Monday, July 13, 2020
Advertisementad
Home ಸಾಮಾಜಿಕ

ಸಾಮಾಜಿಕ

  ಸಾತಾನ್ ಕುಳಂ

  ಸಾತಾನ್ ಕುಳಂ ಲಾಕಪ್ ಸಾವಿನಿಂದ ಕಲಿಯಬೇಕಾಗಿರುವ ಪಾಠಗಳು

  ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತಾನ್ ಕುಳಂ ನಲ್ಲಿ ಸಂಭವಿಸಿದ ತಂದೆ-ಮಗನ ಲಾಕಪ್ ಸಾವು ಭಾರತದ ಸ್ವಂತ ಜಾರ್ಜ್ ಫ್ಲಾಯ್ಡ್ ಕರಾಳ ಘಟನೆಯಂತೆ ಕಾಣುತ್ತಿದೆ. ಆದರೆ ಇದು ಅದಕ್ಕಿಂತಲೂ ಭೀಕರವಾಗಿದೆ. ಮೊದಲಿಗೆ ಈ ಘಟನೆಯ ಕೆಲವು...

  ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

  ಬೆಂಗಳೂರು ಮತ್ತು ತುಮಕೂರು ಜಿಲ್ಲೆ ಸೇರಿ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಇದು ಸಮುದಾಯದ ನಡುವೆ ಕೊರೊನ ಹರಡುವ ಆತಂಕವನ್ನು ಹುಟ್ಟುಹಾಕಿದೆ. ಕೊರೊನ ವಿರುದ್ದ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ...

  ನಟ – ನಿರ್ದೇಶಕನಿಂದ ಡೆಲಿವರಿ ಬಾಯ್ ಆದ ಅನುಭವ: ಗಿಗ್ ಜಾಬ್ ಗಳು ಸೃಷ್ಟಿಸುತ್ತಿರುವ ಅವಾಂತರಗಳು ಏನು?

  ಜೀವಕ್ಕೆ ನೆಮ್ಮದಿ ಬೇಕು. ಇದ್ದಷ್ಟು ಕಾಲ ನೆಮ್ಮದಿ ಹುಡುಕುವುದೇ ಒಂದು ಕೆಲಸ. ನಾವು ಇರುವ ರೀತಿಯಲ್ಲಿಯೇ, ಹೊಟ್ಟೆಪಾಡಿನ ದುಡಿಮೆಯ ಹಾದಿಯಲ್ಲಿ, ಒಟ್ಟಿನಲ್ಲಿ ಬದುಕಲು ಬೇಕಿರುವ "ಅನ್ನ ಸಂಪಾದನೆಯ" ಹಾದಿಯ ಮೂಲಕ ನೆಮ್ಮದಿಯನ್ನು ಹುಡುಕಿಕೊಳ್ಳಳು...

  Ramadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

  ವಿಶ್ವದಾದ್ಯಂತ ಎಲ್ಲೆಡೆ ಇರುವ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಆಚರಿಸುವ ಪವಿತ್ರ ರಂಜಾನ್ ಹಬ್ಬ ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ. ಮುಸ್ಲಿಂ ಸಂಪ್ರದಾಯದ ಪ್ರಕಾರ ರಂಜಾನ್ ತಿಂಗಳನ್ನು ಪವಿತ್ರ ತಿಂಗಳು ಎಂದು ಪರಿಗಣಿಸಲಾಗಿದ್ದು,...

  ಲಾಕ್‌ಡೌನ್ ಸಮಯದಲ್ಲಿ ಪಡಿತರ ವ್ಯವಸ್ಥೆಯ ವಿಸ್ತರಣೆ ಮತ್ತು ಸಾರ್ವತ್ರೀಕರಣವೊಂದೇ ದಾರಿ

  ಲಾಕ್‌ಡೌನ್ ಅನ್ನುವ ಪದ ದೇಶದ ಎಲ್ಲರ ಬಾಯಲ್ಲೂ ಹರಿದಾಡುತ್ತಿದೆ. ಆದರೆ ಸರ್ಕಾರಕ್ಕೆ ಯಾರೆಲ್ಲರ ಬದುಕು ಹೇಗೆ ಲಾಕ್‌ಡೌನ್ ಆಗುತ್ತಿದೆ ಎಂಬ ಅಂದಾಜಿಲ್ಲ ಎನಿಸುತ್ತಿದೆ. ಮೇಲ್ನೋಟಕ್ಕೆ ಹಲವಾರು ಉತ್ತಮವಾದ ಘೋಷಣೆಗಳನ್ನು ಸರ್ಕಾರವು ಮಾಡಿದೆ. ಆದರೆ...

