Monday, July 13, 2020
Advertisementad

ಶಾಲೆಗಳು ಸಮಾಜ ಒಡೆಯುತ್ತಿವೆ: ಶಿಕ್ಷಣ ವ್ಯವಸ್ಥೆಯನ್ನು ತಲೆಕೆಳಗು ಮಾಡಬೇಕಿದೆ- ಇವಾನ್ ಡೊಮಿನಿಕ್ ಇಲ್ಲಿಯಚ್

3
ಶಾಲೆ ಎಂಬುದು ಒಂದು ಜಾಹಿರಾತು ಸಂಸ್ಥೆ. ಈ ಸಮಾಜವು ಇರುವ ಹಾಗೆಯೇ ಇರಬೇಕು ಎಂದು ನಿಮ್ಮನ್ನು ನಂಬಿಸುವುದು ಆ ಜಾಹಿರಾತು ಸಂಸ್ಥೆಯ ಕೆಲಸ” ಎಂದು ತಮ್ಮ ಡಿಸ್ಕೂಲಿಂಗ್ ಸೊಸೈಟಿ (1971) ಪುಸ್ತಕದಲ್ಲಿ ಎಚ್ಚರಿಸುತ್ತಾರೆ...

ಮನುಕುಲಕ್ಕೆ ವೇದ್ಯ, ಬದುಕಿಗೆ ನೈವೇದ್ಯ ಠಾಗೋರ್‍ ಅವರ ಗೀತಾಂಜಲಿ

ಸಂಕಟದಲಿ ಸಂರಕ್ಷಿಸು ಎಂಬ ಪ್ರಾರ್ಥನೆ ಇಲ್ಲ ಸಂಕಟದಲಿ ಭಯವಿರದಿರೆ ಸಾಕು, ಹೆಚ್ಚಿನದೇನೂ ಬೇಕಿಲ್ಲ ಜನರ ಭಯ ಮತ್ತು ಆಸೆಗಳೆಂಬ ಮೂಲ ಪ್ರವೃತ್ತಿಯೇ ಪುರೋಹಿತಶಾಹಿಯ ಬಂಡವಾಳ. ದೈವಿಕ ಪ್ರತಿಮೆಯನ್ನು ಮುಂದಿಟ್ಟುಕೊಂಡು ಭಕ್ತ ಮತ್ತು ಭಗವಂತರಿಬ್ಬರೂ ಸಂಧಿಸದ ಹಾಗೆ...
'educated-girls' a short story by edeyooru pallavi

‘ಎಜುಕೇಟೆಡ್ ಗರ್ಲ್ಸ್’ : ಎಡೆಯೂರು ಪಲ್ಲವಿ ಅವರ ಕಥೆ

0
ಈ ಆಡಿಷನ್ ಬಂದರಂತು ತಲೆ ರೊಚ್ಚಿಗೆದ್ದು ಹರಿಯುವ ತರಂಗಿಣಿಯ ಹಾಗಾಗುತ್ತದೆ. ಆ ಇನ್‍ಕಮಿಂಗ್ ಬಿಲ್ಸ್, ಔಟ್ ಗೋಯಿಂಗ್ ಬಿಲ್ಸ್, ಎಕ್ಸ್‍ಪೆನ್ಸಿವ್, ವೋಚರ್, ವರ್ಥ್ ಜೊತೆಗೆ ಮ್ಯಾನೇಜರ್ ಟಾರ್ಚರ್ ಪ್ಲಸ್ ದಿನದ ಬಡ್ತಿಯ ಹಾಗೆ...
ಮಾಂಟೋ, ಪಿಸುಮಾತಿನ ರಾತ್ರಿಗಳು

ಪಿಸುಮಾತಿನ ರಾತ್ರಿಗಳು; ಮಾಂಟೋ ಜನ್ಮದಿನಕ್ಕೊಂದು ಕತೆ

0
ಭಾರತದ ವಿಭಜನೆ ಸೃಷ್ಟಿಸಿದ ವಿಲಕ್ಷಣ ಕಥೆಗಾರ ಹಸನ್ ಸಾದತ್ ಮಾಂಟೋ ರವರ ಜನ್ಮದಿನ ಇಂದು. ದೇಶ ವಿಭಜನೆಯ ಆಘಾತವನ್ನು ತಡೆದುಕೊಳ್ಳಲಾರದೆ ಕೊನೆಯ ಕ್ಷಣದವರೆಗೂ ಭಾರತ ಮತ್ತು ಪಾಕಿಸ್ಥಾನದ ಬಡ, ದಮನಿತ ಮತ್ತು ನಿಕೃಷ್ಟ...

ಕೊರೋನಾ ಕಾಲದ ನೀಳ್ಗತೆ ಪುಟ್ಟ ದೇವತೆಯ ಪಾರಿವಾಳ – ಅಮರೇಂದ್ರ ಹೊಲ್ಲಂಬಳ್ಳಿ

0
ಅವಳು ತನ್ನ ಪಾಡಿಗೆ ತಾನು ಹೂಗಳನ್ನು ನೆಲಕ್ಕೆ ಹಾಕುವುದು ಮತ್ತೆ ಉಡಿಗೆ ತುಂಬಿಕೊಳ್ಳುವುದೂ ಮಾಡುತ್ತಿದ್ದಳು. ಕೊನೆಗೂ ಮೌನ ಮುರಿದು ‘ನಮ್ಮಪ್ಪ ಆಸ್ಪತ್ರಾಗವ್ನೆ’ ಎಂದಳು. ಅಚ್ಚರಿ ಆತಂಕ ಬೆರೆತ ದನಿಯಲ್ಲಿ ‘ಏನಾಯ್ತು ನಿಮ್ಮಪ್ಪಂಗೆ’ ಎಂದೆ....

