶ್ವಾದ್ಯಂತ ಒಂದು ಕೋಟಿಗೂ...
  ಕೋವಿಡ್ ನಿಜಪರೀಕ್ಷೆಯಲ್ಲಿ ಖಾಸಗಿ ಆಸ್ಪತ್ರೆಗಳು ಖಳನಾಯಕರಾಗುವರೇ?

  ಕರ್ನಾಟಕ ಸರ್ಕಾರದ ಕೋವಿಡ್ ನಿಜಪರೀಕ್ಷೆ: ಖಾಸಗಿ ಆಸ್ಪತ್ರೆಗಳು ಖಳನಾಯಕರಾಗುವರೇ?

  ಕರ್ನಾಟಕ ಸರ್ಕಾರ ತನ್ನ ಅತ್ಯಂತ ಕಠಿಣ ಪರೀಕ್ಷೆಯನ್ನು ಈಗಷ್ಟೇ ಎದುರಿಸಲು ಹೊರಟಿದೆ. ಅದಕ್ಕಾಗಿ ಮಾನವ ಸಂಪನ್ಮೂಲ ಮತ್ತು ಆರೋಗ್ಯ ಮೂಲಸೌಕರ್ಯದ ಹಲವು ಸಂಗತಿಗಳನ್ನು ಸರ್ಕಾರ ಸುಧಾರಿಸಲೇಬೇಕಿದೆ. ಅದರಿಂದ ಅಂಚಿಗೊತ್ತಲ್ಪಟ್ಟ ನಿರ್ಲಕ್ಷಿತ ಮತ್ತು ದುರ್ಬಲ...
  ತಮಿಳುನಾಡು ಲಾಕಪ್ ಡೆತ್: ಗೃಹಖಾತೆ ತೆಡೆಹಿಡಿಯುವಂತೆ ಸುಪ್ರೀಂ‌ಗೆ ಅರ್ಜಿ

  ತಮಿಳುನಾಡು ಲಾಕಪ್‌ ಡೆತ್: ಪೊಲೀಸ್ ದೌರ್ಜನ್ಯಕ್ಕೆ ಕೊನೆಯೆಂದು? ಮಾತು ಸೋತ ಭಾರತ

  ರಾಷ್ಟ್ರೀಯ ಅಪರಾಧ ತನಿಖಾ ದಳವೇ ನೀಡುವ ಅಂಕಿಅಂಶಗಳ ಪ್ರಕಾರ 2019ರಲ್ಲಿ ದೇಶದಾದ್ಯಂತ ಪೊಲೀಸರ ದೌರ್ಜನ್ಯಕ್ಕೆ ಬಲಿಯಾದವರ ಸಂಖ್ಯೆ 1700. ಪೊಲೀಸರ ಕ್ರೌರ್ಯದ ಪೈಕಿ ಉತ್ತರಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ತಮಿಳುನಾಡಿಗೆ ಎರಡನೇ ಸ್ಥಾನ.
  ಶಿಕ್ಷಕರು

  35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

  ಕರ್ನಾಟಕದಲ್ಲಿ ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
  ಬೈಕ್ ಬಿಜೆಪಿ ನಾಯಕನ ಮಗನದ್ದು; ಹೆಲ್ಮೆಟ್, ಮಾಸ್ಕ್ ಎಲ್ಲಿ ಮೈ ಲಾರ್ಡ್ ಎಂದು ಮುಖ್ಯ ನ್ಯಾಯಮೂರ್ತಿಯನ್ನು ತರಾಟೆಗೆ ಪಡೆದ ಟ್ವಿಟ್ಟರಿಗರು.

  ಬೈಕ್ ಬಿಜೆಪಿ ನಾಯಕನ ಮಗನದ್ದು; ಹೆಲ್ಮೆಟ್, ಮಾಸ್ಕ್ ಎಲ್ಲಿ ಮೈ ಲಾರ್ಡ್…!

  ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರು ಹಾರ್ಲೆ ಡೇವಿಡ್ಸನ್ ಸೂಪರ್‌ ಬೈಕ್‌ ಏರಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ಪ್ರಸ್ತುತ ಬೈಕ್ ಬಿಜೆಪಿ ರಾಜಕಾರಣಿಯ ಮಗನದ್ದು ಎಂದು...
  ಹೃದಯ ವಿದ್ರಾವಕಾರಿ ಘಟನೆ; ಮಗು ಸಾಯುತ್ತಿದ್ದರೂ ಮುಟ್ಟದ ವೈದ್ಯರು

  ಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ

  ಆಸ್ಪತ್ರೆಯ ಕಟ್ಟಡದೊಳಗೆ ಯುವ ದಂಪತಿಗಳಿಬ್ಬರು ತಮ್ಮ ಒಂದು ವರ್ಷದ ಗಂಡು ಮಗುವನ್ನು ಅಪ್ಪಿ ಹಿಡಿದುಕೊಂಡು ಅಳುತ್ತಿರುವ ಹೃದಯ ವಿದ್ರಾವಕಾರಿ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಅದು ಉತ್ತರ ಪ್ರದೇಶದ ಕನೌಜ್ ಪಟ್ಟಣದ್ದೆಂದು ವರದಿಯಾಗಿದೆ. ತಮ್ಮ...