Wednesday, August 5, 2020
Advertisementad

ಶಾಲೆಗಳು ಸಮಾಜ ಒಡೆಯುತ್ತಿವೆ: ಶಿಕ್ಷಣ ವ್ಯವಸ್ಥೆಯನ್ನು ತಲೆಕೆಳಗು ಮಾಡಬೇಕಿದೆ- ಇವಾನ್ ಡೊಮಿನಿಕ್ ಇಲ್ಲಿಯಚ್

ಶಾಲೆ ಎಂಬುದು ಒಂದು ಜಾಹಿರಾತು ಸಂಸ್ಥೆ. ಈ ಸಮಾಜವು ಇರುವ ಹಾಗೆಯೇ ಇರಬೇಕು ಎಂದು ನಿಮ್ಮನ್ನು ನಂಬಿಸುವುದು ಆ ಜಾಹಿರಾತು ಸಂಸ್ಥೆಯ ಕೆಲಸ” ಎಂದು ತಮ್ಮ ಡಿಸ್ಕೂಲಿಂಗ್ ಸೊಸೈಟಿ (1971) ಪುಸ್ತಕದಲ್ಲಿ ಎಚ್ಚರಿಸುತ್ತಾರೆ...

ಮನುಕುಲಕ್ಕೆ ವೇದ್ಯ, ಬದುಕಿಗೆ ನೈವೇದ್ಯ ಠಾಗೋರ್‍ ಅವರ ಗೀತಾಂಜಲಿ

ಸಂಕಟದಲಿ ಸಂರಕ್ಷಿಸು ಎಂಬ ಪ್ರಾರ್ಥನೆ ಇಲ್ಲ ಸಂಕಟದಲಿ ಭಯವಿರದಿರೆ ಸಾಕು, ಹೆಚ್ಚಿನದೇನೂ ಬೇಕಿಲ್ಲ ಜನರ ಭಯ ಮತ್ತು ಆಸೆಗಳೆಂಬ ಮೂಲ ಪ್ರವೃತ್ತಿಯೇ ಪುರೋಹಿತಶಾಹಿಯ ಬಂಡವಾಳ. ದೈವಿಕ ಪ್ರತಿಮೆಯನ್ನು ಮುಂದಿಟ್ಟುಕೊಂಡು ಭಕ್ತ ಮತ್ತು ಭಗವಂತರಿಬ್ಬರೂ ಸಂಧಿಸದ ಹಾಗೆ...

ಜನರಿಗೆ ಸುಖವನ್ನುಂಟುಮಾಡುವ ಸಮಸ್ತ ವಿಷಯಗಳ ಪುಸ್ತಕ

ಷಿಕಾರಿಪುರದಲ್ಲಿದ್ದಿರಬಹುದಾದ ಚಾವುಂಡರಾಯನ ಕಾಲ ಪ್ರಾಯಶಃ ಶಕ 969 ಕ್ರಿ. ಶ. 1042. ಈತ ರಚಿಸಿರುವ ಗ್ರಂಥದ ಹೆಸರೇ ಲೋಕೋಪಕಾರಂ. ಶ್ರವಣ ಬೆಳಗೊಳದ ಗೊಮ್ಮಟೇಶ್ವರನ ಕೆತ್ತಿಸಿದ ಚಾವುಂಡರಾಯನಿಗೂ ಮತ್ತು ಲೋಕೋಪಕಾರಂ ಗ್ರಂಥದ ಕರ್ತೃವಿಗೂ ಏನೂ...

ದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಕೃತಿ ಹಿಟ್ಲರಿನಿಗೆ ಅರ್ಥವಾಗಿದ್ದು ಹೇಗೆ?

ದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಒಂದು ಕೃತಿ. ಅದು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‍ನಂತಹ ಸರ್ವಾಧಿಕಾರಿಗೆ ಅತಿಮಾನವತೆಯ ಪಾಠ ಮಾಡಿತೇ? ಯಾವ ರಣ-ರತಿಗಳಿಗೆ ಅಮಾನವೀಯ ರೌದ್ರವನ್ನು ತುಂಬಿ ಮನುಕುಲದಲ್ಲಿಯೇ ರಕ್ತದಲ್ಲಿ ಕೆಟ್ಟ ಇತಿಹಾಸ ಬರೆದ...

’ಲಂಕೇಶ್ ಮೋಹಕ ರೂಪಕಗಳ ನಡುವೆ’: ಪುಸ್ತಕ ಪರಿಚಯ…

| ಬಿ.ಚಂದ್ರೇಗೌಡ | ಲಂಕೇಶ್ ಏನೆಂದು ಇಡಿಯಾಗಿ ಗ್ರಹಿಸಿ ಆಗಾಗ್ಗೆ ಮನಸ್ತಾಪದೊಂದಿಗೆ ಬದುಕಿದವರು ಶೂದ್ರ ಶ್ರೀನಿವಾಸ್. ಆದ್ದರಿಂದಲೇ ಅವರ ಬದುಕಿನ ಬಹುಭಾಗ ಲಂಕೇಶ್ ಮೋಹಕ ರೂಪಕಗಳಲ್ಲಿ ದಾಖಲಾಗಿರುವುದು. ಹಾಗೆ ನೋಡಿದರೆ ಲಂಕೇಶ್ ಎಂಬ ದೈತ್ಯ...

