Home ನಾನು ಗೌರಿ

ನಾನು ಗೌರಿ

  About us

  ಕಂಡದ್ದನ್ನು ಕಂಡಹಾಗೆ ಹೇಳಿದವರು….

   ಗೌರಿ ಲಂಕೇಶ್ ಅಕ್ಟೋಬರ್ 26, 2005 (`ಕಂಡಹಾಗೆ’ ಸಂಪಾದಕೀಯದಿಂದ) | ಅಮೆರಿಕಾ ಸರ್ಕಾರ ಕೊತಕೊತ ಕುದಿಯುತ್ತಿದೆ. ಯಾವ ದೇಶದ ಮೇಲೆ ಬೇಕಾದರು ದಾಳಿ ಮಾಡಿ ಮಾಡುವ ದೈವಾಜ್ಞೆ ತನಗಿದೆ ಎಂದು ಹೇಳುವ ಅದರ ಅಧ್ಯಕ್ಷ ಜಾರ್ಜ್...

  ಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ…..

  - ಗೌರಿ ಲಂಕೇಶ್ ಆಗಸ್ಟ್ 10, 2005 (`ಕಂಡಹಾಗೆ’ ಸಂಪಾದಕೀಯದಿಂದ) | ಪತ್ರಕರ್ತೆಯಾಗಿ ನನ್ನ 22 ವರ್ಷದ ಅನುಭವದಲ್ಲಿ ಪತ್ರಿಕೋದ್ಯಮ ಹೊಸ ಆಯಾಮಗಳನ್ನು ಪಡೆಯುತ್ತಿರುವುದನ್ನು ಕಂಡಿದ್ದೇನೆ. ಇಂದು ನನ್ನ ಸಹೋದ್ಯೋಗಿ ಮಿತ್ರರು ಮುಂಬೈ, ದೆಹಲಿ, ಅಮೆರಿಕಾ,...

  ಮೋದಿಯ ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು…

  ಸೋನಿಯಾ ಎಂಬ ಸ್ತ್ರೀ ಕಾರಂಜಿ “ಘಜ್ನಿ ಮಹಮದ್, ತೈಮೂರ್‍ನ ಅನುಯಾಯಿಗಳು ಗಾಂಧೀಜಿಯನ್ನು ಕೊಂದದ್ದು, ಈ ನಾಡಿನ ಮುಸ್ಲಿಂ ಜನಾಂಗದ ದೇವಸ್ಥಾನವನ್ನು ಒಡೆದು ಬೀಳಿಸಿದ್ದು, ಮುಂಬೈನಂಥ ನಗರದಲ್ಲಿ ಅಮಾಯಕ ಅಲ್ಪಸಂಖ್ಯಾತರನ್ನು ಸುತ್ತುವರಿದು ಹಿಂಸಿಸಿ, ಅಂಗಡಿಗಳನ್ನು ಲೂಟಿ...

  `ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ…

  ಗೌರಿ ಲಂಕೇಶ್ ಆಗಸ್ಟ್ 24, 2005 (`ಕಂಡಹಾಗೆ’ ಸಂಪಾದಕೀಯದಿಂದ) | ಇಡೀ ದೇಶ ಆಗಸ್ಟ್ 15ರಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 58 ವರ್ಷಗಳಾಗಿದ್ದನ್ನು ಸಂಭ್ರಮಿಸಲು ಸಜ್ಜಾಗುತ್ತಿತ್ತು. ಆದರೆ ಮೂರು ದಿನಗಳ ಮುನ್ನ ಬಂದ ಸುದ್ದಿ...

  ನಿಮ್ಮ ಈ `ಪತ್ರಿಕೆ’ಗೆ ನನ್ನ ಪ್ರೀತಿಯ ಸ್ವಾಗತ

  ಪತ್ರಿಕಾರಂಗ ನನಗೆ ಹೊಸದೇನಲ್ಲ. ಆದರೆ ಐದು ವರ್ಷಗಳ ಹಿಂದೆ ಅಪ್ಪನ ಪತ್ರಿಕೆಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತಾಗ ನಾನೊಂದು ಮರು ಹುಟ್ಟನ್ನೆÃ ಪಡೆದೆ. ಯಾವ ವಿಶ್ವವಿದ್ಯಾನಿಲಯದಲ್ಲೂ ಕಲಿಯಲಾಗದಷ್ಟನ್ನು ಕಳೆದ ಐದು ವರ್ಷಗಳಲ್ಲಿ ಕಲಿತೆ. ಅಂದಿನಿಂದ...

