ದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ ರತ್ಲಂ ಆಡಳಿತ

ರತ್ಲಂ: ದನದ ಕರುವಿನ ಸಾವಿಗೆ ಕಾರಣರಾದ ಆರೋಪದ ಮೇಲೆ ಮಧ್ಯಪ್ರದೇಶದ ರತ್ಲಂ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಡ್ರೈವರ್ ಅನ್ನು ಕೆಲಸದಿಂದ ವಜಾ ಮಾಡಿ, ಜೈಲಿಗೆ ಕಳುಹಿಸಿದ ನಂತರ ಮಧ್ಯಪ್ರದೇಶದ ಈ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಬಲಪಂಥೀಯ ಸಂಘಟನೆಯಾದ ಬಜರಂಗ ದಳದ ಒತ್ತಡಕ್ಕೆ ಮಣಿದು ಈ ಕ್ರಮ ಕೈಗೊಳ್ಳಲಾಗಿದೆ. ಈ ಕ್ರಮವನ್ನು ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಹಿಂದೂ ನೌಕರರು ಸೇರಿದಂತೆ ಮುನ್ಸಿಪಲ್ ನೈರ್ಮಲ್ಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದೆ, ಮುನ್ಸಿಪಲ್ … Continue reading ದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ ರತ್ಲಂ ಆಡಳಿತ