Wednesday, August 5, 2020
Advertisementad
Home ಸುದ್ದಿಯೇನೇ ಮನೋಲ್ಲಾಸಿನೀ

ಸುದ್ದಿಯೇನೇ ಮನೋಲ್ಲಾಸಿನೀ

  ಕೊರೊನಾ ಕಲಿಸಿಕೊಟ್ಟ ಇನ್ನೂ ಒಂದ ಪಾಠ ಏನಪಾ ಅಂದರಾ……

  ಕೇಂದ್ರದ ಕಾನೂನುಗಳು ಬೆಂಗಳೂರಿಗೆ ಅರ್ಥ ಆಗಲಿಲ್ಲ. ರಾಜ್ಯದ ಕಾನೂನುಗಳು ಜಿಲ್ಲೆ, ತಾಲೂಕಿನಾಗ ಜಾರಿ ಆಗಲಿಲ್ಲ. ಮೈಸೂರು, ಬೆಳಾಗಾವಿ, ಉಡುಪಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಎಲ್ಲಾ ಶಂಕಿತರನ್ನ ಒಂದೇ ಹಾಲಿನಲ್ಲಿ ಕೂಡಿ ಇಟ್ಟದ್ದಕ್ಕ ಪಾಸಿಟಿವ್...

  ರಣಹದ್ದು ಮತ್ತು ಪತ್ರಕರ್ತರು : ತಣ್ಣನೆ ಹೆಸರಿನ ಪುಣ್ಯಾತ್ಮ ಹಸೀ ಸುಳ್ಳನ್ನ ಸುಡು ಬಿಸಲಿನ್ಯಾಗ ಹೇಳಿದ್ದು…

  ಹಿರಿಯ ಲೇಖಕಿ ಗೀತಾ ನಾಗಭೂಷಣ ಅವರ ಹಸಿ ಮಾಂಸ ಮತ್ತು ಹದ್ದುಗಳು ಎನ್ನುವುದು ಕನ್ನಡದ ಜನಪ್ರಿಯ ಕಾದಂಬರಿಗಳಲ್ಲಿ ಒಂದು. ಜಮೀನುದಾರಿ ವ್ಯವಸ್ಥೆಯ ಶೋಷಣೆ, ಜಾತಿಯತೆ, ಹೆಣ್ಣಿನ ದುರವಸ್ಥೆ ಮುಂತಾದ ವಿಷಯಗಳ ಸುತ್ತ ಹೆಣೆದದ್ದು. ಗುಲಬರ್ಗಾದ...

  ನಮ್ಮ ದೇಶದಲ್ಲಿ ಏನಾತು? ಯಾಕ ಹಿಂಗಾತು? ಏನಾಗಬೇಕಿತ್ತು?

  ಪಂಥ ಪ್ರಧಾನ ಸೇವಕರು ಮತ್ತು ಅವರ ಆಜ್ಞಾಧಾರಕರಾದ ಕೆಲವು ಮಂತ್ರಿಗಳು ಭಾರತದ ಸರಕಾರ 20 ಲಕ್ಷ ಕೋಟಿ ಪರಿಹಾರ ಬಿಡುಗಡೆ ಮಾಡಿದ್ದರಿಂದ ಭರತ ವರ್ಷದ ಎಲ್ಲಾ ಸಮಸ್ಯೆಗಳು ಮುಗದು ಹೋದವು ಅಂತ ಹೇಳಾಕ...

  ಮೋದಿಯವರು ಲೋಕಲ್‌ ವೋಕಲ್‌ ಭಾಷಣ: ಅವರು ಯಾವ ಲೋಕಲ್ ತಾಲೂಕದಾರಿ ಬಗ್ಗೆ ಮಾತಾಡತಾರ?

  ಈ ದೇಶದಾಗ ಲೋಕಲ್ ಅನ್ನೋ ಶಬ್ದಕ್ಕ ಬ್ಯಾರೆ ಬ್ಯಾರೆ ಕಡೆ ಬ್ಯಾರೆ ಬ್ಯಾರೆ ಅರ್ಥ ಅದಾವು. ಹಾವೇರಿ ಒಳಗ ಲೋಕಲ್ ಅಂದರ ದ್ಯಾಮನೂರು ಮೆಣಸಿನಕಾಯಿ, ಗುಲಬರ್ಗಾದಾಗ ಲೋಕಲ್ ಅಂದರ ಸಣ್ಣ ತೊಗರಿ ಬ್ಯಾಳಿ,...

  ಠೀವಿ ಬಂದು ಮಾಡಿ, ರುವಾಂಡ ಮಾದರಿ ನೋಡಿದರೆ ನಮ್ಮ ದೇಶ ಉಳಿತ್ತೈತೆ

  ಸಾಮಾನ್ಯ ಭಾರತೀಯನಿಗಿಂತ ಹೆಚ್ಚು ಎತ್ತರದಾಗ ತೇಲಾಡೋ ಹೀರೋ ಅಮಿತಾಬ ಬಚ್ಚನ ಅವರು ʻಹಮ್ʼ (ನಾವು) ಅಂತ ಒಂದು ಪಿಚ್ಚರು ಮಾಡಿದ್ದರು. ಅದರಾಗ ಒಂದು ಡಯಲಾಗು ಇತ್ತು. ʻʻʻದೇಖೋ ಗೊನಸಾಲ್ವಿಸ್. ಇಸ್ ದುನಿಯಾ ಮೆ...