  ಕೊರೊನಾ ವಿರುದ್ಧದ ಹೋರಾಟ ಯುದ್ಧವಲ್ಲ, ಅದಕ್ಕಿಂತಲೂ ಹೆಚ್ಚಿನದ್ದು: ನೋಬೆಲ್ ಪುರಸ್ಕೃತ ಅಮರ್ತ್ಯ ಸೇನ್

  ಅನುವಾದ: ನಿಖಿಲ್ ಕೋಲ್ಪೆ ಭಾರತವು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಶೀಲ ಜಗತ್ತಿನಲ್ಲಿ ಅತ್ಯಂತ ಹಳೆಯದು ಎಂಬ ವಿಷಯದ ಕುರಿತು ಹೆಮ್ಮೆಪಡಲು ನಮಗೆ ಸಕಾರಣಗಳಿವೆ. ಎಲ್ಲರಿಗೂ ಒಂದು ಧ್ವನಿಯನ್ನು ನೀಡುವುದರ ಜೊತೆಗೆ, ಪ್ರಜಾಪ್ರಭುತ್ವವು...

  ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು

  ಲಾಕ್ ಡೌನ್ ಪರಿಣಾಮ ಸೀಜನಲ್ ವಲಸಿಗರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗದೆ ಆರ್ಥಿಕ ಬೆಳವಣಿಗೆ ಕುಸಿತ ಕಾಣಲು ಕಾರಣವಾಗಿದೆ. ಹೀಗಾಗಿ ಶೇ. 92ರಷ್ಟು ಕಾರ್ಮಿಕರ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಸರ್ಕಾರೇತರ ಸಂಸ್ಥೆ...

  21 ದಿನದ ಲಾಕ್‌ಡೌನ್‌ ಜನ ಹೀಗೆಂದರೆ, ಸತತ 6 ತಿಂಗಳ ಕಾಶ್ಮೀರಿಗಳ ಕಥೆ ಏನಾಗಿರಬೇಡ?

  ಮನೆಯಲ್ಲಿ ಇದ್ದು ಬೇಸರವಾಗಿ ರೌಂಡ್ ಹೊಡೆಯಲು ಹೊರ ಬಂದವರಿಗೆ ಪೊಲೀಸರು ಬೀಸುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 176. ಆದರೆ ಕಳೆದ 10 ದಿನದ ಅವಧಿಯಲ್ಲಿ ಪೊಲೀಸರ ಲಾಠಿ ರುಚಿ ಕಂಡವರ ಸಂಖ್ಯೆ...

  ಶಿಕ್ಷಣ ವ್ಯವಸ್ಥೆಯ (ಅ)ಅವಸ್ಥೆ ಹಾಗೂ ಸುಧಾರಣೆಗೆ ನಿರ್ದಿಷ್ಟ ಕಾರ್ಯಸೂಚಿಗಳು

  ಶಿಕ್ಷಣವೆಂದರೆ ಮಾನವೀಯತೆಯ ವ್ಯಕ್ತಿತ್ವ ವಿಕಾಸ, ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ, ಮನುಷ್ಯನ ವ್ಯಕ್ತಿತ್ವ ರೂಪಿಸುವದೇ ಶಿಕ್ಷಣ ಹಾಗೂ ಶಿಕ್ಷಣ ಒಂದೇ ಭಾರತದ ಎಲ್ಲ ಸಮಸ್ಯೆಗಳಿಗೆ ಪರಿಹಾರವೆಂದು ವಿವೇಕಾನಂದ ಅವರು ನಂಬಿದ್ದರು. ಅದೇ ರೀತಿ...

  ಅತಂತ್ರ ಮನುಷ್ಯ ಮತ್ತು ಅಗೋಚರ ಸೋಂಕು : ‘ದಿ ಪ್ಲೇಗ್’ ಎಂಬ ಆಧುನಿಕ ಕ್ಲಾಸಿಕ್

  ಕಥೆ ನಡೆಯುವುದು, 1940ರ ದಶಕದ ಸುಮಾರಿನ ಫ್ರೆಂಚ್ ವಸಾಹತು ಅಲ್ಜೀರಿಯಾದ ರೇವು ಪಟ್ಟಣ ಒರಾನ್‌ನಲ್ಲಿ. ನೈತಿಕ ಶುದ್ಧನೆಂದು ಗುರುತಿಸಲಾಗುವ ವೈದ್ಯ ಬರ್ನಾರ್ಡ್ ರಿಯೊ ಕಥಾನಿರೂಪಕ. ಮೊದಲ ಅಧ್ಯಾಯದಲ್ಲಿ ಕೊಳಕಾದ, ಆದರೆ ಶುದ್ಧಗಾಳಿ ಬೀಸುವ, ಪಾರಿವಾಳ,...