  ಶಿವಮೊಗ್ಗದಲ್ಲಿ ಗೌರಿಲಂಕೇಶರ ಮಾತು

  ಹಿಂಸೆ ನಿಲ್ಲಲಿ ಎಂದು ಹೇಳಿದ್ದಕ್ಕೂ ನನಗೆ ನಕ್ಸಲೈಟ್ ಹಣೆಪಟ್ಟಿ ಹಚ್ಚೋದಾದ್ರೆ, I don’t care too much.... ನಮಸ್ಕಾರ, ನಾನು ಡಯಾಸ್‍ಗೆ ಬಂದು ನಿಲ್ಲೊ ಮೊದ್ಲೇ ಇಲ್ಲಿ `ಕ್ಷಮಿಸಿ ನಿಮ್ಮ ಅವಧಿ ಮುಗಿದಿದೆ’ ಅಂತ ಎರಡು...

  ಕಲ್ಬುರ್ಗಿ ಗೌರಿಯರನ್ನು ಕೊಂದದ್ದು ಒಂದೇ ಬಂದೂಕು!

  ತನಿಖೆ ಆರಂಭವಾದ ಶುರುವಿನಿಂದಲೂ, ‘ಇದು ಪೂರ್ವಾಗ್ರಹಪೀಡಿತ ತನಿಖೆ’ ಎಂದು ಒಂದು ಕಥನ ಕಟ್ಟುವ ಪ್ರಕ್ರಿಯೆ ಬಲಪಂಥೀಯ ಶಕ್ತಿಗಳಿಂದ ನಿರಂತರ ಜಾರಿಯಲ್ಲಿತ್ತು. ಈ ಸಮಸ್ಯೆಯನ್ನು ಎದುರುಗೊಂಡು ನಿಷ್ಪಕ್ಷಪಾತ ತನಿಖೆಯ ಪ್ರಕ್ರಿಯೆಯನ್ನು ಮುಂದುವರೆಸುವುದು ಹಾಗೂ ಈ...

  ಗೌರಿ ಹತ್ಯೆಯ ಜಾಡು

  2015ರ ಆಗಸ್ಟ್ 30ರಂದು ಮುಂಜಾನೆ ಧಾರವಾಡದಲ್ಲಿ ಒಂದು ದುರಂತ ನಡೆದುಹೋಗಿತ್ತು. ಅಂದು ನಾಡಿನ ಹಿರಿಯ ಸಾಹಿತಿ ಎಂ.ಎಂ.ಕಲ್ಬುರ್ಗಿಯವರ ಮನೆಯ ಬಾಗಿಲು ಬಡಿದ ಆಗಂತುಕ ಅವರ ಹಣೆಗೆ ಗುಂಡಿಟ್ಟು ಕೊಂದಿದ್ದ. ಹೀಗೆ ಮಹಾರಾಷ್ಟ್ರದಲ್ಲಿ ಶುರುವಾಗಿದ್ದ...

  ಬಲಪಂಥೀಯ ಭಯೋತ್ಪಾದನೆಯ ಬೇರುಗಳು

  ನಮ್ಮ ತಂಡದ ಕ್ಯಾಪ್ಟನ್, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಗಾರರ ಜಾಲವನ್ನು ಕೆದಕಿದಷ್ಟೂ ಆತಂಕಕಾರಿ ಮಾಹಿತಿಗಳು ಹೊರಬರುತ್ತಿವೆ. ಈ ಕೊಲೆಯ ಸಂಚಿನಲ್ಲಿ ಸೇನೆಯ ನಿವೃತ್ತ ಕರ್ನಲ್ ಒಬ್ಬನನ್ನು ಒಳಗೊಂಡು ಬಲಪಂಥೀಯ ಸಂಘಟನೆಯೊಂದರ ನಾಲ್ಕು...

  ಗೌರಿ ಪುಟ

  ಸೆಪ್ಟಂಬರ್ ೫ರ ಆ ಘೋರ ದಿನದ ಸಂಜೆ ಗೌರಿ ಮೇಡಂ, ಮನೆಗೆ ಹೊರಡುವ ಮುನ್ನ ರೊಟೀನ್ ಪ್ರಕಾರ ನಾಳೆಯ ಪತ್ರಿಕೆಯ ಕಂಟೆಂಟ್‌ಗಳನ್ನು ಎಡಿಟ್ ಮಾಡಿ ಒಂದು ಪೆನ್‌ಡ್ರೈವ್‌ಗೆ ಹಾಕಿ ನಮ್ಮ ಕೈಗಿತ್ತು, `ನಾಳೆ...