“ಬರುತ್ತೀಯಾ?.. ಕೂರುತ್ತೀಯಾ?: ಭಾರತೀಯ ಸೂಳೆಲೋಕದ ಕಥೆಗಳು” ಪುಸ್ತಕದ ಮುನ್ನುಡಿ

ಲೇಖಕಿ ಸುಕನ್ಯಾ ಕನಾರಳ್ಳಿ ಅನುವಾದಿಸಿರುವ "ಬರುತ್ತೀಯಾ?.. ಕೂರುತ್ತೀಯಾ?: ಭಾರತೀಯ ಸೂಳೆಲೋಕದ ಕಥೆಗಳು" ಪುಸ್ತಕಕ್ಕೆ ಮೂಲ ಲೇಖಕಿ ರುಚಿರಾ ಗುಪ್ತಾ ಬರೆದ ಪ್ರಸ್ತಾವನೆ. ಈ River of Flesh and Other Stories ಕೃತಿ ನನ್ನ...

ಒಂದು ದೇಶದ ಸಾಮೂಹಿಕ ಅಪರಾಧವನ್ನು ನೆನಪು ಮಾಡುವ ಕಾದಂಬರಿ ‘ದಿ ಟಿನ್ ಡ್ರಮ್’

| ತೆಲುಗು ಮೂಲ : ಅಡೇಪು ಲಕ್ಷ್ಮೀಪತಿ ಕನ್ನಡಕ್ಕೆ : ಕಸ್ತೂರಿ (ಕೃಪೆ: ಆಂಧ್ರಜ್ಯೋತಿ) | ದಿ ಟಿನ್ ಡ್ರಮ್’ ಜರ್ಮನ್ ಲೇಖಕ ಗುಂಟರ್ ಗ್ರಾಸ್ ಬರೆದ ಕಾದಂಬರಿ. ಎರಡನೇ ಮಹಾಯುದ್ಧ ಮುಕ್ತಾಯವಾಗಿ ಜರ್ಮನಿಯಲ್ಲಿ ನಾಜಿಯಿಜಂ...

ಓಡಿ ಹೋದ ಹುಡುಗ ಮರಳಿ ಬಂದ ಕಥೆ

| ಡಾ.ಎಸ್.ಬಿ.ಜೋಗುರ | ‘ಓಡಿ ಹೋದ ಹುಡುಗ’ ಇದು ಅಭಿನವ ಪ್ರಕಾಶನ ಪ್ರಕಟಿಸಿರುವ ಕತೆಗಾರ ಬಸು ಬೇವಿನಗಿಡದ ಅವರ  ಮಕ್ಕಳ ಕಾದಂಬರಿ. ಈ ಕಾದಂಬರಿಯ ಬಹುತೇಕ ಪಾತ್ರಗಳು ಮಲ್ಲೂರಲ್ಲಿ ಸುತ್ತಿ ಸುಳಿಯುತ್ತವೆ. ಈ ಕಾದಂಬರಿಯನ್ನು ಓದತೊಡಗಿದಾಗ...

ಕಾಲು ದಾರಿಯ ಚಿತ್ರಗಳು: ರಹಮತ್‍ರವರ ಹಾಸುಹೊಕ್ಕು ಅಂಕಣದಲ್ಲಿ

| ರಹಮತ್ ತರೀಕೆರೆ | ಕೃಷ್ಣಮೂರ್ತಿ ಹನೂರರು ಈಚೆಗೆ ತಮ್ಮ ಆತ್ಮಕಥೆಯನ್ನು ಪ್ರಕಟಿಸಿದರು. ಅದರ ಹೆಸರು ಕಾಲುದಾರಿಯ ಕಥನ. ಆತ್ಮಕಥೆಗಳು ಸಹಜವಾಗಿಯೇ ವ್ಯಕ್ತಿ, ಕುಟುಂಬ ಅಥವಾ ಮನೆತನ ಕೇಂದ್ರಿತವಾಗಿರುತ್ತವೆ. ಆದರೆ ಕೆಲವರ ಆತ್ಮಕಥೆಗಳು ಈ...

ಯುದ್ಧ ಮತ್ತು ಸಾಮ್ರಾಟ್ ಅಶೋಕನ ಆ ಮಾತುಗಳು…

ಗಿರೀಶ್ ತಾಳಿಕಟ್ಟೆ | ಓದು ನನ್ನ ನೆಚ್ಚಿನ ಸಂಗಾತಿ. ಆದರೆ ಬಿಡುವಿಲ್ಲದ ಒತ್ತಡ, ಅದಕ್ಕಿರುವ ದೊಡ್ಡ ದುಷ್ಮನ್. ಮಗದೊಮ್ಮೆ ಓದಬೇಕೆಂದು ಕೈಗೆತ್ತಿಕೊಂಡ ’ಹುಣಿಸೆ ಮರದ ಕಥೆ’ ಕಾದಂಬರಿಯನ್ನು ಮೂವತ್ತು ದಿನಗಳು ಸರಿದರೂ ಪೂರೈಸಲಾಗಿಲ್ಲ. ಮೂಲತಃ...