’ಪ್ರತೀಕಾರ’: ರಾಜಶೇಖರ್‌ ಅಕ್ಕಿಯವರ ಕಥೆ

1
ಅವನು ಮನೆಗೆ ಬಂದ. ಅಂದು ಕಛೇರಿಯಲ್ಲಿ ಅವನ ಕೊನೆಯ ದಿನವಾಗಿತ್ತು. ಕಛೇರಿಯಲ್ಲಿ ಒಂದು ಪುಟ್ಟ ಬೀಳ್ಕೊಡುಗೆಯ ಕಾರ್ಯಕ್ರಮವಷ್ಟೇ ಇತ್ತು. ಮಧ್ಯಾಹ್ನಕ್ಕೇ ಮುಗಿಯುತು. ಹಾಗಾಗಿ ಮೂರು ಗಂಟೆಗೆ ಆತ ಮನೆಯಲ್ಲಿದ್ದ. ಮನೆ ಅಂದರೆ ಮನೆ...

ಜನರಿಗೆ ಸುಖವನ್ನುಂಟುಮಾಡುವ ಸಮಸ್ತ ವಿಷಯಗಳ ಪುಸ್ತಕ

ಷಿಕಾರಿಪುರದಲ್ಲಿದ್ದಿರಬಹುದಾದ ಚಾವುಂಡರಾಯನ ಕಾಲ ಪ್ರಾಯಶಃ ಶಕ 969 ಕ್ರಿ. ಶ. 1042. ಈತ ರಚಿಸಿರುವ ಗ್ರಂಥದ ಹೆಸರೇ ಲೋಕೋಪಕಾರಂ. ಶ್ರವಣ ಬೆಳಗೊಳದ ಗೊಮ್ಮಟೇಶ್ವರನ ಕೆತ್ತಿಸಿದ ಚಾವುಂಡರಾಯನಿಗೂ ಮತ್ತು ಲೋಕೋಪಕಾರಂ ಗ್ರಂಥದ ಕರ್ತೃವಿಗೂ ಏನೂ...

ದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಕೃತಿ ಹಿಟ್ಲರಿನಿಗೆ ಅರ್ಥವಾಗಿದ್ದು ಹೇಗೆ?

0
ದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಒಂದು ಕೃತಿ. ಅದು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‍ನಂತಹ ಸರ್ವಾಧಿಕಾರಿಗೆ ಅತಿಮಾನವತೆಯ ಪಾಠ ಮಾಡಿತೇ? ಯಾವ ರಣ-ರತಿಗಳಿಗೆ ಅಮಾನವೀಯ ರೌದ್ರವನ್ನು ತುಂಬಿ ಮನುಕುಲದಲ್ಲಿಯೇ ರಕ್ತದಲ್ಲಿ ಕೆಟ್ಟ ಇತಿಹಾಸ ಬರೆದ...

ಕುವೆಂಪುರವರ ವಿಚಾರ ಕ್ರಾಂತಿಗೆ ಆಹ್ವಾನದ ಮರು ಓದು – ಧನಂಜಯ್ ಎನ್

ಶಬ್ದಗಳೆಲ್ಲಾ ತಮ್ಮ ಅರ್ಥಗಳನ್ನು ಕಳೆದುಕೊಳ್ಳುತ್ತಿವೆ; ಅದರಿಂದ ಸತ್ಯವಾದುದನ್ನು ಹೇಳುವುದಕ್ಕೆ ಸಾಧ್ಯವಾಗದಂತೆ ಭಾಷೆ ಬೆಳೆಯುತ್ತಿದೆ' ಜಾರ್ಜ್ ಆರ್ವೆಲ್ ತನ್ನ "ಪಾಲಿಟಿಕ್ಸ್ ಅಂಡ್ ದಿ ಇಂಗ್ಲಿಷ್ ಲಾಂಗ್ವೇಜ್" ಅನ್ನೋ ಲೇಖನದಲ್ಲಿ ಈ ಮಾತನ್ನ ಬರೆದ ಕಾಲಕ್ಕೂ ಈಗಿನ...

ಯುದ್ದವೆಂಬುದು ವ್ಯಾಪಾರ ಮತ್ತು ಬೃಹತ್‌ ಉದ್ಯಮವಾಗಿದೆ: ಬರಗೂರು ರಾಮಚಂದ್ರಪ್ಪ

ಯುದ್ಧ ಎಂಬುದು ವ್ಯಾಪಾರೀಕರಣವಾಗಿದ್ದು, ಬೃಹತ್ ರಾಷ್ಟ್ರಗಳಿಗೆ ಒಂದು ಉದ್ಯಮವಾಗಿದೆ. ಹಾಗಾಗಿ ಸೈನಿಕನ ಬಲಿದಾನಕ್ಕೆ ಬೆಲೆಯೇ ಇಲ್ಲದಂತಾಗಿ, ಬಲಿದಾನ ಮತ್ತು ಮತದಾನ ಒಂದೇ ರೀತಿಯಂತಾಗುವ ಸಂಕಟದ ಕಾಲದಲ್ಲಿ ಹಾದು ಹೋಗುತ್ತಿದ್ದೇವೆ ಎಂದು ಹಿರಿಯ ಸಾಹಿತಿ...