  ವಿಶ್ವದ ದಿಕ್ಕು ಬದಲಿಸಿದ ಮಹಾನ್ ನಾಯಕರ ಕೆಲವು ಭಾಷಣಗಳ ತುಣುಕುಗಳು

  “ಜನರಿಂದ, ಜನರಿಗಾಗಿ ನಡೆಯುವ ಜನರ ಸರಕಾರವನ್ನು ಈ ವಿಶ್ವದಿಂದ ಅಳಿಸಲು ಯಾರಿಗೂ ಸಾಧ್ಯವಿಲ್ಲ,ʼʼ ಈ ಮಾತು ಯಾರಿಗೆ ನನಪಿಲ್ಲ? ಪ್ರಾಥಮಿಕ ಸಾಲಿಯೊಳಗಿನ ಪ್ರಜಾಪ್ರಭುತ್ವದ ಪಾಠ ಕಲಿಯುವಾಗ ನಮಗೆಲ್ಲಾರಿಗೂ ಕೇಳಿಸಿದ ಮೊದಲನೇ ವ್ಯಾಖ್ಯಾನ ಇದು. ಇದು...

  ಖಾಲಿ ಹೊಟ್ಟಿಗಿಂತಾ ಖಾಲಿ ಮೆದುಳು ಭಾಳ ಅಪಾಯಕಾರಿ. ಆದರೆ ಸರಕಾರ ಹಾಗೂ ಮಾಧ್ಯಮ ಎರಡೂ ಸರಿಯಾಗಿಲ್ಲ

  ಸುದ್ದಿ ಕಾಲಮ್ಮಿನ್ಯಾಗ ಸುದ್ದಿನ ಸುದ್ದಿ ಆಗೋ ಕಾಲ ಇದು. ಈ ಕೊರೊನಾ ಅನ್ನೋ ದುಸ್ಯಾ ನಮ್ಮ ಮ್ಯಾಲ ಕಡಕೊಂಡು ಬಿದ್ದಾಗಿಂದಾ ನಾವು ಕಿರಿಕಿರಿಯೊಳಗ ಇದ್ದೇವಿ. ಅಕ್ಕಿ- ಬ್ಯಾಳಿ- ಹಾಲು- ತರಕಾರಿ ಸಿಗತದೋ ಇಲ್ಲೋ...

  ಜನ ಏನ್‌ ಮಾಡ್ಬೇಕು ಅಂತ ಹೇಳ್ತಿರೋ ಸರ್ಕಾರ ತಾನೇನು ಮಾಡಿದೀನಿ ಅಂತನೇ ಹೇಳ್ತಿಲ್ಲ?

  ಒಂದಾನೊಂದು ಕಾಲದಾಗ ಜಾನ್ ಕೆನಡಿ ಅಂತ ಒಬ್ಬರು ಇದ್ದರು. ಅವರು ಅಮೆರಿಕದ ಅಧ್ಯಕ್ಷರಾಗಿದ್ದರು. ಅವರು ತಮ್ಮ ಸಣ್ಣ ಜೀವನ ಕಾಲದಾಗ ಅನೇಕ ಒಳ್ಳೆ ಕೆಲಸ ಮಾಡಿದರು. ಅವರು 1960ರೊಳಗ ತಮ್ಮ 43ನೇ ವಯಸ್ಸಿಗೆ ಅಧ್ಯಕ್ಷೀಯ...

  ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ

  ಈಗಿನ ಯಡಿಯೂರಪ್ಪನವರ ಸರಕಾರ ಒಂದು ಬಾರಾ ಭಾನಗಡಿ ತಿದ್ದುಪಡಿ ಮಾಡಲಿಕ್ಕೆ ಹೊಂಟದ. ಮಿತಿಗಳನ್ನ ತೆಗೆದು ಹಾಕಿ ಯಾರು ಬೇಕಾದರೂ ಕೃಷಿ ಜಮೀನು ಖರೀದಿ ಮಾಡಬಹುದು ಅಂತ ಬದಲಾಯಿಸಲಿಕ್ಕೆ ಹೊಂಟದ. ಅದಕ್ಕ ಒಂದು ಅಧ್ಯಯನ...

  ಯತ್ನಾಳಶಾಹಿಯ ಚದುರಂಗದಾಟ

  ಮನ್ನೆ ಏನಾತಪಾ ಅಂದರ ನಮ್ಮ ಬಿಜಾಪುರದ ಬಸನಗೌಡರು ಜನಪರ ಹೋರಾಟಗಾರ ಹಾಗೂ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಅವರ ಬಗ್ಗೆ ಅಪದ್ಧ ಅಪದ್ಧ ಮಾತಾಡ್ಯಾರ. ಯತ್ನಾಳಗೌಡರು ದೊರೆಸ್ವಾಮಿ ಅವರನ್ನ ಪಾಕಿಸ್ತಾನದ ಏಜಂಟ ಅಂತ ಕರದಾರ. ನಕಲಿ...